Mysore
23
scattered clouds

Social Media

ಗುರುವಾರ, 22 ಜನವರಿ 2026
Light
Dark

Archives

HomeNo breadcrumbs

ಸಿಡ್ನಿ: ಶ್ರೀಲಂಕಾ ಮತ್ತು ಇಂಗ್ಲೆಂಡ್ ಇಂದು ನವೆಂಬರ್ 5 ರಂದು ಸಿಡ್ನಿಯಲ್ಲಿರುವ ಎಸ್‌ಸಿಜಿಯಲ್ಲಿ ಸೂಪರ್ 12 ಹಂತದ ಅಂತಿಮ ಗುಂಪು 1 ಪಂದ್ಯದಲ್ಲಿ ಆಡಲಿವೆ. ಈ ಪಂದ್ಯವು ತೀವ್ರ ಪೈಪೋಟಿಯಿಂದ ಕೂಡಿದ ಗುಂಪಿನಿಂದ ಎರಡನೇ ಸೆಮಿಫೈನಲಿಸ್ಟ್ ಅನ್ನು ನಿರ್ಧರಿಸುತ್ತದೆ.  ಸೆಮಿ-ಫೈನಲ್ ಭರವಸೆಯನ್ನು …

ಚಾಮರಾಜನಗರ: ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಲು ಹೋರಾಟ ನಡೆಸಿದ ವಿವಿಧ ಸಮಾಜಗಳ ಸ್ವಾಮೀಜಿಗಳಿಗೆ  ನ.7 ರಂದು ಗುರುವಂದನೆ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ ಎಂದು ತಾಲೂಕು ನಾಯಕ ವಿದ್ಯಾ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ …

ಪಾಕ್ ರಾಜಕಾರಣದಲ್ಲಿ ನಾಯಕರ ಪ್ರಾಣಕ್ಕೆ ಸದಾ ಆಪತ್ತು ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಗುರುವಾರ ಸರಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಗುಂಡಿನ ದಾಳಿಗೆ ಗುರಿಯಾದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಲಾಹೋರ್‌ ನಿಂದ 70 ಕಿಮೀ ದೂರದಲ್ಲಿರುವ …

ಚಾಮರಾಜನಗರ : ಇಲ್ಲಿನ ಸೇವಾಭಾರತಿ ಪಬ್ಲಿಕ್ ಶಾಲೆಯ  ಐವರು ಬಾಲಕಿಯರು ಚದುರಂಗ ಸ್ಪರ್ಧೆಯಲ್ಲಿ  ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ  ನಡೆದ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆಯ …

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತನಿಖೆ ನಡೆಸಿದ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರ ವಿರುದ್ಧ ಭಾರತದ ಮಾಜಿ ಕ್ರಿಕೆಟಿಗ ಎಂ ಎಸ್ ಧೋನಿ ಮದ್ರಾಸ್ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ …

ಹನೂರು : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣದ ಪ್ರಯುಕ್ತ ನಾಡಿದಾದ್ಯಂತ ಮೃತ್ತಿಕಾ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಇಒ ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ ಬೈಲೂರು, ಪಿ ಜಿ ಪಾಳ್ಯ, ಹುತ್ತೂರು, ಲೊಕ್ಕನಹಳ್ಳಿ, ಚಿಕ್ಕಮಾಲಾಪುರ …

101 ವರ್ಷ ಪೂರೈಸಿರುವ ಪಿಕೆಟಿಬಿ ಅಂಡ್ ಸಿಡಿ ಆಸ್ಪತ್ರೆ ಕುಸಿದು ಬೀಳುವ ಮುನ್ನವೇ ಎಚ್ಚೆತ್ತರೆ ಉಳಿಯಲಿದೆ ಅಮಾಯಕರ ಜೀವ ಕೆ ಬಿ ರಮೇಶ್‌  ನಾಯಕ ಮೈಸೂರು: ಜನರಿಗೆ ದಿಢೀರನೇ ಕಾಣಿಸಿಕೊಳ್ಳುವ ಸೂಲು-ದಮ್ಮು(ಅಸ್ತಮಾ) ಎರಡು-ಮೂರು ದಿನಗಳಲ್ಲಿ ಗುಣವಾಗದಿದ್ದರೆ ಒಂದು ಬಾರಿ ಪಿಕೆಟಿಬಿ ಮತ್ತು …

ದೊಡ್ಡಗಡಿಯಾರದ ಹೆಸರೇ ಇರಲಿ! ‘ಆಂದೋಲನ’ದಲ್ಲಿ (೦೩ ನವೆಂಬರ್, ಪುಟ-೨) ಚಿರಂಜೀವಿ ಸಿ. ಹುಲ್ಲಹಳ್ಳಿಯವರು ನಗರದ ಪಾರಂಪರಿಕ ಪ್ರತೀಕ ರಜತ ಮಹೋತ್ಸವ ಸ್ಮಾರಕ ದೊಡ್ಡ ಗಡಿಯಾರ ಕುರಿತು ನೀಡಿರುವ ಮಾಹಿತಿಯು ಅನನ್ಯ. ಈ ಸಿಲ್ವರ್ ಜುಬಿಲೀ ಗಡಿಯಾರದ ವೃತ್ತಕ್ಕೆ ಮಹಾವೀರ ವೃತ್ತವೆಂದು ಬಹುಹಿಂದೆಯೇ …

ಐತಿಹಾಸಿಕ ದೇವಾಲಯ ಅಭಿವೃದ್ಧಿಗೆ ಮುಂದಾದ ಬೆಳ್ಳುಮಾಡು ಗ್ರಾಮಸ್ಥರು -ಕಿಶೋರ್ ಕುವಾರ್ ಶೆಟ್ಟಿ ವಿರಾಜಪೇಟೆ: ಪುರಾತನ ಕಾಲದಲ್ಲಿ ಸಾಕಷ್ಟು ದೇವಾಲಯಗಳು ನಿರ್ಮಾಣವಾಗಿದೆ. ಅವುಗಳಲ್ಲಿ ಕೆಲವು ದೇವಾಲಯಗಳು ವಿವಿಧ ಕಾರಣಗಳಿಂದ ಕಣ್ಮರೆಯಾಗುವೆ.. ಹೀಗೆ ಕಣ್ಮರೆಯಾಗಿದ್ದ ಪುರಾತನ ದೇವಾಲಯವೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೆಳ್ಳುಮಾಡು …

ಮೈಸೂರು: ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಸಂಪತ್ತಿನಿಂದ ಜ್ಞಾನ ಸಂಪಾದಿಸುವುದಕ್ಕೆ ಸಾಧ್ಯವಿಲ್ಲ. ಸಮಾಜದ ಬಡವರು, ಮಧ್ಯಮ ವರ್ಗದವರ ಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡುತ್ತಿರುವುದು ಪುಣ್ಯದ ಕೆಲಸವಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ನಗರದ ವಿಜಯನಗರ ಮೂರನೇ …

Stay Connected​
error: Content is protected !!