Mysore
24
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಇಸ್ಲಾಮಾಬಾದ್: 2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಭಾಗವಹಿಸುವ ಬಗ್ಗೆ ನಿರ್ಧರಿಸಲು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದಾರೆ. ಈ ಸಮಿತಿಯು ತನ್ನ ಶಿಫಾರಸುಗಳನ್ನು …

ಶ್ರೀನಗರ: ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದರೆ ಎಲ್ಲಾ ಧರ್ಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್ ಅವರು ಶನಿವಾರ ಹೇಳಿದ್ದಾರೆ. ಇಂದು ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಸಿಸಿಯನ್ನು ಜಾರಿಗೊಳಿಸುವುದು "ಆರ್ಟಿಕಲ್ 370 ರದ್ದುಗೊಳಿಸದಂತೆ ಸುಲಭವಲ್ಲ" …

ಬಲಿಷ್ಠ ಭಾರತ ವಿರುದ್ಧ ಸವಾಲುದಾಯಕ ಟೆಸ್ಟ್‌ ಸರಣಿಯ ಮೊದಲನೇ ಪಂದ್ಯಕ್ಕೆ ವೆಸ್ಟ್ ಇಂಡೀಸ್‌ ತನ್ನ 13 ಸದಸ್ಯರ ತಂಡವನ್ನು ಪ್ರಕಟಿಸಿದೆ. ಲಿಸ್ಟ್‌ 'ಎ' ಕ್ರಿಕೆಟ್‌ನಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದ ಕಿರ್ಕ್‌ ಮೆಕೆಂಜಿ ಹಾಗೂ ಎಲಿಕ್‌ ಅಥನಾಝ್‌ ಅವರಿಗೆ ಟೆಸ್ಟ್‌ ತಂಡದಲ್ಲಿ ಚೊಚ್ಚಲ …

ಮೈಸೂರು: ಪೆನ್‌ಡ್ರೈವ್‌ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಶೋಭೆ ತರುವುದಿಲ್ಲ. ಇದು ಒಂದು ರೀತಿ ಮಿಮಿಕ್ರಿ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಮೂಲಕ ಪೆನ್‌ಡ್ರೈವ್‌ ತೋರಿಸಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆಯ ಆರೋಪ ಮಾಡಿದ್ದ ಮಾಜಿ ಸಿಎಂ …

ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್‌ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್‌ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್‌ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ …

ಕೋಲ್ಕತ್ತಾ: ಪಂಚಾಯತ್ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸ್ವತಃ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶನಿವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಾಜ್ಯಪಾಲರು ಇಂದು ಉತ್ತರ 24 ಪರಗಣದ ಬರಾಸತ್-1 ಉಪವಿಭಾಗದಲ್ಲಿ ಬಾಂಬ್ ದಾಳಿಯಲ್ಲಿ …

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ವೇಳೆ ಹಿಂಸಾಚಾರ ಭುಗಿಲೆದ್ದು  ಟಿಎಂಸಿ ಕಾರ್ಯಕರ್ತ ಸೇರಿ ಕನಿಷ್ಟ 11 ಮಂದಿ ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ರಾಜ್ಯದ ಹಲವೆಡೆ ತೀವ್ರ ಹಿಂಸಾಚಾರದ …

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಾಗಿ ಶಿಕ್ಷೆಗೊಳಗಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಜುಲೈ 12 ರಂದು ಎಲ್ಲಾ ರಾಜ್ಯ ಪ್ರಧಾನ ಕಚೇರಿಗಳ ಮಹಾತ್ಮ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ "ಮೌನ ಸತ್ಯಾಗ್ರಹ" ನಡೆಸಲು ತೀರ್ಮಾನಿಸಿದೆ. ರಾಹುಲ್ ಗಾಂಧಿಯವರು …

ಭೂಪಾಲ್: ಕೆಳ ಜಾತಿಯ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಘಟನೆ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿರುವುದಾಗಿ ಶುಕ್ರವಾರ (ಜುಲೈ 7) ವರದಿಯಾಗಿದೆ. ಕಳೆದ ಜೂನ್ 30 ರಂದು ಮಧ್ಯಪ್ರದೇಶದ ಶಿವಪುರಿ …

ನವದೆಹಲಿ: 292 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಒಡಿಶಾದ ಬಾಲಸೋರ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೆ ಅಧಿಕಾರಿಗಳನ್ನ ಸಿಬಿಐ ಬಂಧಿಸಿದ್ದು, ಹಿರಿಯ ಸೆಕ್ಷನ್ ಎಂಜಿನಿಯರ್ …

Stay Connected​
error: Content is protected !!