Mysore
14
scattered clouds

Social Media

ಗುರುವಾರ, 22 ಜನವರಿ 2026
Light
Dark

Archives

HomeNo breadcrumbs

ಕೇರಳ ಮೂಲದ ಇಬ್ಬರು ಆರೋಪಿಗಳ ಬಂಧನ ಚಾಮರಾಜನಗರ:ಈ ರುಳ್ಳಿ ಮೂಟೆಗಳ ಮಧ್ಯೆದಲ್ಲಿಅಂತರರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5ಲಕ್ಷರೂ.ಮೌಲ್ಯದ ಸ್ಪಿರಿಟ್ ಹಾಗೂ ವಾಹನವನ್ನು ತಾಲ್ಲೂಕಿನ ಪುಣಜನೂರು ಬಳಿ ಶುಕ್ರವಾರ ಪೊಲೀಸರುವಶಪಡಿಸಿಕೊಂಡುಇಬ್ಬರು ಆರೋಪಿಗಳನ್ನುಬಂಧಿಸಿದ್ದಾರೆ. ಕೇರಳದ ಪಾಲಕ್ಕಾಡ್ ನ ಹರಿ, ಆಲಟ್ಟೂರಿನ ವಿನೋದ್ ಕುಮಾರ್ ಬಂಧಿತರು. …

ಚಾಮರಾಜನಗರ: ತಾಲ್ಲೂಕಿನ ಪುಣಜನೂರು ಚೆಕ್‌ಪೋಸ್ಟ್ನಲ್ಲಿ ಈರುಳ್ಳಿ ಮೂಟೆಗಳ ನಡುವೆ ಸ್ಪಿರಿಟ್ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಹರಿ ಮತ್ತು ವಿನೋದ್ ಎಂಬುವರನ್ನು ಬಂಧಿಸಿ ೭ ಸಾವಿರ ಲೀಟರ್ ಸ್ಪೀರಿಟ್ ಮತ್ತು ಸಾಗಣೆ ಮಾಡುತ್ತಿದ್ದ ಈಚರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳಕ್ಕೆ …

ಮೈಸೂರು : ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ  ನಡೆಯುತ್ತಿರುವ ಪ್ರತಿಭಟನೆಯು 5ನೇ ದಿನ್ಕೆಕ ಕಾಲಿಟ್ಟಿದ್ದು ಇಂದು ಕಬ್ಬು ಬೆಳೆಗಾರರು ಕಾಡು ಜನರ ವೇಷವನ್ನು ಧರಿಸಿ ನಾವು ಕಾಡು ಮನುಷ್ಯರಲ್ಲ, …

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾದ ಡಿ ಎಸ್ ರಮೇಶ್ ರವರು ಇಂದು ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ತಹಸೀಲ್ದಾರ್ ಆನಂದಯ್ಯ ಸೇರಿದಂತೆ …

ಮೈಸೂರು : ನಾನು ಅಧ್ಯಯನ ಮಾಡುತ್ತಿದ್ದ ಸಮಯದಿಂದಲೂ ನನಗೆ ಭೌತಶಾಸ್ತ್ರ ವಿಭಾಗದ ಮೇಲೆ ಏನೋ ಒಲವು ಇತ್ತು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮಾನಸ ಗಂಗೋತ್ರಿ ಭೌತಶಾಸ್ತ್ರದ ಅಧ್ಯಯನ ವಿಭಾಗದಲ್ಲಿ ರೂಸಾ ಅನುದಾನದಡಿ ನವೀಕರಿಸಲಾದ ಐನ್ಸ್‌ ಸ್ಟೈನ್ …

ಮೈಸೂರು :  ಇದೇ ತಿಂಗಳ ದಿನಾಂಕ 18 ರಂದು ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ  ಎಜುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಶನ್ ವತಿಯಿಂದ ಮಹಿಳೆಯರಿಗಾಗಿಯೇ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಇಂದು ಜಿಲ್ಲಾಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಜುಕೇರ್ …

ನವದೆಹಲಿ : ಖ್ಯಾತ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಅವರನ್ನು BYJU'S ಸಂಸ್ಥೆಯ ರಾಯಭಾರಿಯಾಗಿ ನೇಮಕ ಮಾಡುವ ಮೂಲಕ ಅವರನ್ನು ಗ್ಲೋಬಲ್ ಬ್ರ್ಯಾಂಡ್ ಅಂಬಾಸಡರ್ ಆಗಿ ಆಯ್ಕೆ ಮಾಡಿದೆ. ಬೈಜೂಸ್‌ ಸಂಸ್ಥೆಯು ಶಿಕ್ಷಣ ಮತ್ತು ತಂತ್ರಜ್ಞಾನದ ಹೆಸರಾದ ಕಂಪನಿಯಾಗಿದ್ದು,ಇದು  ಮೆಸ್ಸಿ ಅವರು …

ಮೈಸೂರು: ಪಾರಂಪರಿಕ ನಗರದ ಹೆಗ್ಗುರುತಾದ ಲ್ಯಾನ್ಸ್‌ ಡೌನ್‌ ಕಟ್ಟಡ ಕುಸಿದು ಬರೋಬ್ಬರಿ ಹತ್ತು ವರ್ಷಗಳು ಕಳೆದಿವೆ. 2012 ರ ಆಗಷ್ಟ್‌ 25 ರಂದು ಮಳಿಗೆ ಸಂಖ್ಯೆ 17 ಮತ್ತು 18ರ ಮೇಲ್ಛಾವಣಿ ಕುಸಿದು ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿದ್ದ ಘಟನೆ ಇನ್ನೂ ಜನರ …

ಚಿತ್ರದುರ್ಗ ಜಿಲ್ಲೆ ಗೋಪನಹಳ್ಳಿ ಗ್ರಾಮದಲ್ಲಿ ದಾರುಣ ಘಟನೆ ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಮಹಿಳೆಯರು ವಿಷ ಕುಡಿದು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯ …

ಚಾಮರಾಜನಗರ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿಪ್ರಾಯಪಟ್ಟರು. ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂ, ಅಭಿ ವಿನ್ಯಾಸ ಮತ್ತು ಎಳೆಯರಿಗೆ ಬಳೆವರ ಸ್ವಾಗ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು …

Stay Connected​
error: Content is protected !!