Mysore
24
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ಮಾಪಕ, ವಿತರಕ ಎಂ.ಎನ್‌. ಕುಮಾರ್‌ ಮಾಡಿದ ಆರೋಪಗಳಿಗೆ ನಟ ಕಿಚ್ಚ ಸುದೀಪ್‌ ಕೊನೆಗೂ ಮೌನ ಮುರಿದಿದ್ದಾರೆ. “ಕಿಚ್ಚ ಸುದೀಪ್‌ ಅವರು ಸಿನಿಮಾ ಮಾಡುವುದಾಗಿ ಅಡ್ವಾನ್ಸ್‌ ತೆಗೆದುಕೊಂಡು ಕೈಗೆ ಸಿಗುತ್ತಿಲ್ಲ ಎಂಬುದು ಸೇರಿ ಹಲವು ಆರೋಪ ಮಾಡಿದ ಕುಮಾರ್‌ ಅವರಿಗೆ 10 …

ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. …

ಇಂದಿನ ಡಿಜಿಟಲ್ ಯುಗದಲ್ಲಿ ಜನರಲ್ಲಿ ಪುಸ್ತಕ, ಪತ್ರಿಕೆ ಓದುವ ಅಭ್ಯಾಸ ತೀವ್ರವಾಗಿ ಕ್ಷೀಣಿಸುತ್ತಿರುವುದು ಎಲ್ಲೆಡೆ ಕಂಡು ಬರುವ ಒಂದು ವಿದ್ಯಮಾನ. ಹಿಂದೆ, ನಗರ ಹಳ್ಳಿಗಳೆಂಬ ಭೇದವಿಲ್ಲದೆ ಸರ್ಕಾರಿ ಮತ್ತು ಖಾಸಗಿ ಗ್ರಂಥಾಲಯಗಳು ಕಾಣಬರುತ್ತಿದ್ದವು. ಕುಗ್ರಾಮಗಳ ಪಂಚಾಯಿತಿ ಕಚೇರಿಗಳಲ್ಲೂ ಸಾರ್ವಜನಿಕ ಗ್ರಂಥಾಲಯಗಳು ಇರುತ್ತಿದ್ದವು. 2011ರ ಜನಗಣತಿಯ ಪ್ರಕಾರ ಭಾರತದ …

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್‌ನಲ್ಲಿಯೂ ಅನುದಾನಗಳನ್ನು ಘೋಷಿಸಿದೆ. ಆದರೆ, ನಿರುದ್ಯೋಗಿ ಯುವಕರಿಗೆ ಧನ ಸಹಾಯ ನೀಡುವ ‘ಯುವ ನಿಧಿ’ ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ …

ಬೆಂಗಳೂರು: ಕಾವೇರಿ ನೀರಿನ ವಿಚಾರಕ್ಕೆ ತಮಿಳುನಾಡಿನೊಂದಿಗೆ ನಡೆಯುವ ಮುಸುಕಿನ ಗುದ್ದಾಟ ಇಂದು ನಿನ್ನೆಯದಲ್ಲ. ಕಳೆದ ಹಲವು ದಶಕಗಳಿಂದಲೇ ನಡೆಯುತ್ತಲೇ ಬಂದಿದೆ. ಆದರೆ, ಈವರೆಗೂ ತಾರ್ತಿಕ ಅಂತ್ಯ ಮಾತ್ರ ಕಂಡಿಲ್ಲ. ಈ ನಡುವೆ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ಮೇಕೆದಾಟು ಯೋಜನೆಯನ್ನು ಜಾರಿಗೆ ತಂದೇ …

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ, ಅವರ ಪತ್ನಿ ಮತ್ತು ಇತರ ಕೆಲವು ಆರೋಪಿಗಳಿಗೆ ಸೇರಿದ 52 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು …

ಬೆಂಗಳೂರು: ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿ ಜುಲೈ 7ಕ್ಕೆ ವಿಶೇಷ ಸ್ಥಾನಮಾನವಿದೆ. ಏಕೆಂದರೆ ಅಂದು ಕ್ರಿಕೆಟ್‌ ಲೋಕದ ದಿಗ್ಗಜ ಆಟಗಾರನು ಹುಟ್ಟಿದ ದಿನ. ಕ್ಯಾಪ್ಟನ್‌ ಕೂಲ್‌ ಎಂದೇ ಖಾತಿ ಪಡೆದ ಭಾರತ ತಂಡದ ಮಾಜಿ ನಾಯಕ ಎಂಎಸ್‌ ಧೋನಿ, ಶುಕ್ರವಾರ (ಜುಲೈ 7) …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14ನೇ ಬಜೆಟ್‌ ಮಂಡಿಸಿದ್ದಾರೆ. ಸುಮಾರು 3 ಲಕ್ಷ 27 ಸಾವಿರ ಕೋಟಿ ರೂ. ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ …

ಬೆಂಗಳೂರು: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್.. ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರವನ್ನು ನಿಂದಿಸಲು ಮೀಸಲಾದ ಬಜೆಟ್, ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಂಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ …

ತುಮಕೂರು: ಗುಬ್ಬಿ ತಾಲೂಕಿನ ಇಸ್ಲಾಂಪುರ ಗ್ರಾಮದ ಬಳಿ ಹೇಮಾವತಿ ನಾಲೆಗೆ ಬಿದ್ದು ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ. ಮೃತರನ್ನು 9 ವರ್ಷದ ಮಿಸ್ಬಾ ಬಾನು ಮತ್ತು 7 ವರ್ಷದ ಮಹಮ್ಮದ್ ನಯೀಮ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಬಾಲಕ 10 ವರ್ಷದ ಮಹ್ಮದ್ ಬಿಲಾಲ್ …

Stay Connected​
error: Content is protected !!