Mysore
15
clear sky

Social Media

ಬುಧವಾರ, 21 ಜನವರಿ 2026
Light
Dark

Archives

HomeNo breadcrumbs

ಚಾಮರಾಜನಗರ ತಾಲ್ಲೂಕಿನ ಚನ್ನಪ್ಪನಪುರ ಬಳಿ ಕನ್ನಡ ರಾಜ್ಯೋತ್ಸವದಂದು (ಮಂಗಳವಾರ) ಗುಡ್ಡದ ವೀರಭದ್ರೇಶ್ವರ ರಥೋತ್ಸವ ನಡೆಯುವ ಸಂದರ್ಭ ರಥ ಮುರಿದು ಬಿತ್ತು. ಅದೃಷ್ಟವಶಾತ್ ಭಕ್ತರೆಲ್ಲ ಓಡಿಹೋಗಿ ಅಪಾಯದಿಂದ ಪಾರಾದರೆ, ಅರ್ಚಕರಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾದವು. ಸದ್ಯ ದೊಡ್ಡದೊಂದು ದುರಂತ ತಪ್ಪಿತ್ತು. ಕಳೆದ 7 …

ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿಯಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.    ಕಾರ್ಯಕ್ರಮವೊಂದರಲ್ಲಿ   ಭಾಗವಹಿಸಿದ್ದ ಇಮ್ರಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಇಮ್ರಾನ್ ಬಲಗಾಲಿಗೆ ಗುಂಡೇಟು ತಗುಲಿ ಗಾಯವಾಗಿದ್ದು ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು …

ಮೈಸೂರು: ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಬ್ಬು ಬೆಳೆಗಾರರ ತಟ್ಟೆ ಲೋಟ ಚಳವಳಿ ಮತ್ತು ಧರಣಿ ಐದನೇ ದಿನಕ್ಕೆ ಮುಂದುವರಿದಿದೆ. ನವೆಂಬರ್‌ ಎಂಟರಂದು ಜಿಲ್ಲಾ ಉಸ್ತುವಾರಿ ಸಚಿವರು ಕಬ್ಬು ಬೆಳೆಗಾರರ ಜತೆ ಖುದ್ದು ಚರ್ಚೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ …

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.50 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ ಬೆಳಿಗ್ಗೆ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ …

ಮೈಸೂರು: ಮಹಾರಾಜ ಕಾಲೇಜಿನ ವಿದ್ಯಾರ್ಥಿ ಚಿರತೆಗೆ ಆಹಾರವಾದ ತಿ.ನರಸೀಪುರದ ಮಲ್ಲಪ್ಪನ ಬೆಟ್ಟದ ಸುತ್ತಮುತ್ತ ಜೋಡಿ ಚಿರತೆಗಳು ಹಾಡಹಗಲಲ್ಲೇ ಕಾಣಿಸಿಕೊಳ್ಳುತ್ತಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ. https://youtube.com/shorts/zSWM2u5c1zk?feature=share ತಿ.ನರಸೀಪುರದ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ ಹುಂಡಿ ಗ್ರಾಮದಲ್ಲಿ ಕಾರ್ತಿಕ ಜಾತ್ರೆಗೆಂದು ಹೊರಟ ಯುವಕನ ಮೇಲೆ ಸೋಮವಾರ ಚಿರತೆ …

ಅರಣ್ಯ ಇಲಾಖೆ ಅಧಿಕಾರಿಗಳು ಕ್ಷೇತ್ರಕ್ಕೆ ಹೋಗಲು ಮುಖ್ಯಮಂತ್ರಿ ತಾಕೀತು ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಹುಲಿ ಯೋಜನೆಗೆ ಸದ್ಯವೇ ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ವನ್ಯಜೀವಿ ಮಂಡಳಿ ಸಭೆಗೆ ತಿಳಿಸಿದರು. ಬೆಂಗಳೂರಿನಲ್ಲಿ ಗುರುವಾರ ನೆಡದ ವನ್ಯಜೀವಿ …

ಮೈಸೂರು : ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯು 4ನೇ ದಿನ್ಕೆಕ ಕಾಲಿಟ್ಟಿದ್ದು ತಟ್ಟೆ-ಲೋಟ ಬಡಿದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ವಿವಿಧ ಘೋಷಣೆಗಳನ್ನು ಕೂಗುವ  ಮೂಲಕ ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ಸೇರಿದಂತೆ …

ಪಾಂಡವಪುರ: ಕಳೆದ ಸುಮಾರು 2 ವರ್ಚಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಚಿಕ್ಕಾಡೆ ಹರೀಶ್ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರೆ. ರಾಜೀನಾಮೆಯ ಬಳಿಕ ಮಾತನಾಡಿದ ಅವರು ಸಮಯದ ಅಭಾವ ಹಾಗೂ ವೈಯಕ್ತಿಕ ಕಾರಣದಿಂದಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ …

ಚಾಮರಾಜನಗರ: ಚೆಲುವ ಚಾಮರಾಜನಗರ ರಾಯಭಾರಿಯಾಗಲು ಅವಕಾಶ ದೊರೆತರೆ ನಿಭಾಯಿಸುವದಾಗಿ ಎಂದು ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ವರನಟ ಡಾ.ರಾಜಕುಮಾರ್ ಜಿಲ್ಲಾ ಕಲಾ ಮಂದಿರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ದಿ.ಪುನೀತ್ ರಾಜಕುಮಾರ್ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ …

ಮೈಸೂರು: ಸೆಸ್ಕ್ ವಿವಿ ಮೊಹಲ್ಲಾ ವಿಭಾಗದ ೬೬/೧೧ ಕೆವಿಆರ್‌ಕೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೩ನೆ ತ್ರೈಮಾಸಿಕ ನಿರ್ವಹಣಾ ಕೆಲಸ ನಿಮಿತ್ತ ನ.೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೫ರವರೆಗೆ ಆರ್.ಕೆ.ನಗರ ಇ ಮತ್ತು ಎಫ್ ಬ್ಲಾಕ್, ಹೆಚ್ ಬ್ಲಾಕ್, ವಿವೇಕಾನಂದ ಸರ್ಕಲ್, ನಿಮಿಷಾಂಬ …

Stay Connected​
error: Content is protected !!