ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯೆಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೈಲಾಸ ದೇಶ ಎಂಬ ಹೊಸ ದೇಶವನ್ನೇ ಕಟ್ಟಿರುವ ನಿತ್ಯಾನಂದ ಹಲವು ವರ್ಷಗಳ ಕಾಲ ತನ್ನ ಶಿಷ್ಯರ ಜೊತೆ …
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯೆಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೈಲಾಸ ದೇಶ ಎಂಬ ಹೊಸ ದೇಶವನ್ನೇ ಕಟ್ಟಿರುವ ನಿತ್ಯಾನಂದ ಹಲವು ವರ್ಷಗಳ ಕಾಲ ತನ್ನ ಶಿಷ್ಯರ ಜೊತೆ …
ಬೆಂಗಳೂರು: ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ ಕಾಂಗ್ರೆಸ್ ಶಾಸಕಾಂಗ …
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ತೆಗೆದುಹಾಕಿ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಈಗ ಜಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕ, ಭಾಷಾವಾರು ವೈವಿಧ್ಯತೆ ಹೊಂದಿರುವ ಭಾರತದಂತಹ …
ಬೆಂಗಳೂರು: ಕರ್ನಾಟಕ ರತ್ನ ಡಾ|| ಪುನೀತ್ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ 6 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿಎಂ …
2023-24 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರೈತ ವಿರೋಧಿ ಎಂದು ಹೇಳಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ರೈತರಿಗೆ ಅನುಕೂಲವಾಗುವ ಅನೇಕ ಯೋಜನೆಗಳನ್ನು ಸಿಎಂ …
ಬೆಂಗಳೂರು : ಮುಖ್ಯಂತ್ರಿ ಸಿದ್ದರಾಮಯ್ಯನ್ನವರು 14 ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಇಲಾಖಾವಾರು ಅನುದಾನವನ್ನು ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯನವರ ದಾಖಲೆಯ 14 ನೇ ಬಜೆಟ್ನಲ್ಲಿ ಯಾವ ಯಾವ ಇಲಾಖೆಗೆ ಎಷ್ಷೇಷ್ಟು ಅನುದಾನ ನೋಡುವುದಾದರೆ ‘ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ ಮೀಸಲು, …
ಬಿಲಾಸ್‌ಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಯಪುರದ ರ್‍ಯಾಲಿಗೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಸುಮಾರು 40 …
ಮೈಸೂರು : ಆಷಾಢ ಮಾಸದ ಪ್ರಯುಕ್ತ 3ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ …
ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಮೊನ್ನೆ ಕನ್ನಡ ಚಿತ್ರರಂಗದ ಇಂದಿನ ಸ್ಥಿತಿಗತಿಗಳ ಕುರಿತ ಸಂವಾದವೊಂದನ್ನು ಏರ್ಪಡಿಸಿತ್ತು. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಕೊರತೆ, ಮಲ್ಟಿಪ್ಲೆಕ್ಸ್‌ಗಳಲ್ಲಿನ ದುಬಾರಿ ಪ್ರವೇಶ ದರ, ಕಡಿಮೆಯಾಗುತ್ತಿರುವ ಸ್ಟಾರ್ ನಟರ ಚಿತ್ರಗಳು, ಹೆಚ್ಚಾಗುತ್ತಿರುವ ಬಜೆಟ್, ಚಿತ್ರಗಳಲ್ಲಿ ಗುಣಮಟ್ಟದ ಕೊರತೆ ಮುಂತಾಗಿ ಕನ್ನಡ …
ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವು ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳನ್ನು ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. ಎಚ್.ಎಸ್.ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ನಾವು ಪ್ರಣಾಳಿಕೆಯನ್ನು …