ಮೈಸೂರು : ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಡಾ. ರಾಜ್‌ಕುಮಾರ್ ಅವರ ಪುತ್ತಳಿ ಮುಂಭಾಗ ಎನ್‌ಟಿಎಂ ಶಾಲೆಯನ್ನು ಕೆಡವಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಎನ್‌ಟಿಎಂ ಶಾಲೆ …
ಮೈಸೂರು : ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಡಾ. ರಾಜ್‌ಕುಮಾರ್ ಅವರ ಪುತ್ತಳಿ ಮುಂಭಾಗ ಎನ್‌ಟಿಎಂ ಶಾಲೆಯನ್ನು ಕೆಡವಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಎನ್‌ಟಿಎಂ ಶಾಲೆ …
ಮೈಸೂರು: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು ರೈತ ವಿರೋಧಿ ಕಾಯಿದೆಗಳನ್ನು ರದ್ದು ಮಾಡಬೇಕೆಂದು ಹಾಗೂ ಹೂಡಿಕೆದಾರರ ಸಭೆ ನಡೆಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತರ ನೆರವಿಗೆ ಧಾವಿಸದ ಸರ್ಕಾರ ನ.2ರಿಂದ ಮೂರು …
ಹನೂರು: ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಮಲೆಮಹದೇಶ್ವರ ದರ್ಶನ ಪಡೆದರು. ನಂತರ ಪ್ರಾಧಿಕಾರದ ನೌಕರ ಕೆ ಮಹಾದೇವಸ್ವಾಮಿ ರವರು ತಮ್ಮ ಸ್ವಂತ ಹಣದಲ್ಲಿ ಗಣಪತಿ ದೇವಾಲಯ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ವಿನೂತನ …
ನಂಜನಗೂಡು: ಬೆಂಗಳೂರಿನಲ್ಲಿ ನ.11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿಗಳು ಅನಾವರಣಗೊಳಿಸಲಿದ್ದು, ಅದರ ಜೊತೆಗೆ ಕೆಂಪೇಗೌಡರ ಮಾಹಿತಿ, ಇತಿಹಾಸ ಸಾರುವ ಮ್ಯೂಸಿಯಂ ಕೂಡ ಸ್ಥಾಪನೆಯಾಗಲಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಆಗಮಿಸಿದ ನಾಡಪ್ರಭು …
ದೇಶ- ವಿದೇಶಗಳಲ್ಲಿ ಇರುವ ಕನ್ನಡ ಮನಸ್ಸುಗಳ ಬೆಸೆಯುವ ವೇದಿಕೆ - ಅರುಣ್ ಜಾವಗಲ್, ರಾಜ್ಯ ಸಂಘಟನಾ ಕಾರ್ಯದರ್ಶಿ, ಕರ್ನಾಟಕ ರಕ್ಷಣಾ ವೇದಿಕೆ ಮನರಂಜನೆ ಕ್ಷೇತ್ರದ ವಿಚಾರದಲ್ಲೂ ಜಾಲತಾಣಗಳ ಪಾತ್ರ ಗಣನೀಯ ಪ್ರಮಾಣದಲ್ಲೇ ಇದೆ. ಒಟಿಟಿ, ನೆಟ್‌ಫ್ಲಿಕ್ಸ್ ನಂತಹ ಜಾಲತಾಣಗಳ ಮೂಲಕ ಜನರು …
ಹನೂರು: ನೂತನ ತಾಲ್ಲೂಕು ಕೇಂದ್ರದಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಚಾರ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ತಿಳಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿ …
ಹನೂರು: ನಮ್ಮ ಕ್ಷೇತ್ರಕ್ಕೆ ಟಿಬೆಟಿಯನ್ ನಿರಾಶ್ರಿತರ ಬಂದು ನಲವತ್ತು ವರ್ಷಗಳು ಕಳೆದಿದೆ.ಇದುವರೆಗೆ ಯಾವುದೇ ವಿಚಾರಕ್ಕೂ ಒಂದು ಸಣ್ಣ ಗಲಭೆ ನಡೆಯದಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ತಾಲ್ಲೂಕಿನ ಕೊಳ್ಳೇಗಾಲ ಹಾಸನೂರು ರಸ್ತೆಯಿಂದ ಟಿಬೆಟ್ ಕಾಲೋನಿಗೆ ಹೋಗುವ ರಸ್ತೆ …
ಬೆಂಗಳೂರು-ಶಾಲಾ ವಿದ್ಯಾರ್ಥಿಗಳ ಭಾರವಾದ ಬ್ಯಾಗ್ ಗಳ ಕುರಿತ ಅಭಿಯಾನಗಳ ಪರಿಣಾಮ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 'ಬ್ಯಾಗ್ ಮುಕ್ತ ಶನಿವಾರ' ಪರಿಚಯಿಸಲು ಶಾಲೆಗಳಿಗೆ ಶಿಫಾರಸು ಮಾಡಿದೆ. ತಿಂಗಳಿಗೆ ಒಂದು ದಿನವಾದರೂ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳು …
ಚಾಮರಾಜನಗರ: ತಾಲ್ಲೂಕಿನ ಚೆನ್ನಪ್ಪನಪುರ ಬಳಿಯ ವೀರಭದ್ರೇಶ್ವರ ದೇವಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿ ರಥ ಮುರಿದು ಬಿದ್ದ ಘಟನೆ ಬಗ್ಗೆ ಪರಿಶೀಲನೆ ನಡೆಸಿದರು. ಬುಧವಾರ ಮಧ್ಯಾಹ್ನ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ರಮೇಶ್, ಜಿಪಂ ಸಿಇಒ ಗಾಯತ್ರಿ ಅವರೊಡನೆ ದೇವಾಲಯಕ್ಕೆ …
ಮೈಸೂರು : ನಗರದಲ್ಲಿರುವ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವರನಟ ಡಾ. ರಾಜ್ ಕುಮಾರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಪುಷ್ಪಾರ್ಚನೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್, ಸಂಸದರಾದ …