Mysore
29
clear sky

Social Media

ಮಂಗಳವಾರ, 20 ಜನವರಿ 2026
Light
Dark

Archives

HomeNo breadcrumbs

ಚಾಮರಾಜನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರ ವಹಿಸಿಕೊಟ್ಟರು.

ಸ್ತನ ಕ್ಯಾನ್ಸರ್ ಜಾಗೃತಿ ಜಾಥಾಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ಮೈಸೂರು: ಮಹಿಳೆಯರನ್ನು ಕಾಡುತ್ತಿರುವ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ರೋಟರಿ ಮೈಸೂರು ವೆಸ್ಟ್ ಹಾಗೂ ವಿ-ಸಖಿ ಸಂಸ್ಥೆ ವತಿಯಿಂದ ಭಾನುವಾರ ಅಯೋಜಿಸಿದ್ದ ಸೀರೆ ನಡಿಗೆ (ವಾಕಥಾನ್) ಕಾರ್ಯ ಕ್ರಮಕ್ಕೆ …

ಈ ಪಾರಂಪರಿಕ ಕಟ್ಟಡದ ಸ್ವಾಗತ ಕಮಾನು ಕುಸಿದು ಮೂರು ವರ್ಷಗಳೇ ಕಳೆಯಿತು ಬಿ.ಎನ್.ಧನಂಜಯಗೌಡ ಮೈಸೂರು: ಯದುವಂಶದ ಒಡೆಯರು ತಮ್ಮ ಆಡಳಿತ ನಿರ್ವಹಣೆಗೆ ನಿರ್ಮಾಣ ಮಾಡಿದ ಅನೇಕ ಕಟ್ಟಡಗಳ ಪೈಕಿ ಈಗ ಸರಸ್ವತಿಪುರಂನ ಅಗ್ನಿ ಶಾಮಕ ಠಾಣೆಯಾಗಿರುವ ಕಟ್ಟಡವೂ ಒಂದಾಗಿದ್ದು, ಇದು ಕೂಡ …

ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಮತದಾರರ ಬಿಜೆಪಿ ಪರ ಒಲವು ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ವಿಸೋಮಣ್ಣರವರ ನಾಯಕತ್ವಕ್ಕೆ ಜೈ ಎಂದಿದ್ದಾರೆ. ಉಪಚುನಾವಣೆ ಮಾಸ್ಟರ್ ಮೈಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಸಚಿವ …

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಬಳಿಯ ನಲ್ಲೂರಿನ ನಿವೃತ್ತ ಯೋಧ ಸೋಮೆಂಗಡ ಗಣೇಶ್ ತಿಮ್ಮಯ್ಯ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ತಿಮ್ಮಯ್ಯ ಉತ್ತಮ ಪ್ರಗತಿಪರ ಕೃಷಿಕರು. ಕೃಷಿ ವಿಜ್ಞಾನ ಕೇಂದ್ರದ ಜತೆ ನಿರಂತರ ಸಂಬಂಧ ಹೊಂದಿರುವ …

ಹನೂರು: ತಾಲ್ಲೂಕಿನ ಹೊಸದೊಡ್ಡಿ ಗ್ರಾಮ ಸಮೀಪದ ಎಡೆಯರಹಳ್ಳಿ ಕ್ರಾಸ್ ನಲ್ಲಿ ವಾಹನ ಸವಾರರಿಗೆ ಭಾನುವಾರ ತಡರಾತ್ರಿ ಹುಲಿಯೊಂದು ಪ್ರತ್ಯಕ್ಷವಾಗಿರುವುದು ಪರಿಸರ ಪ್ರೇಮಿಗಳಿಗೆ ಸಂತಸ ವನ್ನುಂಟುಮಾಡಿದರೆ, ರೈತರಲ್ಲಿ ನಡುಕ ಪ್ರಾರಂಭವಾಗಿದೆ. ತಾಲ್ಲೂಕು ಬಿಆರ್ ಟಿ ಅರಣ್ಯ ಪ್ರದೇಶದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಹುಲಿಗಳು …

ಹನೂರು: ಸೂಳೇರಿಪಾಳ್ಯ ಗ್ರಾಮಪಂಚಾಯಿತಿ 6ನೇ ವಾರ್ಡಿಗೆ ನಡೆದ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಬಸವರಾಜು ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಸದಸ್ಯರಾಗಿ ಆಯ್ಕೆಯಾಗಿದ್ದ ವೆಂಕಟಶೆಟ್ಟಿ ರವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಸವರಾಜು 45 …

- ಆರ್.ಟಿ.ವಿಠ್ಠಲಮೂರ್ತಿ ಪೇಸಿಎಂ ಪ್ರಚಾರದಿಂದ ಮಂಕಾಗಿರುವ ರಾಜ್ಯ ಬಿಜೆಪಿಗೆ ಮೋದಿ, ಷಾ, ಯೋಗಿ ಬಂದು ಚೇತರಿಕೆಯ ಟಾನಿಕ್ ನೀಡುವರೇ? ಮುಂಬರುವ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬ ವಿಷಯ ಕಾಂಗ್ರೆಸ್ ಪಾಳೆಯದಲ್ಲಿ ಮಿಶ್ರ ಅಭಿಪ್ರಾಯ ಮೂಡಿಸಿರುವುದು ಕುತೂಹಲಕಾರಿಯಾಗಿದೆ. ಅಂದ ಹಾಗೆ ಇಂತಹ ಮಿಶ್ರ …

ಹನೂರು: ತಾಲ್ಲೂಕಿನ ಜೀರಿಗೆಗದ್ದೆ ಗ್ರಾಮದ ನಿವಾಸಿ ಮಾದಮ್ಮ ರವರು ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಗದ್ದೆ ಗ್ರಾಮದ ಮಾದಮ್ಮ ಆದಿವಾಸಿ ಮಹಿಳೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಹಾಗೂ …

  ಪರ್ತ್: ಭಾರತದ ವಿರುದ್ಧದ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ಗಳ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಸ್ಥಾನಕ್ಕೆ ಹತ್ತಿರವಾಗಿದೆ. ಡೆನ್ ಮಾಕ್ರಮ್ ಮತ್ತು ಡೇವಿಡ್ ಮಿಲ್ಲರ್ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ವಿರುದ್ಧ ಹರಿಣಗಳು ಜಯ ದಾಖಲಿಸಿವೆ. ಟಾಸ್ …

Stay Connected​
error: Content is protected !!