Mysore
29
clear sky

Social Media

ಮಂಗಳವಾರ, 20 ಜನವರಿ 2026
Light
Dark

Archives

HomeNo breadcrumbs

ಹನೂರು: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಮದಲೈಮುತ್ತು(35) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಘಟನೆ ವಿವರ : ನಾಲ್ ರೋಡ್ ಗ್ರಾಮದಿಂದ ಮಾಟಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗ …

ಇವರು ಮಂಡ್ಯ ಜಿಲ್ಲೆ ದುದ್ದ ಹೋಬಳಿ ಮಲ್ಲಾಯನಕಟ್ಟೆಯ ಹಾಡುಗಾರ್ತಿ ನಾಟಿ ಸಾಕಮ್ಮ. ನಾಟಿ ಸಾಕಮ್ಮ ಅಂತ ಇವರ ಹೆಸರು ಯಾಕೆ ಅಂದರೆ ಇವರ ಊರಿನಲ್ಲಿ ಬಹಳ ಮಂದಿ ಸಾಕಮ್ಮಂದಿರು ಇದ್ದಾರೆ. ಆದರೆ ನಾಟಿ ಹಾಕುವಾಗ ಹಾಡು ಹೇಳುವ ಸಾಕಮ್ಮ ಇವರೊಬ್ಬರೇ. ಹಾಗಾಗಿ. …

ಮೈಸೂರು: ದೀಪಾವಳಿ ಉಡುಗೊರೆ ಹೆಸರಿನಲ್ಲಿ ಆಯ್ದ ಮಾಧ್ಯಮಗಳಿಗೆ ಸ್ವೀಟ್ ಬಾಕ್ಸ್ ಜತೆಗೆ ಹಣ ನೀಡಿಕೆ ಪ್ರಕರಣಕ್ಕೆ ಸಂಬಂಧಿಸಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನ ಮುರಿದು ಪ್ರಕರಣದ ತನಿಖೆ ಮಾಡಿಸಿ, ತಮ್ಮ ಕಚೇರಿಯಲ್ಲಿರುವ ಮಾಧ್ಯಮ ಕಾರ್ಯದರ್ಶಿಯನ್ನು ಹೊರ ಹಾಕಬೇಕು ಎಂದು ಬಿಜೆಪಿಯ …

ತುಳುನಾಡಿನ ‘ಪಂಜುರ್ಲಿ’ ಬೂತ ‘ಕಾಂತಾರ’ ಸಿನೆನಮಾದಲ್ಲಿ ಮಿಂಚುತ್ತಿರುವ ಹೊತ್ತಲ್ಲಿ ಲೇಖಕರು ತಮ್ಮ ತಾಯಿಯ ಮೈಮೇಲೆ ಬರುತ್ತಿದ್ದ ‘ಸಿರಿ’ ದೈವದ ಕುರಿತು ಬರೆದಿದ್ದಾರೆ   ನಾವು ನಮ್ಮ ತಾಯಿಯನ್ನು ಅಬ್ಬಿ ಎಂದು ಕರೆಯುವುದು. ನನ್ನ ಅಬ್ಬಿ ದೈವದ ಪಾತ್ರಿ. ಮಾತಿಗೊಂದು ಆದ್ಗೇತಿ (ಗಾದೆ) ಹೇಳುವ …

 ಲುಂಬಿನಿಯಲ್ಲಿ ಎತ್ತ ಕಣ್ಣು ಹಾಯಿಸಿದರೂ ಭೂಮಿಯಿಂದ ಆಕಾಶದಗಲಕ್ಕೂ ಆತನೇ ವ್ಯಾಪಿಸಿರುವಂತೆ ಭಾಸವಾಗುತ್ತಿತ್ತು. ಬೃಹದಾಕಾರದ ಈ ದೇವಾಲಯಗಳು, ಅವುಗಳ ಒಳಗೆ ಗೌತಮ ಬುದ್ಧನ ವಿಗ್ರಹಗಳು ಆಯಾ ದೇಶಗಳಲ್ಲಿ ಅನುಸರಿಸುವ ಬೌದ್ಧ ಧರ್ಮದ ರೀತಿಯನ್ನು ಪ್ರತಿನಿಧಿಸುತ್ತಿದ್ದವು. ಎಲ್ಲ ಬೌದ್ಧ ದೇವಾಲಯಗಳ ವಾಸ್ತುಶಿಲ್ಪ, ಒಳಗಿರುವ ಮೂರ್ತಿ, …

ಮೈಸೂರು: ಗಂಧದ ಗುಡಿಯ ಬಗೆ ಬಗೆ ಸೊಬಗನ್ನು ಕುಂಚ ಹಿಡಿದು ಚಿತ್ತಾರ ಬಿಡಿಸಲು ಮಕ್ಕಳು ಸಜ್ಜಾಗಿದ್ದರು. ತಮ್ಮ ಕಲ್ಪನೆಯಲ್ಲಿ ಮರ, ಗಿಡ, ಬೆಟ್ಟ, ಗುಡ್ಡ, ಪರಿಸರಕ್ಕೆ ಬಣ್ಣ ಬಳಿಯುತ ಚಿತ್ತಾರ ಮೂಡಿಸಿದರು. ನಗರದ ದಸರಾ ವಸ್ತು ಪ್ರದರ್ಶನದ ಪ್ರಾಧಿಕಾರದ ಪಿ.ಕಾಳಿಂಗ ರಾವ್ …

ಮೈಸೂರು (ದೂರ): ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಒಂದೂವರೆ ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಹಲವಾರು ದಿನಗಳಿಂದ ಚಿರತೆ ಹಾವಳಿಯಿಂದ ಕಂಗೆಟ್ಟಿದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಗೆ ಬೋನು ಇಡುವಂತೆ ಒತ್ತಾಯಿಸಿದ್ದರು. ಅದರಂತೆ ಗ್ರಾಮದ ಜಮೀನಿನಲ್ಲಿ ಅರಣ್ಯ ಇಲಾಖೆ ಬೋನು …

ಮೈಸೂರು: ನಗರ ಕಾಂಗ್ರೆಸ್ ಭವನದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಪಕ್ಷ ಸಂಘಟನೆ ಮಾಡಬೇಕು. ಪಕ್ಷದಲ್ಲಿ ಜವಾಬ್ದಾರಿ ಹೊತ್ತಿರುವವರ ಪಾತ್ರ ಬಹಳ …

ಹನೂರು: ಕಳೆದ 2 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟಣದ ರಸ್ತೆ ಅಗಲೀಕರಣ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರ ಸೂಚನೆ ಮೇರೆಗೆ ಶನಿವಾರ ಕೊಳ್ಳೆಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ್ ನೇತೃತ್ವದಲ್ಲಿ ಚುರುಕುಗೊಂಡಿದೆ. ಕೊಳ್ಳೇಗಾಲದಿಂದ ಹನೂರು ಪಟ್ಟಣದ ವರೆಗೆ 23ಕಿ ಮೀ …

ಪಿ. ಡಿ. ಟಿ. ಆಚಾರಿ ಸೆಪ್ಟಂಬರ್‌ 9 2022ರಂದು ಭಾರತದ ರಾಷ್ಟ್ರಪತಿಗಳಿಗೆ ಸಲ್ಲಿಸಲಾದ ಅಧಿಕೃತ ಭಾಷಾ ಸಮಿತಿಯ 11 ನೆಯ ಸಂಪುಟದ ಶಿಫಾರಸುಗಳು ಮಾಧ್ಯಮಗಳಲ್ಲಿ ಹೆಚ್ಚಾಗಿ ಚರ್ಚೆಗೊಳಗಾಗಿಲ್ಲ. ತಮಿಳುನಾಡು ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳ ಹೊರತಾಗಿ ಮತ್ತಾವುದೇ ರಾಜಕೀಯ ನಾಯಕರು ಈ …

Stay Connected​
error: Content is protected !!