Mysore
23
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಮೈಸೂರು : ಮೈಸೂರು ಉಪವಿಭಾಗಾಧಿಕಾರಿಯಾಗಿ ಕೆ.ಆರ್.ರಕ್ಷಿತ್ ರನ್ನ ನೇಮಿಸಲಾಗಿದೆ.ಚುನಾವಣೆ ಹಿನ್ನಲೆ ಸ್ಥಳ ನಿರೀಕ್ಷಣೆಯಲ್ಲಿ ರಕ್ಷಿತ್ ರವರನ್ನ ಮೈಸೂರು ಉಪವಿಭಾಗಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ. ಕೆಎಟಿ ನ್ಯಾಯಾಲಯದ ಆದೇಶದಂತೆ ರಕ್ಷಿತ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿದ್ದ ಕಮಲಾಬಾಯಿ ರವರನ್ನ ಬೆಂಗಳೂರು ಕೆ.ಎಸ್.ಟಿ.ಡಿ.ಸಿ.ಪ್ರಧಾನ …

ಬೆಂಗಳೂರು : ಅಗತ್ಯ ವಸ್ತುಗಳ ದರ ಏರಿಕೆಯಾಗುತ್ತಿರುವ ಮಧ್ಯೆಯೇ ನಂದಿ ಎಕಾನಮಿಕ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್ – NICE) ಬೆಂಗಳೂರು-ಮೈಸೂರು ಇನ್ಪ್ರಾಸ್ಟ್ರಕ್ಚರ್ - ಕಾರಿಡಾರ್ ಯೋಜನೆ ವ್ಯಾಪ್ತಿಯ ವರ್ತುಲ ರಸ್ತೆ ಮತ್ತು ಲಿಂಕ್ ರಸ್ತೆಯ ಟೋಲ್ ದರದಲ್ಲಿ ಸರಾಸರಿ ಶೇ. 13ರಷ್ಟು …

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಓಡಾಡುವವರು ಜುಲೈ 1ರಿಂದ ಹೆಚ್ಚಿನ ಟೋಲ್ ದರ ಪಾವತಿಸಬೇಕಾಗುತ್ತದೆ. ಕಾರಿನಲ್ಲಿ ಸಂಚರಿಸುವವರು ಏಕಮುಖ ಸಂಚಾರಕ್ಕೆ 320 ರೂಪಾಯಿ ಹಾಗೂ ಪ್ರಯಾಣಿಕರು 24 ತಾಸಿನೊಳಗೆ ಹಿಂತಿರುಗುವುದಾದರೆ ದ್ವಿಮುಖ ಸಂಚಾರಕ್ಕೆ 485 ರೂಪಾಯಿ ಪಾವತಿಸಬೇಕಾಗುತ್ತದೆ. ಇದು …

ಬೆಂಗಳೂರು : ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿದವರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸಭೆಯಲ್ಲಿ ಕೆಂಡಾಮಂಡಲರಾದ ಘಟನೆ ನಡೆದಿದೆ. ಪಕ್ಷದ ವಿರುದ್ಧ ಬಿಜೆಪಿ ನಾಯಕರೇ ಬಹಿರಂಗ ಹೇಳಿಕೆ ನೀಡಿತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ …

ಬೆಂಗಳೂರು : ಅಕ್ಷರಶಃ ಅಧಿಕಾರಯುತ ಆಟವಾಡಿದ ಭಾರತ ತಂಡ 11ನೇ ಆವೃತ್ತಿಯ ಪುರುಷರ ಏಷ್ಯನ್‌ ಕಬಡ್ಡಿ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಪೂರ್ಣ ಪ್ರಾಬಲ್ಯ ಮೆರೆದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ. ದಕ್ಷಿಣ ಕೊರಿಯಾದ ಬುಸಾನ್‌ನಲ್ಲಿರುವ ಡಾಂಗ್‌ ಯೂ ಸೈನ್ಸ್‌ ಯೂನಿವರ್ಸಿಟಿ ಇಂಡೋರ್‌ ಜಿಮ್ನಾಸಿಯಂನಲ್ಲಿ ಜೂನ್‌ …

ಮೈಸೂರು : ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಅವರು ಲಕ್ಷ್ಮೀ ಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ ಸೇನಾಧಿಕಾರಿ ಕೃಷ್ಣಮೂರ್ತಿ ಅವರು ರಜಪೂತ್ ರೆಜಮೆಂಟ್‌ನಲ್ಲಿ ಸೇವೆ ಸಲ್ಲಿಸಿದ್ದರು,1971ರ ಯುದ್ದದಲ್ಲಿಯೂ ಕೂಡ ಭಾಗವಹಿಸಿದ್ದರು. ಮೃತರಿಗೆ ಮೈಸೂರು …

ನವದೆಹಲಿ : ಕರ್ನಾಟಕದ ಜಲಾಶಯಗಳು ಬತ್ತಿ ಹೋಗುತ್ತಿದ್ದು, ಕುಡಿಯುವ ನೀರಿಗೆ ತತ್ವಾರ ಇದೆ. ಹೀಗಾಗಿ ತಮಿಳುನಾಡಿಗೆ ಈ ಬಾರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ …

ಬೆಂಗಳೂರು : ಒಂದು ಗ್ರಾಮ ಪಂಚಾಯ್ತಿ ಎಲೆಕ್ಷನ್ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ, ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ …

World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ …

ಬೆಂಗಳೂರು : ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್​ಐಆರ್​ಗಳು ದಾಖಲಾಗಿವೆ. ಉಡುಪಿ , ಮಣಿಪಾಲ , ಹುಬ್ಬಳ್ಳಿ …

Stay Connected​
error: Content is protected !!