ಹನೂರು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ನಿವಾಸಿಗಳಾದ ವೇಲು ಸ್ವಾಮಿ ಅಲಿಯಾಸ್ ಮೇಲು ಹಾಗೂ ಶಿವರಾಜ್ ಬಂಧಿತರು. ಅನ್ಯ ಕಾರಣ …
ಹನೂರು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ನಿವಾಸಿಗಳಾದ ವೇಲು ಸ್ವಾಮಿ ಅಲಿಯಾಸ್ ಮೇಲು ಹಾಗೂ ಶಿವರಾಜ್ ಬಂಧಿತರು. ಅನ್ಯ ಕಾರಣ …
ಕೊಳ್ಳೇಗಾಲ: ಕಳೆದ ತಿಂಗಳಷ್ಟೆ ಮದುವೆಾಂಗಿದ್ದ ನವದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಗೆ ಬರುವ ಬಾಪುನಗರದಲ್ಲಿ ಜರುಗಿದೆ. ಚಿನ್ನದಂಗಡಿ ಬೀದಿಯಲ್ಲಿ ಚಿನ್ನ ಪಾಲಿಷ್ ಮಾಡುವ ಕೆಲಸ ಮಾಡುತ್ತಿದ್ದ ಶರತ್ ಮತ್ತು ಆತನ ಪತ್ನಿ ಚಂದನಾ ಆತ್ಮಹತ್ಯೆಗೆ ಯತ್ನಿಸಿದವರು. …
ನಂಜನಗೂಡು ಬಸ್ ನಿಲ್ದಾಣದಲ್ಲಿ ದಾರುಣ ಘಟನೆ ನಂಜನಗೂಡು: ತಂದೆ ಎದುರೇ ಮಗ ಬಸ್ ನಿಲ್ದಾಣದಲ್ಲಿ ಬಸ್ ಚಕ್ರಕ್ಕೆ ಸಿಲುಕಿ ಸಾವಿಗೀಡಾದ ದಾರುಣ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ನಂಜನಪುರದ ಪ್ರಕಾಶ ಅವರ ಪುತ್ರ ಪ್ರಜ್ವಲ್ (೧೪) ಮೃತಪಟ್ಟ ಬಾಲಕ. ಊರಿಗೆ …
ಶ್ರೀರಂಗಪಟ್ಟಣ : ವಿಶ್ವ ಪ್ರಸಿದ್ಧ ಕೆಆರ್‌ಎಸ್ ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಶುಕ್ರವಾರ ಎಂದಿನಂತೆ ಪ್ರವಾಸಿಗರಿಂದ ಶುಲ್ಕ ಪಡೆದು ಬೃಂದಾವನ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ದಿಢೀರ್ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಹಿಂದಕ್ಕೆ …
ಈ ಕಟ್ಟಡ ಮುಂಬೈನ ವಿಕ್ಟೋರಿಯಾ ಟರ್ಮಿನಲ್ ಮಾದರಿಯ ವಾಸ್ತುಶಿಲ್ಪವನ್ನು ಹೋಲುತ್ತದೆ. ಗಿರೀಶ್ ಹುಣಸೂರು ಮೈಸೂರು: ಜನರಿಗೆ ಅಗತ್ಯ ವಸ್ತುಗಳು ಒಂದೇ ಸೂರಿನಡಿ ಸಿಗಬೇಕೆಂಬ ಸದುದ್ದೇಶದಿಂದ ನಗರದ ಹೃದಯ ಭಾಗದಲ್ಲಿ ಹತ್ತನೇ ಚಾಮರಾಜ ಒಡೆಯರ್ ಅವರು ಕಟ್ಟಿಸಿದ್ದ ಲ್ಯಾನ್ಸ್‌ಡೌನ್ ಕಟ್ಟಡ ನಿರ್ವಹಣೆ ಕೊರತೆಯಿಂದ …
ಡಿಸೆಂಬರ್ ಅಂತ್ಯಕ್ಕೆ 4.80 ಕೋಟಿ ಜನರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮೈಸೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2030ರೊಳಗೆ ಭಾರತವನ್ನು ಕ್ಷಯ ಮುಕ್ತ ಮಾಡುವ ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿ 2025 ಕ್ಕೆ ಕ್ಷಯ ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ …
ಮೈಸೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಕೊಡುಗೆಗಳನ್ನು ಸ್ಮರಿಸಲು ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಶುಕ್ರವಾರದಿಂದ ಅಕ್ಟೋಬರ್ 31 ರವರೆಗೆ ಏಕತಾ ಸಪ್ತಾಹವನ್ನು ಆಯೋಜಿಸಲಾಗಿದೆ. ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ರೈಲು …
ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿವ್ಯಾಸಂಗ ಮಾಡುತ್ತಿರುವ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣ ಎನ್ನಲಾದ 56 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ …
ಶ್ರೀರಂಗಪಟ್ಟಣ : ವಿಶ್ವ ಪ್ರಸಿದ್ಧ ಕೆಆರ್ ಎಸ್ ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಶುಕ್ರವಾರ ಎಂದಿನಂತೆ ಪ್ರವಾಸಿಗರಿಂದ ಶುಲ್ಕ ಪಡೆದು ಬೃಂದಾವನ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ದಿಢೀರ್ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು …