Mysore
23
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು : ಕರ್ನಾಟಕದ ಮೊದಲ ಎಕ್ಸಪ್ರೆಸ್​​​ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಅತೀ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವುದರಿಂದ ವಾಹನಗಳ ವೇಗ ಮಿತಿ …

ಲಂಡನ್ : ಸದ್ಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 9 ಸಾವಿರ ರನ್ ಪೂರೈಸಿದ …

ಕನ್ನಡ ಚಿತ್ರೋದ್ಯಮ, ಮುಂದಿನ ಗುರುವಾರ ಅರ್ಥ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಮಂಡಲದಲ್ಲಿ ಮಂಡಿಸಲಿರುವ 2023-24ರ ಮುಂಗಡಪತ್ರಕ್ಕಾಗಿ ಚಾತಕಪಕ್ಷಿಯಂತೆ ಕಾದಿದೆ. ತನ್ನ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ಎಷ್ಟು ಸಿಗಬಹುದು ಎನ್ನುವ ಕುತೂಹಲ, ನಿರೀಕ್ಷೆಯಲ್ಲಿದೆ. ಚಿತ್ರೋದ್ಯಮದ ಮಂದಿ ಒಂದಾಗಿ, ಅದರ ‘ಬೇಕು’ಗಳ …

ತ್ರಿಪುರಾ : ಜಗನ್ನಾಥ ರಥಯಾತ್ರೆ ವೇಳೆ ವಿದ್ಯುತ್‌ ಪ್ರವಹಿಸಿ ಇಬ್ಬರು ಮಕ್ಕಳು ಸೇರಿ ಏಳು ಜನ ಮೃತಪಟ್ಟಿರುವ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯ ಕುಮಾರಘಾಟ್‌ನಲ್ಲಿ ನಡೆದಿದೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಘಾಟ್‌ನಲ್ಲಿ ಜಗನ್ನಾಥ ದೇವರ ವಾರ್ಷಿಕ …

ಚಾಮರಾಜನಗರ : ವನ್ಯಪ್ರಾಣಿಗಳ ದಾಳಿಗೆ ಮರಿಯಾನೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಕುಂದುಕೆರೆ ವಲಯದಕಡಬೂರು ಗಸ್ತಿನ ಕೋಟೆಗೆರೆ ಕೆರೆಹಳ್ಳದ ಪಕ್ಕದಲ್ಲಿ 3-4 ವರ್ಷದ ಹೆಣ್ಣಾನೆ ಮರಿಯು ಮೃತಪಟ್ಟಿದ್ದು, ವನ್ಯಪ್ರಾಣಿಗಳ ದಾಳಿಯಿಂದ ಸಾವನ್ನಪ್ಪಿದೆ …

ಬೆಂಗಳೂರು : ಜುಲೈ ತಿಂಗಳ ಮಧ್ಯದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳು, ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳು ಮತ್ತು ಸೈಕಲ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ಮುಂದಿನ 10-15 ದಿನಗಳಲ್ಲಿ ಈ ನಿಯಮ ಜಾರಿಯಾಗಲಿದೆ, ಈ ಸಂಬಂಧಗ್ಗೆ ಅಧಿಕೃತ …

ಮಧ್ಯಪ್ರದೇಶ : ಕರ್ನಾಟಕದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ ಮಾಡಿದ್ದ ಪೇ ಸಿಎಂ ಅಭಿಯಾನದಂತೆ ಮಧ್ಯಪ್ರದೇಶದಲ್ಲೂ ಮಾಡಲು ಹೋಗಿ ಪೇಚಿಗೆ ಸಿಲುಕಿದೆ. ಕರ್ನಾಟಕದಲ್ಲಿ ಪೇಟಿಎಂ ಮಾದರಿಯಲ್ಲಿ ಪೇಸಿಎಂ ಎಂದು ಬರೆದು ಪೋಸ್ಟರ್​ಗಳನ್ನು ಅಂಟಿಸಲಾಗಿತ್ತು, …

ಮಂಡ್ಯ : ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದೆ. 2000ದ ಇಸವಿಯಿಂದಲೂ ಇಲ್ಲಿಯವೆರೆಗೆ ಕರೆಂಟ್​ ಬಿಲ್ ಕಟ್ಟಿಲ್ಲವಂತೆ. ಈ ಮೂಲಕ ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್​ …

ಮಾರನೇ ದಿನ ಬೆಳಿಗ್ಗೆ ನಡೆಸಿದ ಮಹಜರಿನಲ್ಲಿ ಅಮೆರಿಕದಿಂದ ಕಳುಹಿಸಿದ್ದ ಹಾಲಿನ ಡಬ್ಬಗಳನ್ನು ಪರಿಶೀಲಿಸಿದೆ. ಅನೇಕ ಡಬ್ಬಗಳ ಸೀಲ್ ಒಡೆದಿರಲಿಲ್ಲ. ಸೀಲ್ ಒಡೆದಿದ್ದ ಐದು ಕೆ.ಜಿ. ಡಬ್ಬಾದಿಂದ ಹಾಲಿನ ಪುಡಿ ತೆಗೆದು ಹಾಲು ಮಾಡಿ ಕೊಟ್ಟಿದ್ದರು. ಮೂರ್ನಾಲ್ಕು ದಿನಗಳಿಂದ ಮಕ್ಕಳು ಅದೇ ಡಬ್ಬಾದ …

ವಿಶ್ವದಲ್ಲೇ ಅತಿ ದೊಡ್ಡ ರಸ್ತೆ ಜಾಲವನ್ನು ಹೊಂದಿರುವ ಎರಡನೇ ದೇಶ ಭಾರತವಾಗಿ ಹೊರಹೊಮ್ಮಿದೆ. ಎರಡನೇ ಸ್ಥಾನದಲ್ಲಿರುವ ಚೀನಾ ಮೂರನೇ ಸ್ಥಾನಕ್ಕೆ ಸರಿದಿದೆ. ಯಾವುದೇ ದೇಶಕ್ಕೆ ಮೂಲಸೌಕರ್ಯ ಬಹಳ ಮುಖ್ಯ. ಅದರಲ್ಲಿಯೂ ರಸ್ತೆ ಸಾರಿಗೆ ಸೌಲಭ್ಯ ಅತ್ಯಗತ್ಯ. ಈ ವಿಷಯದ ಮೇಲೆ ಕೇಂದ್ರೀಕರಿಸಿದ …

Stay Connected​
error: Content is protected !!