ಮೈಸೂರು: ಪುನೀತ್ ರಾಜ್ ಕುಮಾರ್ ಅಭಿಮಾನಿಗಳಾಗಿರುವ ಶ್ರೀ ಮಹಾಲಕ್ಷ್ಕೀ ಸ್ವೀಟ್ಸ್‌ನ ಮಾಲೀಕರರಾದ ಶಿವಕುಮಾರ್ ಮತ್ತು ಅವರ ಪುತ್ರ ನಿತಿನ್ ಶಿವಕುಮಾರ್ ಅವರು ಅಪ್ಪು ಅವರ ಸಮಾಜ ಸೇವೆಯಿಂದ ಪ್ರೇರಿತರಾಗಿ ಶ್ರೀ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ರಚಿಸಿ, ಹತ್ತು ಹಲವು ಸಮಾಜ ಮುಖಿ …
ಮೈಸೂರು: ಪುನೀತ್ ರಾಜ್ ಕುಮಾರ್ ಅಭಿಮಾನಿಗಳಾಗಿರುವ ಶ್ರೀ ಮಹಾಲಕ್ಷ್ಕೀ ಸ್ವೀಟ್ಸ್‌ನ ಮಾಲೀಕರರಾದ ಶಿವಕುಮಾರ್ ಮತ್ತು ಅವರ ಪುತ್ರ ನಿತಿನ್ ಶಿವಕುಮಾರ್ ಅವರು ಅಪ್ಪು ಅವರ ಸಮಾಜ ಸೇವೆಯಿಂದ ಪ್ರೇರಿತರಾಗಿ ಶ್ರೀ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ರಚಿಸಿ, ಹತ್ತು ಹಲವು ಸಮಾಜ ಮುಖಿ …
ಹನೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿವಾಸಿಗಳ ವೇಲು ಸ್ವಾಮಿ ಅಲಿಯಾಸ್ ಮೇಲು ಹಾಗೂ ಶಿವರಾಜ್ ಬಂದಿದ್ದ ಆರೋಪಿಗಳಾಗಿದ್ದಾರೆ. ಘಟನೆ ವಿವರ: ಅನ್ಯ …
ಚಾಮರಾಜನಗರ: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ೧೦೮ ಅಡಿಗಳ ಕಂಚಿನ ಪ್ರತಿಮೆಯ ಉದ್ಘಾಟನೆ ಹಾಗೂ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚರಿಸಲಿರುವ ಕೆoಪೇಗೌಡರ ರಥಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು. ನಗರದ ಜಿಲ್ಲಾಡಳಿತ …
ಬಲಿ ಪಾಡ್ಯಮಿಗಿಂತ ನರಕ ಚತುರ್ದಶಿಯಂದೇ ಹೆಚ್ಚು ಸದ್ದು…. ಚಾಮರಾಜನಗರ: ನಗರದಲ್ಲಿ ದೀಪಾವಳಿ ಪಟಾಕಿ ಶಬ್ದ ಕಳೆದ ವರ್ಷಕ್ಕಿಂತ ಈ ಬಾರಿ ಜೋರಾಗಿದ್ದರಿಂದ ಸಹಜವಾಗಿಯೇ ಶಬ್ದಮಾಲಿನ್ಯ ಪ್ರಮಾಣ ಹಿಂದಿಗಿoತ ಸರಾಸರಿ ೮ ಡೆಸಿಬಲ್ನಷ್ಟು ಜಾಸ್ತಿಯಾಗಿದೆ! ದೀಪಾವಳಿಯನ್ನು ಎಂದಿನoತೆ ೩ದಿನಗಳ ಕಾಲ ಆಚರಣೆ ಮಾಡಲಾಗಿದ್ದು …
ಮೈಸೂರು: ಈ ವರ್ಷದ ಮೈಸೂರು ರೇಸುಗಳಲ್ಲಿ ಪ್ರತಿಷ್ಠಿತ ಬೆಟ್‌ವೇ ಮೈಸೂರು ಡರ್ಬಿ ರೇಸ್ ಅ.೩೦ರಂದು ನಡೆುಂಲಿದೆ. ಈ ವಾರಾಂತ್ಯ ಶನಿವಾರ ಮತ್ತು ಭಾನುವಾರ ವಿಶೇಷ ರೇಸುಗಳ ನಡೆಯಲಿದ್ದು, ಪ್ರಮುಖವಾಗಿ ಭಾನುವಾರ ನಡೆುಂಲಿರುವ ಪ್ರತಿಷ್ಠಿತ ಗ್ರೇಡ್ ೧ ಬೆಟ್‌ವೇ ಮೈಸೂರು ಡರ್ಬಿ ರೇಸ್‌ಗೆ …
ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಕೊಂಚ ಹೆಚ್ಚಳವಾಗಿದೆ. ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಅಳೆಯಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮೈಸೂರಿನ …
ಚಿತ್ರ ಕಾಣಲು ಬೆಳಗ್ಗಿನಿಂದಲೇ ಚಿತ್ರಮಂದಿರದ ಮುಂದೆ ಕ್ಯೂ ನಿಂತ ಅಭಿಮಾನಿಗಳು ಮೈಸೂರು: ಕನ್ನಡಿಗರೆಲ್ಲರ ಮನದಲ್ಲಿ ಚಿರಾಯುವಾಗಿ ಉಳಿದಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ನಾಳೆಗೆ ( ಅಕ್ಟೋಬರ್ 29) ಒಂದು ವರ್ಷ. ಆದರೆ ಈ ವಾಸ್ತವವನ್ನು ಒಪ್ಪಲು ಅಪ್ಪು …
ಗುಂಡ್ಲುಪೇಟೆ : ಇಂದು ಬೆಳಗ್ಗೆ ಗುಂಡ್ಲುಪೇಟೆ - ಸುಲ್ತಾನ್ ಬತ್ತೇರಿ ಮುಖ್ಯರಸ್ತೆಯ ಮುತುಂಗ ಅರಣ್ಯ ವ್ಯಾಪ್ತಿಯಿಂದ ಬಂಡೀಪುರಕ್ಕೆ ಬರುವ ಮಾರ್ಗ ಮಧ್ಯದಲ್ಲಿ ಪ್ರಯಾಣಿಕರ ಕಾರಿಗೆ ಏಕಾಏಕಿ ಹುಲಿಯೊಂದು ಎದುರಾಗಿದೆ. ಹುಲಿಯೂ ರಸ್ತೆಯಲ್ಲೇ ಕೊಂಚ ದೂರ ನಡೆದು ಬಳಿಕ ರಸ್ತೆಯಿಂದ ಕೆಳಗಿಳಿದಿದೆ.. ಈ …
ಹನೂರು: ನೂತನ ಶಿಕ್ಷಣ ಸಂಸ್ಥೆ ಮುನ್ನಡೆಸುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತಿರುವ ಜೀವರಾಜ್ ಎಜುಕೇಶನಲ್ ಟ್ರಸ್ಟ್ ಅವರ ಕಾರ್ಯವೈಖರಿ ಶ್ಲಾಘನೀಯವಾದದ್ದು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರು ಸಮೀಪದ ಹುಲುಸುಗುಡ್ಡೆ ಬಳಿ ಇರುವ ರಿಪಬ್ಲಿಕ್ ಅಂತರಾಷ್ಟ್ರೀಯ …
ಬೆಂಗಳೂರು : ಅಪ್ಪು ಕನಸಿನ 'ಗಂಧದ ಗುಡಿ' ಅವರು ಕನ್ನಡ ನಾಡಿಗೆ ನೀಡಿರುವ ಮತ್ತೊಂದು ಅಮೂಲ್ಯ ಕೊಡುಗೆ. ನಮ್ಮ ಕರುನಾಡಿನ ಪ್ರಕೃತಿ ಸಂಪತ್ತು, ವನ್ಯ ಜೀವಸಂಕುಲದ ಬಗ್ಗೆ ಅತ್ಯುತ್ತಮ ಸಂದೇಶ ರವಾನಿಸಿದ್ದಾರೆ. ಸ್ಟಾರ್ ನಟನಾಗಿದ್ದರೂ ದಟ್ಟ ಕಾನನ, ಬೆಟ್ಟಗುಡ್ಡಗಳಲ್ಲಿ ಅಪಾಯವನ್ನು ಲೆಕ್ಕಿಸದೆ …