Mysore
23
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು: ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಪಂಚಖಾತ್ರಿ ಗ್ಯಾರಂಟಿಗಳ ಜೊತೆಗೆ ಕಾಸಿಗಾಗಿ ಪೋಸ್ಟಿಂಗ್ ಎಂಬ …

ವಾಷಿಂಗ್ಟನ್ ಡಿಸಿ: ಅಪ್ಪಟ ಕನ್ನಡ ಸೊಗಡಿನ ‘ಕಾಂತಾರ’ ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದ್ದರು. ರಿಷಬ್ ಶೆಟ್ಟಿ …

ಬೆಂಗಳೂರು: ಉದ್ಘಾಟನೆಯಾದಾಗಿನಿಂದ ಒಂದಿಲ್ಲೊಂದು ಸಮಸ್ಯೆ, ವಿವಾದಗಳಲ್ಲಿ ಸಿಲುಕುತ್ತಲೇ ಇರುವ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿದೆ. ಇತ್ತೀಚೆಗೆ, ಇದೇ ಟೋಲ್ ಹೆಚ್ಚಳ ಮಾಡಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಈಗ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ …

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಾಂಗ್ರೆಸ್ ಮುಖಂಡ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ …

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆ ಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸುವ ಸಾಧ್ಯತೆಯ ಬಗ್ಗೆ ಜುಲೈ 5ರೊಳಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ …

ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿ ಕಚೇರಿ (ಸಿಎಂಒ) ಪ್ರಕಾರ, ಬಿನ್ನಿ ಮತ್ತು ಕೆಎಸ್‌ಸಿಎ ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಎರಡನೇ …

ಬೆಂಗಳೂರು: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ರಾಜ್ಯಾದ್ಯಂತ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ …

ಕೋಲಾರ: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ. ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), …

*ರಹಮತ್ ತರೀಕೆರೆ   ಅಮ್ಮ ನಿಧನಳಾದ ಬಳಿಕ ಅಪ್ಪನ ಬಾಳು ಸೂತ್ರಹರಿದ ಪಟವಾಯಿತು. ನಮಗೆ ಅಮ್ಮನ ಜಾಗದಲ್ಲಿ ಮತ್ತೊಬ್ಬ ಮಹಿಳೆಯನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಯಿತು. ಈ ವಿಷಯದಲ್ಲಿ ಅಪ್ಪನಿಗೆ ಬೆಂಬಲ ಸಿಕ್ಕಿದ್ದು ದೊಡ್ಡಕ್ಕನಿಂದ ಮಾತ್ರ. ನಡುಪ್ರಾಯದ ಅಪ್ಪ ಹಾದಿಗೆಡಬಹುದು ಎಂದಾಕೆ ಆಲೋಚಿಸಿರಬೇಕು. ಆದರೆ ಮರುಮದುವೆ ಅವನ ಸಾರ್ವಜನಿಕ ಸ್ಥಾನವನ್ನು ಕಿಂಚಿತ್ …

ಅಮೆರಿಕ ಮೂಲದ ಶಾರ್ಟ್‌ ಸೆಲ್ಲಿಂಗ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿಯ ಪರಿಣಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ದುರ್ಬಳಕೆ ಮಾಡಿಕೊಂಡವು ಎಂದು ಅದಾನಿ ಸಮೂಹದ ಮಾಲೀಕ ಗೌತಮ್ ಅದಾನಿ ಕಿಡಿಕಾರಿದ್ದಾರೆ. ಅದಾನಿ ಗ್ರೂಪ್‌ ವಿರುದ್ಧ ಹಿಂಡನ್‌ಬರ್ಗ್‌ ವರದಿ ಪ್ರಕಟಿಸಿದ ಬಳಿಕ ಅದಾನಿ ಸಮೂಹದ ಕಂಪನಿಗಳ …

Stay Connected​
error: Content is protected !!