Mysore
24
clear sky

Social Media

ಮಂಗಳವಾರ, 20 ಜನವರಿ 2026
Light
Dark

Archives

HomeNo breadcrumbs

ಮೈಸೂರು; ೬೭ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಅರಮನೆ ಅಂಗಳದಲ್ಲಿ ‌ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಗೀತೆಗಳನ್ನು ಹಾಡಿದರು. ಅರಮನೆಯ ಮೈದಾನದಲ್ಲಿ ಕನ್ನಡದ ಗೀತೆ ‌ಮೊಳಗುವ ಮೂಲಕ ‌ರಾಜ್ಯೋತ್ಸವದ ಸಂಭ್ರಮಕ್ಕೆ‌ಮೆರಗು ತಂದರು. ಮೊದಲಿಗೆ ಕುವೆಂಪು ವಿರಚಿತ ಜಯಭಾರತ ಜನನಿಯ …

ಹನೂರು: ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ದೇಶವನ್ನು ಭಿಕ್ಷುಕರ, ಸಾಲಗಾರರ ರಾಷ್ಟ್ರವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ಬಿಜೆಪಿ ಜನಸಂಕಲ್ಪ ಯಾತ್ರೆ ಅಂಗವಾಗಿ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯಕ್ಕೆ …

ಬೆಂಗಳೂರು: ಕೇಂದ್ರ ಸರ್ಕಾರ ಹೊರಡಿಸುವ ಟ್ವಿಟರ್‌ ಖಾತೆ ನಿರ್ಬಂಧ ಆದೇಶದಲ್ಲಿ ಸಕಾರಣಗಳು ಇರಬೇಕು. ಆಗ ಅವುಗಳನ್ನು ಬಳಕೆದಾರರಿಗೆ ತಿಳಿಸಬಹುದು ಎಂದು ಹೈಕೋರ್ಟ್‌ನಲ್ಲಿ ಗುರುವಾರ ಟ್ವಿಟರ್‌ ವಾದಿಸಿತು. ಕೆಲ ವೈಯಕ್ತಿಕ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ …

ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗೊರೆಹಬ್ಬ ಆಚರಣೆ ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗ್ರಾಮಸ್ಥರು ಸೆಗಣಿಯ ಗುಡ್ಡದಲ್ಲೇ ಹೊರಳಾಡಿ, ಸೆಗಣಿ ಉಂಡೆಗಳಿಂದ ಹೊಡೆದಾಡಿ ವಿಶಿಷ್ಟವಾಗಿ ʼ ಗೊರೆ ಹಬ್ಬ’ ಆಚರಿಸಿದರು. ಗ್ರಾಮದಲ್ಲಿ ಸಹಬಾಳ್ವೆ ಬೆಸೆಯುವ ಈ ಗೊರೆಹಬ್ಬವನ್ನು …

ಬಾನಾ ಸುಬ್ರಮಣ್ಯ ಭಾರತದ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಪ್ರಮುಖ ವಿಭಾಗಗಳಲ್ಲಿ ಒಂದು ʻಭಾರತೀಯ ಪನೋರಮಾʼ. ಆಯಾ ವರ್ಷ ಭಾರತದಲ್ಲಿ ತಯಾರಾದ ಚಿತ್ರಗಳಲ್ಲಿ ಆಯ್ದ ಅತ್ಯುತಮ ಇಪ್ಪತ್ತೊಂದು ಕಥಾ ಚಿತ್ರಗಳು ಮತ್ತು ಇಪ್ಪತ್ತೊಂದು ಕಥೇತರ ಚಿತ್ರಗಳನ್ನು ಈ ವಿಭಾಗದಲ್ಲಿ ಪ್ರದರ್ಶಿಸಲಾಗುತ್ತದೆ. 1978ರಿಂದ ಆರಂಭವಾದ …

ಬ್ರಿಟನ್ ನ ಅತಿ ಕಿರಿಯ ಪ್ರಧಾನಿಯಾಗಿರುವ ರಿಷಿ ಸುನಕ್ ಭಾರತೀಯ ಮೂಲದವರು, ಅವರು ಹಿಂದೂ, ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ - ಈ ಎಲ್ಲವೂ ಸತ್ಯಗಳೇ. ಹಾಗಂತ ಅವರು ಭಾರತದ ಪರವಾಗಿಯೇ ಕೆಲಸ ಮಾಡುತ್ತಾರೆ. ಭಾರತಕ್ಕೆ ಅವರಿಂದಾಗಿ ಎಲ್ಲಾ ರೀತಿಯ …

ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ಪ್ರಸ್ತುತ ಸರ್ಕಾರ ನಿಗದಿ ಮಾಡಿರುವ ಬೆಂಬಲ ಬೆಲೆಯಿಂದ ಬೆಳೆಗಾರರಿಗೆ …

ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಮಹೇಂದ್ರ (26)ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಸಂಜೆ 5ಗಂಟೆಯಲ್ಲಿ ದಾಳಿ ಮಾಡಿ ಶೋಧ ನಡೆಸಿದಾಗ …

ಪರ್ತ್: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಜಿಂಬಾಬ್ವೆ 1 ರನ್ ನ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಐಸಿಸಿ ಟಿ20 ವಿಶ್ವಕಪ್ ನ ಸೂಪರ್ 12 ಹಂತದ ಪಂದ್ಯದಲ್ಲಿ ಪಾಕಿಸ್ತಾನ ಸತತ ಎರಡು ಸೋಲುಗಳನ್ನು ಕಂಡಿದೆ. ಆಸ್ಟ್ರೇಲಿಯಾದ ಪರ್ತ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ …

ಮೈಸೂರು : ಜಿಲ್ಲೆಯ ಹೆಗ್ಗಡದೇವನ ಕೋಟೆಯಲ್ಲಿ ಇಂದು ಅದ್ದೂರಿಯಾಗಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಇದೆ, ಇದು ಹುಟ್ಟಿದ್ದು ಯಾವಾಗ? ಹೇಗೆ ಹುಟ್ಟಿದೆ? ಇದು …

Stay Connected​
error: Content is protected !!