ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಭಾರತಕ್ಕೆ ಅತ್ಯಗತ್ಯ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಗೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ದೇಶದಲ್ಲಿ ಎರಡೆರಡು ಕಾನೂನು ಏಕೆ ಎಂದು ಪ್ರಧಾನಿ ಮೋದಿ ಅವರು ಪ್ರಶ್ನಿಸಿದ್ದರು. ಪ್ರಧಾನಿಗಳ ಈ …
ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಭಾರತಕ್ಕೆ ಅತ್ಯಗತ್ಯ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಗೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ದೇಶದಲ್ಲಿ ಎರಡೆರಡು ಕಾನೂನು ಏಕೆ ಎಂದು ಪ್ರಧಾನಿ ಮೋದಿ ಅವರು ಪ್ರಶ್ನಿಸಿದ್ದರು. ಪ್ರಧಾನಿಗಳ ಈ …
ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜಿಸುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯು ಕ್ರಿಕೆಟ್‌ನ ಒಲಿಂಪಿಕ್ಸ್ ಇದ್ದಹಾಗೆ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ಒಡಿಐ ವಿಶ್ವಕಪ್ ನಡೆಯಲಿದ್ದು, ಈ …
ನವದೆಹಲಿ : ಪ್ರತಿಕೂಲ ಹವಾಮಾನ ಹಾಗೂ ಪೈಲಟ್ ಕರ್ತವ್ಯದ ಸಮಯ ಮುಗಿದ ಪರಿಣಾಮವಾಗಿ ಲಂಡನ್‌ನಿಂದ ದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸುತ್ತಿದ್ದ 300 ಪ್ರಯಾಣಿಕರು ಪಡಿಪಾಟಲು ಅನುಭವಿಸಿದ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆಯಿತು. …
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಚಿರತೆಯೊಂದು ಆರು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದೆ. ಹನೂರು ತಾಲೂಕಿನಲ್ಲಿ ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಸುಶೀಲಾ ಎಂಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಕಾಮಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. …
ಹುಬ್ಬಳ್ಳಿ : ಮುಸ್ಲಿಮರ ಮೀಸಲಾತಿ ತೆಗೆದುಹಾಕಿದ್ದರಿಂದ ಅವರೆಲ್ಲರೂ ಒಟ್ಟಾಗಿ ಕಾಂಗ್ರೆಸ್‌ಗೆ ಮತ ಹಾಕಿದರು. ಹೀಗಾಗಿ, ಬಿಜೆಪಿ ಸೋತಿತು ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಮುಸ್ಲಿಮರು ಯಾವತ್ತಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? ಎಂದು ಶಾಸಕ ಅರವಿಂದ್ ಬೆಲ್ಲದ್ ಪ್ರಶ್ನಿಸಿದರು. ಇಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ …
ರಾಮನಗರ : ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಾಗಿ ಉಳಿದಿಲ್ಲ. ಅದೊಂದು ಮರಣ ಹೆದ್ದಾರಿಯಾಗಿ ರೂಪ ತಳೆದಿದೆ. ಆ ಕ್ರೆಡಿಟ್ ಅನ್ನು ಜಂಬ ಕೊಚ್ಚಿಕೊಳ್ಳುತ್ತಿರುವವರು ಪಡೆದುಕೊಳ್ಳಲಿ ಎಂದು ಬಿಜೆಪಿ ನಾಯಕರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದರು. ನಗರದ ಜಿಲ್ಲಾ …
ನವದೆಹಲಿ: ಶತಕೋಟಿ ಭಾರತಿಯರೇ ಕಾತುರದಿಂದ ಎದುರು ನೋಡುತ್ತಿರುವ 2023ನೇ ಸಾಲಿನ ಐಸಿಸಿ ವಿಶ್ವಕಪ್ ಕ್ರಿಕೆಟ್ ಅಕ್ಟೋಬರ್ 5ರಿಂದ ಪ್ರಾರಂಭವಾಗಲಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಭಾರತ 48 ವರ್ಷದ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಪೂರ್ಣ ಪ್ರಮಾಣದ ಕ್ರಿಕೆಟ್‍ನ್ನು ಆಯೋಜಿಸಿದೆ. ಈವರೆಗೂ ಏಷ್ಯಾ …
ಕೋಲ್ಕತಾ : ಸಾರ್ವಜನಿಕ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸುತ್ತಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ತುರ್ತುು ಭೂಸ್ಪರ್ಶ ಮಾಡಲಾಗಿದೆ. ಬಗ್‌ದೋಗ್ರಾಗೆ ತೆರಳುತ್ತಿದ್ದ ವೇಳೆ ಹವಾಮಾನ ವೈಪರಿತ್ಯ ಉಂಟಾಗಿದೆ. ಹೀಗಾಗಿ ಹೆಲಿಕಾಪ್ಟರ್‌ನ್ನು ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. …
ಬೆಂಗಳೂರು : ಅದು 1983 ಜೂನ್ 25, ಸೋಲೇ ಇಲ್ಲದೆ ಬೀಗುತ್ತಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಭಾರತ ಸೋಲುಣಿಸಿ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನ. ಭಾರತ ಕ್ರಿಕೆಟ್ ಇತಿಹಾಸ ಈ ದಿನವನ್ನು ಮರೆಯಲಾಗದ ಅಪೂರ್ವ ಕ್ಷಣ. ಇಂತಹ ವಿಶೇಷ ದಿನಕ್ಕೆ 40 …
ಹಾಸನ: ಹಿಂದಿನ ಸರ್ಕಾರದಲ್ಲಿ ನಡೆದಿರುವ ವೈದ್ಯಕೀಯ ಕಾಲೇಜು ನಿರ್ಮಾಣ, ನೀರಾವರಿ ಅವ್ಯವಹಾರ, ಬಿಟ್‍ಕಾಯಿನ್, ಕೋವಿಡ್ ಸಂದರ್ಭದ ಖರೀದಿ ಸೇರಿದಂತೆ ಎಲ್ಲಾ ಹಗರಣಗಳನ್ನು ತನಿಖೆಗೊಳಪಡಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕೆಂಪೇಗೌಡ ಜಯಂತಿಯಲ್ಲಿ ಭಾಗವಹಿಸಲು ಹಾಸನಕ್ಕೆ ಬಂದಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ನಾಲ್ಕು ವೈದ್ಯಕೀಯ …