Mysore
17
clear sky

Social Media

ಮಂಗಳವಾರ, 20 ಜನವರಿ 2026
Light
Dark

Archives

HomeNo breadcrumbs

ಮೈಸೂರು : ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮೂರು ಪಕ್ಷಗಳ ನಡುವೆ  ಕ್ರೆಡಿಟ್ ವಾರ್ ಶುರುವಾಗಿದೆ . ಈ ನಡುವೆ  ಕಾಂಗ್ರೆಸ್, ಜೆಡಿಎಸ್ ಗೆ ಸಾರಿಗೆ ಸಚಿವ ಶ್ರೀರಾಮುಲು ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ  ಮಾತನಾಡಿದ ಸಚಿವ ಶ್ರೀರಾಮುಲು,   ಯಾರ …

ಮೈಸೂರು : ಕೊರೊನಾ ವೈರಸ್ ಓಮಿಕ್ರಾನ್‌ನ ಹೊಸ ಉಪ ರೂಪಾಂತರ ತಳಿಗಳು ಪತ್ತೆಯಾಗುತ್ತಿದ್ದು, ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಓಮಿಕ್ರಾನ್ ಹೊಸ ರೂಪಾಂತರಿ ತಳಿ ವಿಚಾರದಲ್ಲಿ ಸದ್ಯಕ್ಕೆ ರಾಜ್ಯಕ್ಕೆ ಯಾವುದೇ …

ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಆಕಾಶ್ ಎಸ್. ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹೂ ಗುಚ್ಛ ನೀಡುವ ಮೂಲಕ ನೂತನ ಸಿ.ಇ.ಒ ಅವರಿಗೆ ಅಧಿಕಾರ ಹಸ್ತಾಂತರಿಸಿದರು. …

ಮೈಸೂರು : ಇತ್ತೀಚೆಗೆ ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ ನಡೆಯಿತು. ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಟ್ಟಡ ಕುಸಿದುಬಿದ್ದಿತ್ತು. ಆದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿತ್ತು. ಆತಂಕ ದೂರ ಮಾಡುವ ಸಲುವಾಗಿ ಸಭೆ …

ಮುಂಬೈ: ಕಳೆದ ಹಲವು ದಿನಗಳಿಂದ ತೀವ್ರ ಕುಸಿತ ಕಾಣುತ್ತಿದ್ದ ರೂಪಾಯಿ ಮೌಲ್ಯ ಗುರುವಾರ ಬೆಳಿಗ್ಗೆ ಉತ್ತಮ ಚೇತರಿಕೆ ಕಂಡಿದ್ದು ಭರವಸೆ ಮೂಡಿಸಿದೆ. ಬೆಳಿಗ್ಗೆ 10 ಗಂಟೆ ವೇಳೆಗೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್) ಎದುರು ರೂಪಾಯಿ 67 ಪೈಸೆ ವೃದ್ಧಿಯಾಗಿ 82.14ರಲ್ಲಿ ವಹಿವಾಟು ನಡೆಸಿತು. …

ಬಾಂಗ್ಲಾದೇಶ  : ತಾನು ವೈಯಕ್ತಿಕವಾಗಿ ಭಾರತದ ಬಹಳ ದೊಡ್ಡ ಅಭಿಮಾನಿ ಎಂದು ಚೀನಾದ ಹಿರಿಯ ರಾಜತಾಂತ್ರಿಕ ಲಿ ಜಿಮಿಂಗ್ ಹೇಳಿದ್ದಾರೆ. ಆರ್ಥಿಕ ಮತ್ತು ಭೂ ರಾಜಕೀಯ ವಿವಾದಗಳನ್ನು ಬಗೆಹರಿಸಿಕೊಳ್ಳಲು ಭಾರತ ಮತ್ತು ಚೀನಾ ನಿಕಟವಾಗಿ ಕೆಲಸ ಮಾಡಬಹುದು ಎಂದು ಅವರು ಅಭಿಪ್ರಾಯ …

ಚಾಮರಾಜನಗರ : ಚಾ.ನಗರ-ಕಾಳನಹುಂಡಿ ರಸ್ತೆಯಲ್ಲಿರುವ ಮಾಲಗೆರೆಯಲ್ಲಿ ಜಿಂಕೆ ಶವ ಪತ್ತೆ. ನೀರು ಕುಡಿಯಲು ಕೆರೆಗೆ ಬಂದಿದ್ದ ಜಿಂಕೆ ಕೆಸರಿನಲ್ಲಿ ಸಿಲುಕಿ ಹೊರಬರಲಾರದೆ ಮೃತಪಟ್ಟಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು..

ಮುಂಬೈ : ತಮ್ಮ ಪತ್ನಿಯ ಕಾರಿಗೆ ಡಿಕ್ಕಿ ಹೊಡೆದು ಆಕೆಯ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರ ಅವರ ವಿರುದ್ಧ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅಕ್ಟೋಬರ್ 19ರಂದು ಕಮಲ್ ಅವರು …

ಗುಂಡ್ಲುಪೇಟೆ :ಕಾರೊಂದಕ್ಕೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ  ತಾಲೂಕಿನ ಬೇಗೂರು ಗ್ರಾಮದ ಪಿಯು ಕಾಲೇಜು ಬಳಿ ನಡೆದಿದೆ. ಎರಡು ಕಾರುಗಳು ಮೈಸೂರು ಕಡೆಯಿಂದ ಬರುತ್ತಿದ್ದವು, ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಒಂದು ಕಾರಿನ …

ಹನೂರು: ಮಲೆ ಮಹದೇಶ್ವರ ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ‌ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ನಡೆದಿದೆ. ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ …

Stay Connected​
error: Content is protected !!