Mysore
23
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟವನ್ನು ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆಂದು ಕುಸ್ತಿಪಟುಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಸಿಂಗ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ. ಆದರೆ, ನಮಗೆ …

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ "ನೈತಿಕ ಹಕ್ಕಿಲ್ಲ, ಇದೊಂದು ರಾಜಕೀಯ ಗಿಮ್ಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಚಿತ್ರನಟ ಮಾಸ್ಟರ್ ಆನಂದ್ ವಂಚನೆ ಒಳಗಾಗಿದ್ದಾರೆ! ಹೌದು ಈ ಕುರಿತಾಗಿ ಅವರೇ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿವೇಶನ ಕೊಡಿಸುವುದಾಗಿ 18.50 ಲಕ್ಷ ರೂ. ಅನ್ನು ಮಾಸ್ಟರ್ ಆನಂದ್ ರಿಂದ ಪಡೆದಿದ್ದ ಖಾಸಗಿ ಸಂಸ್ಥೆಯೊಂದು ಇನ್ನೂ ನಿವೇಶನವನ್ನೂ ನೀಡದೇ, …

ಬೆಂಗಳೂರು: ಡ್ರಗ್ಸ್ ಪೆಡ್ಲರ್ ನೊಂದಿಗೆ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ನಿರ್ಮಾಪಕರೊಬ್ಬರು ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 2 ವರ್ಷದ ಹಿಂದೆ ಚಿತ್ರ ನಿರ್ಮಾಪಕ ಮದುವೆಯಾಗಿ ಪತ್ನಿಯೊಂದಿಗೆ ಸಿಕೆ ಅಚ್ಚುಕಟ್ಟು ಎರಡನೇ ಹಂತದಲ್ಲಿ ವಾಸವಾಗಿದ್ದಾರೆ. …

ಬಾಗಲಕೋಟೆ : ಭಾನುವಾರ ಬೆಳಗಾವಿಯಲ್ಲಷ್ಟೇ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಡುವೆ ಪರೋಕ್ಷ ವಾಕ್ಸಮರ ನಡೆದಿತ್ತು. ಅದರ ಮುಂದುವರಿದ ಭಾಗದಂತೆ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮುರುಗೇಶ್‌ ನಿರಾಣಿ ನಡುವೆ ಸೋಮವಾರ ಬಾಗಲಕೋಟೆಯಲ್ಲಿ ವಾಕ್ಸಮರ …

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಜನಪ್ರಿಯ ಗೇಮ್ ಕ್ಯಾಂಡಿ ಕ್ರಶ್ ಹೆಸರು ಸದ್ಯ ಟ್ರೆಂಡಿಂಗ್​ನಲ್ಲಿದೆ. ಇದಕ್ಕೆ ಕಾರಣ ವೈರಲ್ ಆಗಿರುವ ವಿಡಿಯೋ ಎಂದರೆ ನೀವು ನಂಬಲೇಬೇಕು! ಈ ವಿಡಿಯೋವನ್ನು ಇಲ್ಲಿಯವರೆಗೆ ಒಂದು ಕೋಟಿಗೂ ಹೆಚ್ಚು ಜನರು …

ಚೆನ್ನೈ: ಲಿಯೋ ಚಿತ್ರದಲ್ಲಿನ ನಾ ರೆಡಿ ಹಾಡಿನಲ್ಲಿ ಡ್ರಗ್ಸ್ ಪ್ರಚಾರ ಮಾಡಿದ ಆರೋಪದ ಮೇಲೆ ನಟ ದಳಪತಿ ವಿಜಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚೆನ್ನೈನ ‘ಆರ್‌ಟಿಐ’ ಕಾರ್ಯಕರ್ತ ಸೆಲ್ವಂ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಈ ಹಾಡು ಮಾದಕ ವ್ಯಸನವನ್ನು ಪ್ರತಿಪಾದಿಸುತ್ತಿರುವುದರಿಂದ ಮಾದಕ …

ಮುಂಬೈ: 2000 ರೂ ಮುಖಬೆಲೆಯ ನೋಟುಗಳನ್ನು ವಾಪಸ್ ಪಡೆದ ಬಳಿಕ ಈ ವರೆಗೂ ಶೇ.72ರಷ್ಚು ನೋಟುಗಳು ಬ್ಯಾಂಕಿಗೆ ವಾಪಸ್ ಆಗಿದ್ದು, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ. ದೇಶದಲ್ಲಿ 2 ಸಾವಿರ ರೂ. ಮುಖ …

ಮೈಸೂರು : ಬೀಡಾ ಅಂಗಡಿಯಲ್ಲಿ ಹಣ ನೀಡುವ ವಿಚಾರವಾಗಿ ಕೆ.ಆರ್​.ನಗರ ಕ್ಷೇತ್ರದ ಮಾಜಿ ಶಾಸಕ ಸಾರಾ.ಮಹೇಶ್​ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಭಾನುವಾರ ರಾತ್ರಿ ಗಲಾಟೆಯಾಗಿದೆ. ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮೈಸೂರಿನ ಕುಂವೆಂಪುನಗರದಲ್ಲಿರುವ ಹೋಟೆಲ್​ ಒಂದರ …

ಕೊಯಮತ್ತೂರು: ಕಳೆದ ವಾರ ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್ ಚಾಲಕಿಗೆ ನಟ-ರಾಜಕಾರಣಿ ಕಮಲ್ ಹಾಸನ್ ಸೋಮವಾರ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ನಗರದ ಮೊದಲ ಮಹಿಳಾ ಬಸ್ …

Stay Connected​
error: Content is protected !!