Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್‌ ಸೋಮವಾರ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಸಿದ್ಧರಾಮಯ್ಯ ಅವರು ನಿನ್ನೆಯಷ್ಟೇ ಮಹಾರಾಷ್ಟ್ರದ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಳೆದ ಎರಡು ದಿನಗಳಿಂದಲೂ …

ಬೆಂಗಳೂರು: ಬಿಜೆಪಿಯ ನಾಯಕರು ವರ್ಷದ 365 ದಿನವೂ ಧರಣಿ ಮಾಡುತ್ತಲೇ ಇರಲಿ, ವಿರೋಧ ಪಕ್ಷದಲ್ಲಿದ್ದು ಹೋರಾಟ ಮಾಡಲಿ, ನಾವು ಜನಸೇವೆ ಮಾಡುವುದನ್ನು ಮುಂದುವರೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಪಂಚಖಾತ್ರಿ ಯೋಜನೆಗಳ ಕುರಿತಂತೆ ಬಿಜೆಪಿಯವರು …

ಬೆಂಗಳೂರು : ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ ತೆರೆದರೆ ಹೊಲಸು ಮಾತುಗಳು, ಆರ್.ಅಶೋಕ್‍ಗೆ ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ. ಡಾ.ಸಿ.ಎನ್.ಅಶ್ವಥ್‍ನಾರಾಯಣರಿಗೆ …

ಬೆಂಗಳೂರು:  ಸಂವಿಧಾನ ಪಾಲನೆ ಮಾಡದೇ ಇದ್ದರೆ ದೇಶದಲ್ಲಿ ಸರ್ವಾಧಿಕಾರತ್ವದ ಹಿಟ್ಲರಿಜಂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನೆಲಮಂಗಲದ ಕ್ಷೇಮದಾಮದಲ್ಲಿ ನೂತನ ಶಾಸಕರಿಗಾಗಿ ಆಯೋಜಿಸಲಾಗಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಹಿಟ್ಲರ್ 2 ಕೋಟಿ ಜನರನ್ನು ಕೊಂದು ಹಾಕಿದ. ತಾನು …

ಬೆಂಗಳೂರು : ರಾಜಕೀಯ ಸೇರಲು ಯಾವುದೇ ಕಾಲೇಜು ಇಲ್ಲ. ಪದವಿ ವ್ಯಾಸಾಂಗ ಮಗಿಯುತ್ತಿದ್ದಂತೆ ಒಂದು ವರ್ಷ ತರಬೇತಿ ನೀಡಬೇಕು. ಇದರಿಂದ ಯುವ ಸಮೂಹಕ್ಕೆ ರಾಜಕೀಯದ ಬಗ್ಗೆ ತಿಳಿದುಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ. ಈ ನಿಟ್ಟಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು …

-ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ನಗರದ ಮೊದಲ ಸಸ್ಯೋದ್ಯಾನ(ಬಟಾನಿಕಲ್ ಗಾರ್ಡನ್) ಎಂಬ ಹೆಸರು ಹೊತ್ತು ಉದ್ಘಾಟನೆಗೆ ಸಿದ್ಧವಾಗಿರುವ ಲಿಂಗಾಂಬುಧಿ ಕೆರೆಯ ಪಕ್ಕದಲ್ಲಿರುವ ಗಾರ್ಡನ್ ಇಂದು ನಿರ್ಲಕ್ಷಿತ ಸ್ಥಳವಾಗಿ ಮಾರ್ಪಟ್ಟಿದೆ. ಲಿಂಗಾಂಬುಧಿ ಕೆರೆಯ ಸಮೀಪ ತೋಟಗಾರಿಕೆ ಇಲಾಖೆಯ ವತಿಯಿಂದ ಕಲಾತ್ಮಕವಾಗಿ ವಿನ್ಯಾಸಗೊಳಿಸಲಾದ ಬಟಾನಿಕಲ್ …

ಬೆಳಗಾವಿ : ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ. ಬಿಎಲ್ ಸಂತೋಷ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋಲುವಂತೆ ಮಾಡಲಾಗಿತ್ತು. ಹಿಂದೂಗಳು ಮತ್ತು ನಮ್ಮ ದೇಶದ …

ನವದೆಹಲಿ : 6 ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರಗಳ ಮೇಲೆ 26,000 ಬಾಂಬ್‌ಗಳ ದಾಳಿ ನಡೆಸಿದವರು ಈಗ ಭಾರತದಲ್ಲಿ ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಯುಎಸ್‌ ಮಾಜಿ ಅಧ್ಯಕ್ಷ ಬರಾಕ್‌ …

ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಾಖಲಾಗಿದ್ದ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ರದ್ದುಗೊಳಿಸಿ ಮೇಘಾಲಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 16 ವರ್ಷ ವಯಸ್ಸಿನ ಹುಡುಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಪ್ರಜ್ಞಾಪೂರ್ವಕ ನಿರ್ಧಾರಗಳನ್ನು ತೆಗೆದುಕೊಳ್ಳಲು …

ಹರಾರೆ: ಅಮೆರಿಕದ ವೇಗದ ಬೌಲರ್ ಕೈಲ್ ಫಿಲಿಪ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೌಲಿಂಗ್ ನಿಂದ ಅಮಾನತು ಮಾಡಲಾಗಿದೆ. ಹರಾರೆಯಲ್ಲಿ ನಡೆದ ವಿಶ್ವ ಕಪ್ ಅರ್ಹತಾ ಕೂಟದ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ 26 ವರ್ಷದ ಫಿಲಿಪ್ ಸಂಶಯಾಸ್ಪದ ಶೈಲಿಯ ಬೌಲಿಂಗ್ ಮಾಡಿದ್ದು …

Stay Connected​
error: Content is protected !!