ಮೈಸೂರು: ಹಾಸನಾಂಬೆ ದೇವಾಲಯ ಭೇಟಿ ವಿಚಾರದಲ್ಲಿ ಗೊಂದಲ ಉಂಟಾಗಿ ದೇವತಾಮೂರ್ತಿ ದರ್ಶನ ದೊರೆಯದೆ ತೀವ್ರ ಅಸಮಾಧಾನಗೊಂಡಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಹಾಸನ ಶಾಸಕ ಪ್ರೀತಂಗೌಡ ಸಮ್ಮುಖದಲ್ಲೇ ದೇವತಾಮೂರ್ತಿ ದರ್ಶನ ಪಡೆದರು. ದರ್ಶನ ಪಡೆದು ಹೊರ ಬಂದ ನಂತರ ಮಾತನಾಡಿದ …
ಮೈಸೂರು: ಹಾಸನಾಂಬೆ ದೇವಾಲಯ ಭೇಟಿ ವಿಚಾರದಲ್ಲಿ ಗೊಂದಲ ಉಂಟಾಗಿ ದೇವತಾಮೂರ್ತಿ ದರ್ಶನ ದೊರೆಯದೆ ತೀವ್ರ ಅಸಮಾಧಾನಗೊಂಡಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಹಾಸನ ಶಾಸಕ ಪ್ರೀತಂಗೌಡ ಸಮ್ಮುಖದಲ್ಲೇ ದೇವತಾಮೂರ್ತಿ ದರ್ಶನ ಪಡೆದರು. ದರ್ಶನ ಪಡೆದು ಹೊರ ಬಂದ ನಂತರ ಮಾತನಾಡಿದ …
ನ.2ರಿಂದ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮೈಸೂರು: ಉದ್ಯೋಗ ಸೃಷ್ಟಿ ನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ ಅನ್ನು ಖಾಸಗಿ ಕಂಪೆನಿಗಳಿಗೆ ನೀಡಲು ನಡೆಸುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ವಿರೋಧಿಸಿ ನ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸವಾವೇಶ …
ಹನೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕೆಂಚಯ್ಯನದೊಡ್ಡಿ ಗ್ರಾಮದ ಸಮೀಪ ಜರುಗಿದೆ. ಯಳಂದೂರು ತಾಲ್ಲೂಕಿನ ಯೋಗೇಶ್ ಮಹದೇವ್ ಹಾಗೂ ಬೆಂಗಳೂರು ಮೂಲದ ರಂಜನ್ ಹರ್ಷಿತ್ ಎಂಬವರೇ ಗಾಯಗೊಂಡವರಾಗಿದ್ದಾರೆ. ಘಟನೆಯ ವಿವರ :ಯಳಂದೂರು ಪಟ್ಟಣದಿಂದ ಮಲೆ …
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಹಾಲರವಿ ಉತ್ಸವ ಜರುಗಿತು. ಹಾಲರವಿ ಉತ್ಸವವು ದೀಪಾವಳಿ ಜಾತ್ರಾ ಮಹೋತ್ಸವದ ವಿಶೇಷ ಉತ್ಸವ ವಾಗಿದ್ದು, ಈ ಉತ್ಸವದಲ್ಲಿ ಬೇಡಗಂಪಣರ 101 …
ಪೂರ್ಣ ಶುಲ್ಕ ಪಾವತಿ ಆದೇಶ ವಾಪಸ್ಸಿಗೆ ಆಗ್ರಹ ಮೈಸೂರು: ವಿದ್ಯಾರ್ಥಿಗಳು ಕಾಲೇಜಿನ ಪೂರ್ಣ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬೇಕು ಎಂಬ ಸುತ್ತೋಲೆಯನ್ನು ಕೂಡಲೇ ಮೈಸೂರು ವಿಶ್ವವಿದ್ಯಾನಿಲಯ ಹಿಂಪಡೆಯಬೇಕು ಎಂದು ಆಗ್ರಹಿಸಿ ಯುವರಾಜ ಕಾಲೇಜಿನ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಮಂಗಳವಾರ ಬೆಳಿಗ್ಗೆ …
ಮೈಸೂರು: ಮಹಾರಾಣಿ ಕೆಂಪನಂಜಮ್ಮಣ್ಣಿ ಅವರು ಹೆಣ್ಣು ಮಕ್ಕಳಿಗಾಗಿ ನಿರ್ಮಾಣ ಮಾಡಿದ್ದ ಎನ್‌ಟಿಎಂ ಶಾಲೆಯನ್ನು ಕೆಡವಿ ಮೈಸೂರಿಗರಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ತಮ್ಮ ತಪ್ಪನ್ನು ತಿದ್ದಿಕೊಂಡು ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಎನ್‌ಟಿಎಂ ಶಾಲೆ ಉಳಿಸಿ ಹೋರಾಟ …
ರಾಮನಗರ: ಸೋಮವಾರದಂದು ಬೆಳಕಿಗೆ ಬಂದ ಕೆಂಚುಗಲ್ ಬಂಡೇಮಠದ ಪೀಠಾಧ್ಯಕ್ಷರಾದ ಬಸವಲಿಂಗ ಸ್ವಾಮೀಜಿಯವರ ನಿಗೂಢ ಸಾವಿನ ಸುತ್ತ ಹಲವಾರು ವದಂತಿಗಳು ಹರದಾಡಲಾರಂಭಿಸಿವೆ. ಅವರನ್ನು ಕೆಲವರು ಹನಿಟ್ರ್ಯಾಪ್ ಗೆ ಒಳಪಡಿಸಿದ್ದರು. ಆನಂತರ, ಸ್ವಾಮೀಜಿಯವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಅದರಿಂದಲೇ ಸ್ವಾಮೀಜಿಯವರು ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು …
ಹನೂರು : ಹಲವಾರು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ನರಭಕ್ಷಕ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದ್ದಾರೆ . ತಾಲೂಕಿನ ಕೆ ವಿ ಎನ್ ದೊಡ್ಡಿ, ಕೆಂಚಯ್ಯನದೊಡ್ಡಿ, ಭಾಗದ ಜನರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕೆಂಚಯ್ಯನದೊಡ್ಡಿಗ್ರಾಮದ ಅರಣ್ಯ ಪ್ರದೇಶದ ಬಳಿ ಅರಣ್ಯ …
ಚಾಮರಾಜನಗರ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬುಧವಾರ ನಡೆಯಲಿರುವ ಮಹಾ ರಥೋತ್ಸವಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ವಾರಗಳ ಹಿಂದೆಯೇ ರಾಜ್ಯದ ವಿವಿಧೆಡೆಯಿಂದ ಕಾಲ್ನಡಿಗೆ ಮೂಲಕ ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿ ಬೀಡು ಬಿಟ್ಟಿದ್ದಾರೆ. ಸಾಲು ಸಾಲು …
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ ತಾಲೂಕಿನ ಸಂತೇಮರಹಳ್ಳಿಯಲ್ಲಿ ರಸ್ತೆತಡೆ ನಡೆಸಲಾಯಿತು. ಸಂತೇಮರಹಳ್ಳಿ ಇಂಡಿಯನ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕರ್ನಾಟಕ …