Mysore
17
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

ಮೈಸೂರು:ಸಾಂಸ್ಕೃತಿಕ ನಗರಿ' ಮೈಸೂರಿನಲ್ಲಿ ಪಾರಂಪರಿಕ ಕಟ್ಟಡಗಳು ಅಪಾಯದ ಅಂಚಿನಲ್ಲಿದ್ದು, ಕಳೆದ ಒಂದು ದಶಕದಲ್ಲಿ ಹತ್ತಾರು ಕಟ್ಟಡಗಳು ನೆಲಸಮಗೊಂಡಿವೆ. ಪಾರಂಪರಿಕ ಕಟ್ಟಡಗಳನ್ನು ನವೀಕರಣ ಮಾಡಬೇಕ ಅಥವಾ ಪುನರ್‌ ನಿರ್ಮಿಸಬೇಕ ಎಂಬ ಗೊಂದಲದಲ್ಲೇ ಹಲವು ಕಟ್ಟಡಗಳು ಪಾಳು ಬಿದ್ದಿದ್ದು, ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ …

ಹೊಸದಿಲ್ಲಿ: ಭಾರತದ ಅನೇಕ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ವಾಟ್ಸಾಪ್ ಸಂದೇಶ ಸೇವೆಯಲ್ಲಿ ಸಮಸ್ಯೆ ಉಂಟಾಗಿದೆ. ದೇಶದ ಅನೇಕ ಬಳಕೆದಾರರು ವಾಟ್ಸಾಪ್ ಬಳಕೆಯಲ್ಲಿ ತೊಂದರೆ ಉಂಟಾಗಿರುವುದನ್ನು ತಿಳಿಸಿದ್ದಾರೆ. ಬೇರೆ ದೇಶಗಳಲ್ಲಿಯೂ ಇದೇ ಸಮಸ್ಯೆ ಉಂಟಾಗಿದೆಯೇ ಎನ್ನುವುದು ಸ್ಪಷ್ಟವಾಗಿಲ್ಲ. ಆದರೆ ಜಗತ್ತಿನ ಅನೇಕ ದೇಶಗಳಲ್ಲಿ …

ಬೆಂಗಳೂರು : ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಚರ್ಚೆ ಆಗಾಗ್ಗೆ ಮುನ್ನೆಲೆಗೆ ಬರುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರಲ್ಲಿ ಯಾರು ಸಿಎಂ ಎಂಬ ಚರ್ಚೆಯಿದೆ. ಈಗ ಸಿಎಂ ರೇಸ್‌ಗೆ ಡಾ.ಜಿ.ಪರಮೇಶ್ವರ್‌ ಹೆಸರು ಸೇರ್ಪಡೆಯಾಗುತ್ತಿದೆ. …

ಮುಂಬೈ: ಕಳೆದ ಕೆಲವು ದಿನಗಳಿಂದ ಸತತ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ಮಂಗಳವಾರ ತುಸು ವೃದ್ಧಿಯಾಗಿದ್ದು ಭರವಸೆ ಮೂಡಿಸಿದೆ. ದೇಶೀಯ ಷೇರುಮಾರುಕಟ್ಟೆಯಲ್ಲಿ ಭರವಸೆಯ ವಹಿವಾಟು ದಾಲಾಗಿರುವುದು ರೂಪಾಯಿ ಮೌಲ್ಯ ವೃದ್ಧಿಗೆ ಪೂರಕವಾಗಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ 82.71ರಲ್ಲಿ ವಹಿವಾಟು ಆರಂಭಿಸಿದ್ದ ರೂಪಾಯಿ, ಬೆಳಿಗ್ಗೆ 10 …

 ಧರ್ಮ ಜನರನ್ನು ಒಡೆಯುತ್ತದೆಯೇ ವಿನಃ ಬೆಸೆಯುವುದಿಲ್ಲ ಎಂದು ನಂಬಿ ಅನಾಥ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ದಂಪತಿಗಳು  ನಲ್ವತ್ತು ವರ್ಷಗಳ ಹಿಂದೆ ಆಂಧ್ರಪ್ರದೇಶದ ಓಂಗೋಲೆಯ ಪಿ ರಾಜಲಕ್ಷ್ಮಿ ಮತ್ತು ಯೆರಾಗೊಂಡಾಪಾಲಂನ ಎಸ್‌ಎಂಡಿ ಖಾಸೀಂ, ಸಿಎಸ್‌ಆರ್ ಕಾಲೇಜಿನಲ್ಲಿ ಕಲಿಯುತ್ತಿರುವಾಗ ಪರಸ್ಪರ ಪ್ರೇಮಿಸಿ ಮದುವೆಯಾದರು. …

ಆಗಸ್ಟ್‌ನಲ್ಲಿ ಉದ್ಯೋಗ ಅರಸುವವರ ಸಂಖ್ಯೆ ೪.೩೦ ಕೋಟಿ ಇತ್ತು. ಇವರೆಲ್ಲರಿಗೆ ಕೆಲಸ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ! ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿಯ ಗೆಜೆಟೆಡ್ ಅಧಿಕಾರಿಗಳೂ ಸೇರಿ ವಿವಿಧ ಹಂತಗಳಲ್ಲಿಯೂ ಖಾತೆ ಇರುವ ೭೫೦೦೦ ಸ್ಥಾನಗಳಿಗೆ ಆಯ್ಕೆಯಾಗಿರುವವರಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ …

ಮುತ್ತು-ರತ್ನಗಳನ್ನು ಬೀದಿ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಲಾಗುತ್ತಿತ್ತು ಎಂದು ಇತಿಹಾಸದ ಪಾಠಗಳಲ್ಲಿ ಓದುವಾಗ ವಿಜಯ ನಗರ ಸಾಮ್ರಾಜ್ಯದ ಬಗ್ಗೆ ಹೆಮ್ಮೆ ಎನಿಸಿ, ಶ್ರೀ ಕೃಷ್ಣದೇವರಾಯ ಕಟ್ಟಿದ ಆ ವೈಭವದ ಸಾಮ್ರಾಜ್ಯವನ್ನು ಕಣ್ತುಂಬಿಕೊಳ್ಳಬೇಕೆಂಬ ಮಹಾದಾಸೆಯಿಂದ ಹಂಪಿಗೆ ಕಾಲಿಟ್ಟವರಿಗೆ ಅಲ್ಲಿನ ಶಿಲ್ಪಕಲಾ ವೈಭವ ರೋಮಾಂಚನಗೊಳಿಸುವ …

ಲಂಡನ್‌: ಭಾರತವನ್ನು 200 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಬ್ರಿಟಿಷ್‌ ಸಾಮ್ರಾಜ್ಯಕ್ಕೆ ಈಗ ಭಾರತ ಮೂಲದವರೇ ಆದ ರಿಷಿ ಸುನಕ್‌ ಅಧಿಪತಿ. ಆದರೆ, ಪ್ರಧಾನಿ ಜವಾಬ್ದಾರಿಗೆ ಹೆಗಲು ನೀಡಿರುವ ಸುನಕ್‌ ಮುಂದೆ ಸವಾಲುಗಳ ಶಿಖರವು ಇನ್ನಷ್ಟು ಹೆಚ್ಚಿದೆ. ಅವುಗಳನ್ನು ನಿಭಾಯಿಸುವ ಜಾಣತನ …

ಹೊಸದಿಲ್ಲಿ: ಸತತ ಮೂರನೇ ಬಾರಿಗೆ ಚೀನಾ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆಯಾಗಿರುವುದು ಭಾರತ ಸೇರಿ ಅನೇಕ ರಾಷ್ಟ್ರಗಳ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಒಂದು ದಶಕದ ಅವಧಿಯಲ್ಲಿ ಚೀನಾದ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿರುವ ಜಿನ್‌ಪಿಂಗ್‌ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ಜಾಗತಿಕ ವ್ಯಾಪಾರ, ಭದ್ರತೆ, …

ಓದುಗರ ಪತ್ರ ಘಸ್ನಿ ಮೊಹಮ್ಮದ್ ಸರ್ಕಾರ? ನಮ್ಮ ನಿರೀಕ್ಷೆಗೂ ಮೀರಿ ಉತ್ತಮ ಕೆಲಸ ಮಾಡುತ್ತದೆಯೆಂಬ ಭಾ.ಜ.ಪ. ಸರ್ಕಾರದ ನಡೆಯು, ದೆಹಲಿಯಿಂದ ದೇವಗಿರಿಗೆ ಹೋಗಿ ಮತ್ತೆ ಅಲ್ಲಿಂದ ದೆಹಲಿಗೇ ರಾಜಧಾನಿಯನ್ನು ಬದಲಿಸಿದ ಘಸ್ನಿ ಮೊಹಮ್ಮದ್ ಆಡಳಿತವನ್ನು ನೆನಪಿಸುತ್ತಿದೆ. ಹಲವಾರು ಆದೇಶಗಳನ್ನು ಬೆಳಗ್ಗೆ ಹೊರಡಿಸಿ …

Stay Connected​
error: Content is protected !!