Mysore
17
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

ಮೈಸೂರು: ಸಮಾನ ಮನಸ್ಕರ ತಂಡವು ‘ಸ್ವರಾಂಜಲಿ’ ಸಂಸ್ಥೆ ಮೂಲಕ ಅಜ್ಜ-ಅಜ್ಜಿ ಮತ್ತು ಮೊಮ್ಮಕ್ಕಳ ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕಲು ಮುಂದಾಗಿದ್ದು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಚೇತೋಹಾರಿ ಮದ್ದು ನೀಡಲು ‘ಹಣ್ಣೆಲೆ-ಚಿಗುರೆಲೆ’ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ …

ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವುದು ಕೆಟ್ಟ ಸಂಪ್ರದಾಯ ಮೈಸೂರು: ನಿಜವಾದ ಸಾಧಕರನ್ನು ಸರ್ಕಾರವೇ ಗುರುತಿಸಿ, ಅವರ ಮನೆ ಬಾಗಿಲಿಗೇ ಹೋಗಿ ಪ್ರಶಸ್ತಿ ಕೊಡುವಂತೆ ಆಗಬೇಕು. ಅದರ ಹೊರತಾಗಿ ಅರ್ಜಿ ಕರೆದು ಪ್ರಶಸ್ತಿಕೊಡುವ ಪರಿಪಾಠ ಸರಿಯಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ  ಅಧ್ಯಕ್ಷ …

ಸೋಮಣ್ಣ ಮೇಲೆ ಸುಮೋಟೋ ಕೇಸ್ ದಾಖಲಿಸಲು ಆಗ್ರಹ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಗ್ರಾ.ಪಂ.ನಿಂದ ನಿವೇಶನ ಹಂಚಿಕೆಯ ಕಾರ್ಯಕ್ರಮದಲ್ಲಿ ನೋವು ತೋಡಿಕೊಳ್ಳಲು ತೆರಳಿದ ಮಹಿಳೆ ಮೇಲೆ ಉಸ್ತುವಾರಿ ಸಚಿವ ಸೋಮಣ್ಣ ನವರು ಕಪಾಳಕ್ಕೆ ಹೊಡೆದಿರುವುದು ಖಂಡನೀಯ ಎಂದು ದಸಂಸ ಮುಖಂಡರು ಆಕ್ರೋಶ …

ಮೈಸೂರು : ಮೈಸೂರಿನೆಲ್ಲೆಡೆ ಎಲ್ಲಾ ಹೋಟೆಲ್ ಗಳು ಭರ್ತಿ ಆಗಿದೆ. ಹೊರಗಿನಿಂದ ಬಂದಂತಹ ಪ್ರವಾಸಿಗರು ಉಳಿದುಕೊಳ್ಳಲು ಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಡೆದ ಅದ್ದೂರಿ ದಸರಾ ನಂತರ ಮತ್ತೊಮ್ಮೆ ನಗರದ ಎಲ್ಲಾ ರಸ್ತೆಗಳು ಜನ ಜಂಗುಳಿಯಿಂದ  ಕೂಡಿದ್ದು ವ್ಯಾಪಾರಸ್ಥರು …

ಹನೂರು: ಪಟ್ಟಣದ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ರಸ್ತೆ ಬದಿಯಲ್ಲಿನ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್  ಶಾರ್ಟ್ ಸರ್ಕ್ಯೂಟ್  ನಿಂದ ಬೆಂಕಿ ತಗುಲಿ ಕಬ್ಬಿನ ಫಸಲು ಆಹುತಿಯಾಗಿದೆ. ಪಟ್ಟಣದ ಕೇಶವಮೂರ್ತಿ ಎಂಬವರು 2.5 ಎಕರೆಯಲ್ಲಿ ಕಬ್ಬಿನ ಫಸಲನ್ನು ಬೆಳೆದಿದ್ದು,  ಕಟಾವಿನ ಹಂತಕ್ಕೆ ಬಂದಿತ್ತು. ಆದರೆ …

ವಿಜಯನಗರದಲ್ಲಿ ೬೦ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಜಿ.ಟಿ.ದೇವೇಗೌಡ ಮೈಸೂರು: ವಿಜಯನಗರ ಮೂರನೇ ಹಂತದ ವ್ಯಾಪ್ತಿಯಲ್ಲಿ ಬರುವ ಎಲ್ಲ ರಸ್ತೆಗಳ ಡಾಂಬರೀಕರಣ ಮಾಡಲು ೬೦ ಕೋಟಿ ರೂ. ಮಂಜೂರು ಮಾಡಲಾಗಿದೆ. ಅದೇ ರೀತಿ ವಿಜಯನಗರ ನಾಲ್ಕನೇ ಹಂತಕ್ಕೆ …

ಪ್ರಶಾಂತ್‌ ಎಸ್‌ ಮೈಸೂರು. ಮೈಸೂರು: ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಮಂದವಾಗಿದ್ದ ಬೆಳಕಿನ ಹಬ್ಬ ದೀಪಾವಳಿ ಈ ಬಾರಿ ಜನರ ಸಡಗರಕ್ಕೆ ವೇದಿಕೆಯಾಗಿ ಪರಿಣಮಿಸಿದೆ. ಜನರು ಉತ್ಸಾಹದಿಂದ ಅಗತ್ಯ ವಸ್ತುಗಳ ಖರೀದಿಯತ್ತ ಆಸಕ್ತಿ ತೋರಿದ್ದಾರೆ. ಹೊಸ ಬಟ್ಟೆ, ಹೂ, ಹಣ್ಣು, …

ಮುಂಬಯಿ: ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ರಾಕುಲ್ ಪ್ರೀತ್ ಅಭಿನಯದ ಹಿಂದಿ ಚಿತ್ರ ‘ಥ್ಯಾಂಕ್ ಗಾಡ್ʼ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಸಿನಿಮಾ ಅ. 25ರಂದು ಬಿಡುಗಡೆಯಾಗಲಿದೆ ಎಂಬ ಕುರಿತು ಸೆ. 9ರಂದೇ ಘೋಷಿಸಿದ್ದರೂ ತುರ್ತು ಪರಿಹಾರ …

ಹೋಬಾರ್ಟ್: ಟಿ20 ವಿಶ್ವಕಪ್‌ನ 17ನೇ ಪಂದ್ಯದಲ್ಲಿ ನೆದರ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಸೋಮವಾರ (ಅಕ್ಟೋಬರ್ 24) ಹೋಬಾರ್ಟ್‌ನಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ನೆದರ್ಲೆಂಡ್ಸ್ ತಂಡ ಬಾಂಗ್ಲಾದೇಶದ ಆಟಗಾರರನ್ನು 144 ರನ್​ಗಳಿಗೆ ಕಟ್ಟಿ ಹಾಕಿತ್ತು. 144 ರನ್​ಗಳ …

ಕಾರ್ಗಿಲ್ (ಜಮ್ಮು ಕಾಶ್ಮೀರ): ಪ್ರತಿ ವರ್ಷ ಯೋಧರ ಜೊತೆ ಗಡಿ ಭಾಗದಲ್ಲಿ ದೀಪಾವಳಿ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಜಮ್ಮು ಕಾಶ್ಮೀರದ ಕಾರ್ಗಿಲ್‌ ಗಡಿಯಲ್ಲಿ ಭಾರತೀಯ ಯೋಧರ ಜೊತೆ ಚ ಆಚರಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸೇನೆಗೆ ಮಹಿಳೆಯರನ್ನು …

Stay Connected​
error: Content is protected !!