Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್​ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್​ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ …

ದೊಡ್ಡಬಳ್ಳಾಪುರ : ಪ್ರದೀಪ್‌ ಈಶ್ವರ್‌ ಮೊದಲ ಬಾರಿಗೆ ಶಾಸಕರಾಗಿದ್ದು, ಎರಡನೇ ಹುಚ್ಚ ವೆಂಕಟ್‌ ರೀತಿ ಆಡುತ್ತಿದ್ದಾರೆ. ಇಂಥ ಡ್ರಾಮಾ ಕಂಪನಿಗಳನ್ನು ತುಂಬಾ ನೋಡಿದ್ದೇನೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಕಿಡಿಕಾರಿದ್ದಾರೆ. ಈ ಮೂಲಕ ತಮ್ಮನ್ನು ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ …

ಬೆಂಗಳೂರು: ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ‌ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ. ಬಡವರ ಕಾರ್ಯಕ್ರಮಕ್ಕೆ ತೊಂದರೆ ಕೊಡಬೇಕು ಅಂತಿದ್ದಾರೆ. ಅಕ್ಕಿ ಇಟ್ಟುಕೊಂಡು ಕೊಡುತ್ತಿಲ್ಲ. ಖಾಸಗಿಯವರಿಗೆ ಕೊಡುತ್ತಿದ್ದಾರೆ. ನಾವು ಪುಕ್ಕಟ್ಟೆ ಕೇಳುತ್ತಿಲ್ಲ ಹಣ ಕೊಡುತ್ತೇವೆ ಅಂದರೂ ಕೊಡುತ್ತಿಲ್ಲ. …

ಬಳ್ಳಾರಿ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಅವರು ಇದೀಗ ತಾವು ರಾಜಿನಾಮೆ ನೀಡಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಬಳ್ಳಾರಿಯಲ್ಲಿ ರಾಜಿನಾಮೆ ನೀಡಿದ್ದೇನೆ.. ಮೌಖಿಕವಾಗಿಯೂ ಹೇಳಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ …

ಅರ್ಜೆಂಟೀನಾದ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿ ಇಂದು ತಮ್ಮ 36 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕತಾರ್ ವಿಶ್ವಕಪ್​ನಲ್ಲಿ ಫ್ರಾನ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 2 ಗೋಲು ಬಾರಿಸಿದ್ದ ಮೆಸ್ಸಿ ಅರ್ಜೆಂಟೀನಾ ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ್ದರು. ಫುಟ್ಬಾಲ್ ಜಗತ್ತಿನ ಸಾಮ್ರಾಟನಾಗಿ ಮೆರೆಯುತ್ತಿರುವ …

ಮೈಸೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು(ಜೂನ್ 24) ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಅರ್ಜಿ …

ಲಖನೌ : ಕರ್ನಾಟದ ಶಾಲಾ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸಂಘದ ಸಂಸ್ಥಾಪಕ ಹೆಗ್ಡೇವಾರ್, ಬಲಪಂಥೀಯ ಚಿಂತಕ ವೀರ್ ಸಾರ್ವರ್ಕರ್ ಸೇರಿದಂತೆ ಮತ್ತಿತರ ಪಠ್ಯಗಳನ್ನು ಸೇರ್ಪಡೆ ಮಾಡಿದ್ದು ನಂತರ ಕಾಂಗ್ರೆಸ್ ಸರ್ಕಾರ ಇದನ್ನು ಪರಿಷ್ಕರಣೆ ಮಾಡಿದ್ದು ಇತಿಹಾಸ. ಇದೀಗ ಉತ್ತರ ಪ್ರದೇಶ …

ಹುಣಸೂರು : ಹುಣಸೂರಿನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 485 ರೂಪಾಯಿಗಾಗಿ ಆರೋಪಿ ಇಬ್ಬರು ಅಮಾಯಕರನ್ನ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಘಟನೆ ನಡೆದ ಪಕ್ಕದ ಬೀದಿಯ ಅಭಿಷೇಕ್ (26) ಬಂಧಿತ. ವೆಂಕಟೇಶ್ …

ಬಳ್ಳಾರಿ : 2023ರ ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ್ದೇನೆ. …

ಬೆಂಗಳೂರು : ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ …

Stay Connected​
error: Content is protected !!