Mysore
19
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

ಕೆ.ಆರ್.ಆಸ್ಪತ್ರೆಯಲ್ಲಿ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ ಮೈಸೂರು: ಬೆಳಕಿನ ಹಬ್ಬ ದೀಪಾವಳಿ ವೇಳೆಯಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ನಗರದ ದೊಡ್ಡಾಸ್ಪತ್ರೆ ಸಜ್ಜಾಗಿದ್ದು, ದಿನದ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಟಾಕಿ ಸಿಡಿತದ ಗಾಯಾಳುಗಳಿಗೆ ತುರ್ತು …

೩೨ ಮಂದಿ ಬಂಧಿಸಿ, ೧೭.೨೪ ಲಕ್ಷ ರೂ. ವಶಪಡಿಸಿಕೊಂಡ ಪೊಲೀಸರು ಮೈಸೂರು: ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್‌ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು, ಹಣ ಎಣಿಸುವ ಯಂತ್ರವನ್ನು ಪಕ್ಕದಲ್ಲೇ ಇಟ್ಟುಕೊಂಡು ಇಸ್ಪೀಟ್ …

ಜಿಲ್ಲೆಯಲ್ಲಿ ಒಟ್ಟು ೮೨೫ ಸಹಕಾರ ಸಂಘಗಳು; ನವೆಂಬರ್ ೧ರಿಂದ ನೋಂದಣಿ ಶುರು ಪ್ರಸಾದ್ ಲಕ್ಕೂರು ಚಾಮರಾಜನಗರ : ಗ್ರಾಮೀಣ ಜನರ ಪಾಲಿಗೆ ವರದಾನವಾಗಿದ್ದ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು ನವೆಂಬರ್ 1 ರಂದು ಜಾರಿಗೊಳಿಸುತ್ತಿದೆ. ೨೦೧೮ರ ಮೇ 31 ರಂದು ಸ್ಥಗಿತಗೊಂಡಿದ್ದ …

ದೀಪಾವಳಿ ಮುನ್ನ ದಿನ ೪೦ ರೂ. ದಾಟಿದ ಸೇವಂತಿಗೆ; ಕನಕಾಂಬರ, ಮಲ್ಲಿಗೆ ಹೂ ಬೆಲೆಯಲ್ಲಿ ಏರಿಕೆ ಮೈಸೂರು: ಸೋಮವಾರ ನರಕ ಚತುದರ್ಶಿ ಹಾಗೂ ಬುಧವಾರ ದೀಪಾವಳಿ ಹಬ್ಬವಿರುವ ಕಾರಣ ನಗರಕ್ಕೆ ರಾಶಿ, ರಾಶಿ ಸೇವಂತಿಗೆ ಹೂಗಳನ್ನು ತರುತ್ತಿರುವ ರೈತರು ಸೂಕ್ತ ಬೆಲೆ …

ಮೋದಿ, ಬಿಎಸ್‌ವೈ ನಾಮಬಲವೇ ಬಿಜೆಪಿಗೆ ರಕ್ಷೆ; ಮತ ತಂದುಕೊಡಬಲ್ಲ ಸ್ಥಳೀಯ ನಾಯಕರ ಕೊರತೆ ಕೆ.ಬಿ.ರಮೇಶ ನಾಯಕ ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಜಾ.ದಳಕ್ಕೆ ಪರೋಕ್ಷವಾಗಿ ಸಾಥ್ ನೀಡಿದ್ದ ಬಿಜೆಪಿಯು ಈ ಬಾರಿ ಮೈಸೂರು ಜಿಲ್ಲೆಯ ಮಟ್ಟಿಗೆ ಕಾಂಗ್ರೆಸ್-ಜಾ.ದಳದ ಬಲಿಷ್ಠತೆ …

ಬೆಂಗಳೂರು: ರಾಜ್ಯದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ತಜ್ಞರನ್ನು ಒಳಗೊಂಡ ಸಮಿತಿ ರಚನೆ ನಿರ್ಧಾರವನ್ನು ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ. …

ಪಾರಂಪರಿಕ ಕಟ್ಟಡಗಳನ್ನು ಕಾಪಾಡಬೇಕೆಂಬುದು ನಾಗರಿಕರ ವಾದ; ಪುನರ್ ನಿರ್ಮಾಣವೊಂದೇ ದಾರಿ ಎಂಬುದು ಅಧಿಕಾರಿಗಳ ಮಾತು ಮೈಸೂರು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತವಾದ ಬೆನ್ನಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೆಸರೆರಚಾಟ ಶುರುವಾಗಿದೆ. ಪ್ರವಾಸೋದ್ಯಮದ ದೃಷ್ಟಿಯಿಂದ ಮಹಾರಾಜರ ಆಳ್ವಿಕೆ …

ದೀಪಾವಳಿ ಸಂಭ್ರಮ ಮತ್ತೆ ಬಂದಿದೆ. ಜನರು ಹಬ್ಬದ ಆಚರಣೆಗೆ ಸಜ್ಜಾಗಿದ್ದಾರೆ. ಆದರೆ ಹಬ್ಬದ ಪ್ರಮುಖ ಭಾಗವಾಗಿದ್ದ ಪಟಾಕಿ ಅಬ್ಬರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. ಸುಪ್ರೀಕೋರ್ಟ್‌ ನಿರ್ದೇಶನ, ಸರಕಾರದ ನಿಯಂತ್ರಣ ಕ್ರಮಗಳು ಮತ್ತು ಜನರಲ್ಲಿ ಹೆಚ್ಚುತ್ತಿರುವ ಜಾಗೃತಿಯ ನಡುವೆ ಪಟಾಕಿ ವ್ಯಾಪಾರ …

ಯಶಸ್ವಿನಿ ಯೋಜನೆ ಕುರಿತು ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯ್‌ ಕುಮಾರ್ ಅಭಿಮತ ಬಿ ಎನ್‌. ಧನಂಜಯಗೌಡ ಮೈಸೂರು: ಮುಖ್ಯಮಂತ್ರಿಗಳು ೨೦೨೨-೨೩ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನ.2ರಿಂದ …

ರಾಮನಗರ: ಮಾಗಡಿ ತಾಲ್ಲೂಕಿನ  ಬಂಡೇಮಠದ ಬೆಟ್ಟದ ಮೇಲಿನ ಮನೆಯ ಕಿಟಕಿಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು  ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇದರಿಂದ ಮಠದ ಭಕ್ತರಲ್ಲಿ ಆತಂಕ ಮನೆ ಮಾಡಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಶ್ರೀಗಳು, ವೇದ, ಉಪನಿಷತ್ ವ್ಯಾಸಂಗ ಮಾಡಿದ್ದರು. …

Stay Connected​
error: Content is protected !!