Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರು ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. https://twitter.com/ANI/status/1672109219234070528?s=20 ಕಾಶ್ಮೀರ ವಲಯ …

ಚಾಮರಾಜನಗರ: ಚಾ.ನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ನೊಂದ ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮದ ಮಹದೇವ ಸ್ವಾಮಿ(45), ಇವರ ಪತ್ನಿ ಸವಿತಾ (35), ಮಗಳು ಸಿಂಚನಾ (14) ಮೃತ ದುರ್ದೈವಿಗಳಾಗಿದ್ದಾರೆ. ಆಸ್ತಿ ವಿಚಾರದಲ್ಲಿ ಗಲಾಟೆ ಹಾಗೂ …

   ಚಿತ್ರಮಂದಿರಗಳಿಗೆ ಬಂದು ಕನ್ನಡ ಚಿತ್ರಗಳನ್ನು ನೋಡುವವರ ಸಂಖ್ಯೆ ತೀರಾ ಇಳಿಮುಖವಾಗಿದೆ. ಪರಭಾಷಾ ಚಿತ್ರಗಳನ್ನು ನೋಡುವವರ ಸಂಖ್ಯೆ ಅಷ್ಟೇನೂ ಕಡಿಮೆಯಾಗಿಲ್ಲ ಎಂಬುದು ಸಾಮಾನ್ಯವಾಗಿ ಕೇಳಿಬರುತ್ತಿರುವ ಮಾತು. ನಿಜವೂ ಕೂಡ. ಕಳೆದ ವಾರದವರೆಗೆ ತೆರೆಕಂಡ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಗೆದ್ದ ಚಿತ್ರಗಳೆಷ್ಟು? ಬೆರಳೆಣಿಕೆಯವು. ಇದಕ್ಕೇನು ಕಾರಣ? ಚಿತ್ರದ ಗುಣಮಟ್ಟವೇ? ಪ್ರಚಾರದ ಕೊರತೆಯೇ? ಹೀಗೆ ಪ್ರಶ್ನೆಗಳು …

ವಾಷಿಂಗ್ಟನ್: ಅಮೆರಿಕ ಹಾಗೂ ಭಾರತದ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಅಮೆರಿಕದ ಶ್ವೇತಭವನದ ಆವರಣದಲ್ಲಿ ಭಾರತೀಯ ಸಮುದಾಯದವರು ಮತ್ತು ಇತರ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಭಯ ರಾಷ್ಟ್ರಗಳು ಗೌರವಿಸುತ್ತವೆ. …

ನವದೆಹಲಿ: ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ದೆಹಲಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಸಿಎಂಎಂ) ಗುರುವಾರ ಸಿಟಿ ಕೋರ್ಟ್ ಗೆ ವರ್ಗಾಯಿಸಿದ್ದಾರೆ. ಸಿಎಮ್‌ಎಂ ಮಹಿಮಾ ರಾಯ್ …

ಕೊಚ್ಚಿ: ಕೇರಳದ ನಟಿ ಪರ್ಲೆ ಮಾನೆ ಸೇರಿದಂತೆ 13 ಪ್ರಮುಖ ಯೂಟ್ಯೂಬರ್‌ಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ(ಐಟಿ) ಇಲಾಖೆ ಇಂದು ದಾಳಿ ನಡೆಸಿದೆ. ಎರ್ನಾಕುಲಂ, ಪತ್ತನಂತಿಟ್ಟ, ತ್ರಿಶೂರ್, ಅಲಪ್ಪುಳ, ಕೊಟ್ಟಾಯಂ ಮತ್ತು ಕಾಸರಗೋಡು ಸೇರಿದಂತೆ ವಿವಿಧ …

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ತೀವ್ರ ನಿಗಾ ವಹಿಸಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ. ಗುರುವಾರ ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಗರದ ಎಲ್ಲ ವಿಭಾಗದ ಡಿಸಿಪಿಗಳ …

ನವದೆಹಲಿ: ಇಂಗ್ಲೆಂಡ್‌ ತಂಡದ ವೇಗಿ ಒಲ್ಲಿ ರಾಬಿನ್ಸನ್‌ಗೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ತಿರುಗೇಟು ನೀಡಿದ್ದಾರೆ. ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯಾ ನಡುವಣ ಆಷಸ್‌ ಟೆಸ್ಟ್‌ ಸರಣಿಯ ಮೊದಲನೇ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಉಸ್ಮಾನ್‌ ಖವಾಜ ಅವರ ಎದುರು ಒಲ್ಲಿ ರಾಬಿನ್ಸನ್ …

ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ಸಮ್ಮರ್ ಗೇಮ್ಸ್‌ನಲ್ಲಿ ಭಾರತೀಯ ಪಡೆ ತನ್ನ ಪದಕದ ಭರಾಟೆಯನ್ನು ಮುಂದುವರೆಸಿದ್ದು, ಬರ್ಲಿನ್‌ನಲ್ಲಿ 50 ಪದಕಗಳ ಗಡಿ ದಾಟಿತು. ಟೂರ್ನಿಯ ಕೊನೆ ದಿನ ಸ್ಪೆಷಲ್ ಒಲಿಂಪಿಕ್ಸ್ ಭಾರತ 15 ಚಿನ್ನ, 27 ಬೆಳ್ಳಿ, 13 ಕಂಚು ಸೇರಿದಂತೆ ಅಥ್ಲೆಟಿಕ್ಸ್, …

ಬೆಂಗಳೂರು : ರಾಜಕೀಯ ವ್ಯಕ್ತಿಗಳಿಗೆ ನೀಡಲಾಗುವ ಸರ್ಕಾರಿ ಸವಲತ್ತುಗಳನ್ನು ಅವರ ಮಕ್ಕಳು ಹಾಗೂ ಅವರ ಕುಟುಂಬ ವರ್ಗ ಅನುಭವಿಸುವುದು ನಮ್ಮ ದೇಶಕ್ಕೆ ಅಂಟಿದ ರೋಗ. ಇತ್ತೀಚೆಗೆ, ಅಸ್ತಿತ್ವಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರದಲ್ಲಿ ಸಕ್ಕರೆ ಸಚಿವರಾಗಿರುವ ಶಿವಾನಂದ ಪಾಟೀಲರ ಕುಟುಂಬದ ಸದಸ್ಯರೊಬ್ಬರ ವಿರುದ್ಧ …

Stay Connected​
error: Content is protected !!