ಚಾಮರಾಜನಗರ: ಇತಿಹಾಸಕಾರರು ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಮಾತ್ರ ಬಿಂಬಿಸಿ ದಕ್ಷಿಣ ಭಾರತದವರನ್ನು ಆಯಾ ಪ್ರಾಂತ್ಯಕ್ಕೆ ಸೀಮಿತಗೊಳಿಸಿದ್ದಾರೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, …









