Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು: ಚಂದನವನದ ನವರಸ ನಾಯಕ, ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರು. ಆಗಾಗ ಯಾವುದಾದರೂ ಒಂದು ವಿಷಯದ ಬಗ್ಗೆ, ತಮ್ಮ ಜೀವನದ ಅಪ್​ಡೇಟ್ಸ್​ ಬಗ್ಗೆ ಟ್ವಿಟರ್​-ಫೇಸ್​ಬುಕ್​ಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಅವರು ಇತ್ತೀಚೆಗೆ ತಮ್ಮ ಕಾಲಿಗೆ ಪೆಟ್ಟಾದ ಬಗ್ಗೆಯೂ ಹೇಳಿಕೊಂಡಿದ್ದರು. …

ಬೆಂಗಳೂರು: ಇನ್ನು ಮುಂದೆ ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆಂದು ಹಿರಿಯ ನಾಗರೀಕರು ಸರತಿಯಲ್ಲಿ ನಿಂತು ಕಷ್ಟಪಡುವ ಅವಶ್ಯಕತೆ ಇಲ್ಲ. 65 ವರ್ಷ ಮೇಲ್ಪಟ್ಟವರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಹಿಂದೂ …

ಬೆಂಗಳೂರು: ಮೈಸೂರು ವಿವಿ ಕುಲಪತಿಯಾಗಿ ಪ್ರೊ. ಎನ್.ಕೆ.ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ನೇಮಕ ಪ್ರಶ್ನಿಸಿ ಪ್ರೊ.ಶರತ್ ಅನಂತಮೂರ್ತಿ ಅವರು ಹೈಕೋರ್ಟ್ ಗೆ ರಿಟ್ ಸಲ್ಲಿಸಿದ್ದರು. ಪ್ರೊ.ಶರತ್ ಅವರು …

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಈಗಾಗಲೇ ಬೆಂಗಳೂರಿನ ಸರ್ವಪಕ್ಷ ಶಾಸಕರ ಸಭೆ ಮಾಡಿದ್ದು, ಎಲ್ಲಾ ವರ್ಗಗಳ ಬ್ರ್ಯಾಂಡ್ ಅಂಬಾಸಿಡರ್ ಗಳ ಜತೆ ಚರ್ಚಿಸಿದ್ದೇನೆ. ಸಾರ್ವಜನಿಕರ ಅಭಿಪ್ರಾಯವೂ ಬಹಳ ಮುಖ್ಯವಾಗಿದ್ದು, ಸದ್ಯ ಅಭಿಪ್ರಾಯ ಸಂಗ್ರಹಿಸಲು ಪೋರ್ಟಲ್ ಆರಂಭಿಸುತ್ತಿದ್ದೇವೆ. ದಯವಿಟ್ಟು ಸಾರ್ವಜನಿಕರು ತಮ್ಮ ಸಲಹೆ …

ನ್ಯೂಯಾರ್ಕ್:‌ ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ (ಜೂನ್‌ 21) ಟೆಸ್ಲಾ ಕಂಪನಿ ಸಿಇಒ, ಟ್ವೀಟರ್‌ ಮಾಲೀಕ ಎಲಾನ್‌ ಮಸ್ಕ್‌ ಅವರನ್ನು ಭೇಟಿಯಾಗಿದ್ದು, ನಾನು ನರೇಂದ್ರ ಮೋದಿ ಅವರ ಅಭಿಮಾನಿಯಾಗಿದ್ದೇನೆ ಎಂದು ಮಸ್ಕ್‌ ಈ …

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ. ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ ಗಳಲ್ಲಿ …

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಜಿಲ್ಲೆಯಲ್ಲಿ ಮತ್ತೆ ಮತಾಂತರದ ಕೂಗು ಕೇಳಿ ಬಂದಿದೆ. ಗೂಳಿಹಟ್ಟಿ ಶೇಖರ್ ಬಳಿಕ ಇದೀಗ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಈ ಬಗ್ಗೆ ಧ್ವನಿಯೆತ್ತಿದ್ದು, ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗದಲ್ಲಿ ಮತಾಂತರ ಪ್ರಕ್ರಿಯಗಳು ನಡೆಯುತ್ತದೆ ಎಂದು ಅವರು ಆರೋಪಿಸಿದ್ದಾರೆ. …

ಮುಂಬೈ: ಕೋವಿಡ್ ಸೆಂಟರ್ ಆಸ್ಪತ್ರೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮುಂಬೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಮಹಾ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮತ್ತು ಅವರ ಪುತ್ರ ಆದಿತ್ಯ ಹಾಗೂ ಸಂಜಯ್ …

ತಿರುವನಂತಪುರಂ (ಕೇರಳ): ವಿವಾಹ ನೋಂದಣಿ ವೇಳೆ ವಧು ಹಾಗೂ ವರನ ಧರ್ಮವನ್ನು ಕೇಳಬಾರದು ಎಂದು ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಕೇರಳ ರಾಜ್ಯ ಸರ್ಕಾರ ಆದೇಶ ನೀಡಿದೆ. ಕೇರಳ ರಾಜ್ಯದ ಎಲ್ಲ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳೂ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು …

ಬೆಂಗಳೂರು : ಕರ್ನಾಟಕ ಹಾಲು ಮಾರಾಟ ಮಹಾಮಂಡಳದ (KMF) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮಾ ನಾಯ್ಕ್ ಅವರು ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ. ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ ಎಂದು ಅವರು …

Stay Connected​
error: Content is protected !!