Mysore
20
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

ಚಾಮರಾಜನಗರ ; ದೀಪಾವಳಿ ಹಬ್ಬದ ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಬಳಕೆ ಮಾಡಬೇಕು. ಅದೂ 125 ಡೆಸಿಬಲ್ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂಬುವಂತೆ ನಿರ್ದೇಶನ ಹಾಗೂ ಸತತ ಮಳೆಯ ನಡುವೆಯೂ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಪಟಾಕಿ ಮಾರಾಟ ಮಳಿಗೆಗಳು …

ಮೈಸೂರು : ಸತತ ಮಳೆಯಿಂದಾಗಿ ನಗರದ ಗಂಗೋತ್ರಿ ಬಡಾವಣೆ ಕುಕ್ಕರಹಳ್ಳಿ ಸ್ಮಶಾನಕ್ಕೆ ಹರಿದು ಬರುತ್ತಿರುವ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಬಗ್ಗೆ ಶಾಸಕ ಎಲ್‌ ನಾಗೇಂದ್ರ ಅವರ ಗಮನಕ್ಕೆ ತರಲಾಗಿತ್ತು. ಈ ಸಂಬಂಧ ಇಂದು ಅವರು ಸ್ಥಳಕ್ಕೆ ಭೇಟಿ ನೀಡಿ ನೀರು  ಹರಿಯುತ್ತಿರುವ …

ಮೈಸೂರು  : 2023ರ ಚುನಾವಣೆಯಲ್ಲಿ ಸಮುದ್ರಕ್ಕೆ ವಿರುದ್ಧವಾಗಿ ಈಜಿದಂತೆ ಎಂದು ನನಗೆ ಗೊತ್ತು. ಆದರೆ ನನ್ನವರೆಂಬ ಜನ ಎಂದೂ ನನ್ನ ಪರ ಇದ್ದೇ ಇರುತ್ತಾರೆ. ಕೈಬಿಡುವುದಿಲ್ಲಎಂಬ ಬದ್ಧತೆಯೊಂದಿಗೆ ರಾಜಕೀಯ ಮಾಡುತ್ತಿರುವುದಾಗಿ ಶಾಸಕ ಸಾ.ರಾ.ಮಹೇಶ್‌ ಹೇಳಿದರು. ಮೈಸೂರಿನ ಕೃಷ್ಣರಾಜ ಪಟ್ಟಣದ ಸಾಯಿ ಸಭಾಂಗಣದಲ್ಲಿ …

 ಹೊಸದಿಲ್ಲಿ : ಆರ್ಥಿಕ ಪರಿಸ್ಥಿತಿ ಮತ್ತು ರೂಪಾಯಿ ಕುಸಿತವನ್ನು ಗಂಭೀರವಾಗಿ ಪರಿಗಣಿಸಬೇಕು. ರೂಪಾಯಿ ಮೌಲ್ಯದ ಸ್ಥಿರವಾದ ಕುಸಿತವು ಹಣದುಬ್ಬರ, ಚಾಲ್ತಿ ಖಾತೆ ಕೊರತೆ ಮತ್ತು ಬಡ್ಡಿದರಗಳ ಮೇಲೆ ಪರಿಣಾಮ ಬೀರುತ್ತದೆ. ರೂಪಾಯಿ ಕುಸಿತ ತಡೆಯಲು ಈ ಕ್ಷಣದಲ್ಲಿ ಸರಕಾರಕ್ಕೆ ದೇಶದಲ್ಲಿ ಲಭ್ಯವಿರುವ …

ಹೊಸದಿಲ್ಲಿ: ಮುಂದಿನ 50 ವರ್ಷಗಳಲ್ಲಿ ವಿಶ್ವವು ಅನಿಯಂತ್ರಿತ ನಗರೀಕರಣಕ್ಕೆ ಸಾಕ್ಷಿಯಾಗಲಿದ್ದು, ನಗರ ಪ್ರದೇಶಗಳ ಜನಸಂಖ್ಯೆ 100 ಕೋಟಿಯಷ್ಟು ಹೆಚ್ಚಲಿದೆ. ವಿಶ್ವಕ್ಕೆ ಇನ್ನೂ 14 ಹೊಸ ಮಹಾನಗರಗಳು ಸೇರ್ಪಡೆಯಾಗಲಿವೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಮುಂದಿನ 50 ವರ್ಷಗಳಲ್ಲಿ ವಿಶ್ವವು ಅನಿಯಂತ್ರಿತ ನಗರೀಕರಣಕ್ಕೆ ಸಾಕ್ಷಿಯಾಗಲಿದೆ …

ಸಿಡ್ನಿ : ಸಿಡ್ನಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇಂದಿನಿಂದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾದ ಆತಿಥ್ಯದಲ್ಲಿ  ಟಿ20 ವಿಶ್ವಕಪ್ ಟೂರ್ನಿಯ ಸೂಪರ್‌ 6 ಇಂದಿನಿಂದ ಆರಂಭವಾಗಲಿದೆ. ಉದ್ಘಾಟನೆ ಪಂದ್ಯದಲ್ಲಿ ಆತಿಥೇಯ ತಂಡವು ನ್ಯೂಜಿಲೆಂಡ್ ಎದುರು ಸೆಣಸಲಿದೆ. ಇದೇ ದಿನ ಪರ್ತ್‌ನಲ್ಲಿ ನಡೆಯುವ ಇನ್ನೊಂದು ಪಂದ್ಯದಲ್ಲಿ …

ಟ್ಯುಟೋರಿಯಲ್ ವ್ಯವಸ್ಥೆಯನ್ನು ಕಾನೂನು ಚೌಕಟ್ಟಿನೊಳಕ್ಕೆ ತರಬೇಕು ಮಂಡ್ಯ ಜಿಲ್ಲೆಯ ಮಳವಳ್ಳಿ ಯಲ್ಲಿ ಇತ್ತೀಚಿಗೆ ಕೋಚಿಂಗ್ ಕೇಂದ್ರದ ಒಬ್ಬ ವ್ಯಕ್ತಿ ಹತ್ತು ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆ ಕರ್ನಾಟಕವನ್ನು ಧಿಗ್ಭ್ರಮೆಗೊಳಿಸಿದೆ. ಜನಪರ ಸಂಘಟನೆಗಳು ತಕ್ಷಣ ಪ್ರತಿಭಟನೆ ಮಾಡಿ …

ಚುಟುಕು ಮಾಹಿತಿ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಭಾರತ ಸರ್ಕಾರ ಅಕ್ಕಿ ರಫ್ತಿನ ಮೇಲೆ ನಿರ್ಬಂಧ ಹೇರಿದ ಪರಿಣಾಮ ಜಾಗತಿಕ ಮಾರುಕಟ್ಟೆಯ ಮೇಲಾಗುತ್ತಿದ್ದು, ಅಲ್ಲಿ ಅಕ್ಕಿ ಧಾರಣೆ ತ್ವರಿತವಾಗಿ ಜಿಗಿಯುತ್ತಿದೆ. ಕಳೆದ ಹತ್ತು ವರ್ಷಗಳಿಂದ ಇದ್ದ ಬೆಲೆ ಸ್ಥಿರತೆಗೆ ಪೆಟ್ಟು …

ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿರುವ ಪೊಷಕರು ನಾಲ್ವರಿಗೆ ಜೀವದಾನ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳಿನ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಜೆ.ಮನೋಜ್ (26) ಅವರು ಅ.16ರಂದು ಮೈಸೂರಿನ ಜೆ.ಸಿ.ನಗರದ ಬಳಿ ಅಪಘಾತಕ್ಕೀಡಾಗಿದ್ದರು. ಅ.17ರಂದು ಇವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ …

ಮೈಸೂರು :  ನಗರದ ಜೆ ಎಲ್ ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಅನಿರೀಕ್ಷಿತ ಕಟ್ಟಡ ಕುಸಿದ ಸ್ಥಳಕ್ಕೆ ಇಂದು ಶಾಸಕ ಎಲ್ ನಾಗೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಟ್ಟಡದ ಮೂಲೆಯ ಭಾಗವೊಂದು ಕುಸಿದಿರುವ ಕುರಿತು ಪ್ರಾಂಶುಪಾಲರು …

Stay Connected​
error: Content is protected !!