Mysore
21
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

ಮೈಸೂರು : ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಯಾಗಿದ್ದ ರಾಜೇಂದ್ರ ಅವರನ್ನು ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಇದ್ದಂತಹ ಡಿಸಿ ಡಾ. ಬಗಾದಿ ಗೌತಮ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ …

ಮಂಡ್ಯ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಡಾ. ಎಚ್ ಎನ್ ಗೋಪಾಲಕೃಷ್ಣ ಅವರು ನೇಮಕವಾಗಿದ್ದಾರೆ. ಕೃಷ್ಣ ಅವರು 2012ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಹಾಸನದಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ ಇವರು ಐಎಎಸ್ ಗೆ ಪದೋನ್ನತಿ …

ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಿ. ಎಸ್. ರಮೇಶ್ ನೇಮಕವಾಗಿದ್ದಾರೆ. ಡಿ.ಎಸ್. ರಮೇಶ್ ಪ್ರಸ್ತುತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ …

ಮೈಸೂರು: ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸರಣಿ ಅವಘಡಗಳು ಸಂಭವಿಸಿದ್ದು, ದಸರೆ ವೇಳೆ ಡಾಂಬರೀಕರಣದ ಭಾಗ್ಯ ಕಂಡ ರಸ್ತೆಗಳು ಮತ್ತೆ ಗುಂಡಿ ಬಿದ್ದು ನಿಜ ರೂಪ ತೋರಿಸುತ್ತಿವೆ. ಸತತ ಮಳೆಗೆ ಅರಮನೆ ಕೋಟೆಯ ಗೋಡೆ ಕುಸಿದು ಬಿದ್ದ ಬೆನ್ನಿಗೇ, ನಗರದ …

ಚಾಮರಾಜನಗರ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕಶೆಟ್ಟಿಪುರದಲ್ಲಿ ಮನೆಗಳು ಹಾನಿಯಾಗಿದ್ದು, ಗ್ರಾಮಕ್ಕೆ ಬಿಜೆಪಿ ರೈತ ಮುಖಂಡ ಮಲ್ಲೇಶ್ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಮಳೆಯಿಂದ ಮನೆಗಳಲ್ಲಿ ನೀರು ತುಂಬಿಕೊoಡಿದ್ದು ಗ್ರಾಮಸ್ಥರು ಪರದಾಡುವಂತಾಗಿದೆ. ಮನೆಯ ಒಳಗಡೆ ವಾಸವಿರಲು ಭಯ ಪಡುತ್ತಿದ್ದು …

ಚಾಮರಾಜನಗರ: ಇಲ್ಲಿನ ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಗುರುನಂಜನಶೆಟ್ಟರ ಛತ್ರದ ಮುಂಭಾಗ ಪೂಜಿಸಲಾಗಿರುವ ಧರ್ಮರಕ್ಷಣಾ ಗಣಪತಿಯ ವಿಸರ್ಜನಾ ಮಹೋತ್ಸವ ನಾನಾ ಕಲಾತಂಡಗಳ ಅದ್ದೂರಿ ಮೆರವಣಿಗೆಯೊಂದಿಗೆ ಶನಿವಾರ ನಡೆಯಲಿದೆ. ಇದು ೬೦ನೇ ವರ್ಷದ ಗಣೇಶ ವಿಸರ್ಜನೆ. ಗೌರಿಗಣೇಶ ಹಬ್ಬದಂದು ಪ್ರತಿಷ್ಠಾಪಿಸಲಾಗಿತ್ತು. ವಿಸರ್ಜನಾ ಮೆರವಣಿಗೆಗೆ …

ಚಾಮರಾಜನಗರ: ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದ ತಾಯಿ-ಮಗಳ ಕೊಲೆ ಪ್ರಕರಣವನ್ನು ಮೈಸೂರು ಜಿಲ್ಲಾಡಳಿತ ಮತ್ತು ಪೊಲೀಸರು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸಮಾಜವಾದಿ ಜನತಾ ಪಕ್ಷದ ಅಧ್ಯಕ್ಷ ಜಿ.ಎಂ.ಗಾಡ್ಕರ್ ಆಗ್ರಹಿಸಿದ್ದಾರೆ. ೧೨೬ ದಿನಗಳ ಹಿಂದೆ ಗ್ರಾಮದ …

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನಲ್ಲಿ ಗೋಶಾಲೆ ತೆರೆಯದೆ ೪ ಕೋಟಿ ರೂ. ದುರುಪಯೋಗ ಮಾಡಿಕೊಂಡ ಅಂದಿನ ತಹಶೀಲ್ದಾರ್ ಕಾಮಾಕ್ಷಮ್ಮ ಅವರ ವಿರುದ್ದ ಕ್ರಮ ಕೈಗೊಳ್ಳದೆ ವಿಳಂಬ ಮಾಡಲಾಗುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತ ಆರ್.ಗೋವಿಂದರಾಜ್ ಆರೋಪಿಸಿದ್ದಾರೆ. ೨೦೧೬ ರಿಂದ ೨೦೧೭-೧೮ನೇ ಸಾಲಿನಲ್ಲಿ ಜಿಲ್ಲೆಯಲ್ಲೂ ಮಳೆಯಾಗದೆ …

ಚಾಮರಾಜನಗರ: ಪ್ರಸಿದ್ದ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಜರಾಯಿ ಇಲಾಖೆಯು ಅನುಮತಿ ನೀಡದೆ ಅಲೆದಾಡಿಸುತ್ತಿದ್ದಾರೆ ಎಂದು ಮೈಸೂರಿನ ಸಂಜಯ್ ಎಲೆಕ್ಟ್ರಿಕಲ್ ಮಾಲೀಕರಾದ ಆರ್.ಶ್ರೀಪಾಲ್ ದೂರಿದ್ದಾರೆ. ೪ ತಿಂಗಳ ಹಿಂದೆ ಬೆಟ್ಟಕ್ಕೆ ಭೇಟಿ ನೀಡಿದ್ದಾಗ ವಿದ್ಯುತ್ ಸಂಪರ್ಕ ಇಲ್ಲದಿರುವುದು …

ನಂಜನಗೂಡು: ಸತತವಾಗಿ  ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ  ಅಕ್ಷರಶಃ  ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ, ಮನೆಗಳು ಕುಸಿದು ಜನರ ಬದುಕು ಚಿಂತಾಜನಕವಾಗಿದೆ. ರಾಜ್ಯಾದ್ಯಂತ ನಿರಂತರವಾಗಿ ನಾಲ್ಕು ದಿನಗಳಿಂದ …

Stay Connected​
error: Content is protected !!