Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಅಟ್ಲಾಂಟಿಕ್ ಸಾಗರ : ಟೈಟಾನಿಕ್ ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ. ಟೈಟಾನಿಕ್ ಸಬ್​ಮೆರಿನ್ ಕಣ್ಮರೆಯಾಗಿರುವುದನ್ನು ಸ್ಕೈ ನ್ಯೂಸ್ ದೃಢಪಡಿಸಿದೆ. ನಾಪತ್ತೆಯಾಗಿರುವ …

ಬೆಂಗಳೂರು : ಬೆಂಗಳೂರಿನಲ್ಲಿಂದು ಕಾಂಗ್ರೆಸ್​​, ಬಿಜೆಪಿ ಪ್ರತಿಭಟನೆ ಹಿನ್ನಲೆ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್​​ ವ್ಯವಸ್ಥೆ ಕಲ್ಪಿಸಲಾಗಿದೆ. ಫ್ರೀಡಂಪಾರ್ಕ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಮೌರ್ಯ ಸರ್ಕಲ್​ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ …

ಬೆಂಗಳೂರು: ಆಡಳಿತಕ್ಕೆ ಮತ್ತೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ಸೋಮವಾರ 14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಹಲವು ದಿನಗಳಿಂದ ಆಡಳಿತ ವರ್ಗದಲ್ಲಿ ಹಲವು ಸುಧಾರಣೆಗಳನ್ನು ಮಾಡಲು ಮುಂದಾಗಿರುವ ಸರ್ಕಾರ ಐಎಎಸ್‌ ಹಾಗೂ ಐಪಿಎಸ್ ಮಟ್ಟದಲ್ಲಿ ಭಾರೀ ಬದಲಾವಣೆ …

ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ …

ಬೆಂಗಳೂರು : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು …

ಇಂಫಾಲ: ರಾಜ್ಯದಲ್ಲಿ ಹಿಂಸಾಚಾರವನ್ನು ನಿಲ್ಲಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸೋಮವಾರ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಭಾನುವಾರ ರಾತ್ರಿ ಇಂಫಾಲ್ ವೆಸ್ಟ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ನಂತರ ಸೇನಾ ಯೋಧನಿಗೆ …

ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ. ನಿರೀಕ್ಷೆಯಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್. ಬೋಸರಾಜು …

ನವದೆಹಲಿ: ದೇಶದ ಬೇಹುಗಾರಿಕಾ ಸಂಸ್ಥೆ ರಾಗೆ ಹೊಸ ಮುಖ್ಯಸ್ಥರು ನೇಮಕವಾಗಿದ್ದಾರೆ. ಛತ್ತೀಸ್‌ಗಢ ಕೇಡರ್‌ನ ಹಿರಿಯ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ಅವರನ್ನು ರಾ (RAW) ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಎರಡು ವರ್ಷಗಳ ಅವಧಿಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಕಾರ್ಯದರ್ಶಿಯನ್ನಾಗಿ ರವಿ ಸಿನ್ಹಾ …

ಪಾಂಡವಪುರ : ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಜಕ್ಕನಹಳ್ಳಿ ಬಳಿಯ ಹೇಮಾವತಿ ನಾಲೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ತಾಲ್ಲೂಕಿನ ಅರಕನಕೆರೆ ಗ್ರಾಮದ ನಿವಾಸಿ ಚಲುವೇಗೌಡ(65) ಮೃತ ವ್ಯಕ್ತಿ. ಜಕ್ಕನಹಳ್ಳಿ ಸರ್ಕಲ್‌ನಲ್ಲಿ ನಡೆಯುತ್ತಿದ್ದ ಸೋಮವಾರದ …

ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಈ ಟೀಕೆಗಳು ಹೆಚ್ಚಾಗಿದೆ. ಮಾಜಿ ಆಟಗಾರ ದಿಲೀಪ್ ವೆಂಗ್ ಸರ್ಕಾರ್ …

Stay Connected​
error: Content is protected !!