ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ. ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2 ಜಮೀನಿನಲ್ಲಿ ಅಜ್ಜಿಪುರ ಗ್ರಾಮದ ನಂಜಪ್ಪ ಸಣ್ಣಮ್ಮ ದಂಪತಿಗಳು ಗುತ್ತಿಗೆ ಆಧಾರದ ಮೇಲೆ ಬೇಸಾಯ …
ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ. ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2 ಜಮೀನಿನಲ್ಲಿ ಅಜ್ಜಿಪುರ ಗ್ರಾಮದ ನಂಜಪ್ಪ ಸಣ್ಣಮ್ಮ ದಂಪತಿಗಳು ಗುತ್ತಿಗೆ ಆಧಾರದ ಮೇಲೆ ಬೇಸಾಯ …
ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಂಧಾನ ಯಶಸ್ವಿಯಾದ ಬೆನ್ನಿಗೇ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ಹಿರಿಗೌಡರ ಜತೆ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಗರದ ಹೊರವಲಯದ ರೆಸಾರ್ಟ್ನಲ್ಲಿನಡೆದ ಸಭೆಯಲ್ಲಿ ಪಾಲ್ಗೊಂಡು ವಾಸ್ತವ್ಯ …
ಮೈಸೂರು : ಮೈಸೂರು ಹಾಗೂ ವೀರಾಜಪೇಟೆ ರಸ್ತೆಗೆ ಹೊಂದಿಕೊಂಡಂತಿರುವ ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಭೇಟೆಯಾಡಿ ಅದರ 4 ತೊಡೆಗಳು ಹಾಗೂ ಎಡ ದೇಹದ ಭಾಗಗಳನ್ನು ಕತ್ತರಿಸಿಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ …
ಹೊಸ ದಿಲ್ಲಿ: ಕೊರೊನಾ ವೈರಸ್ ಹೊಸ ಅಲೆಯ ಸಾಧ್ಯತೆಯ ಆತಂಕವನ್ನು ವಿಶ್ವ ಆರೋಗ್ಯ ಸಂಸ್ಥೆ ಹೊರಹಾಕಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್, ಕೆಲವು ದೇಶಗಳು ಕೋವಿಡ್ ಹೊಸ ಅಲೆಯನ್ನು …
ಭಾರೀ ಮಳೆಯಿಂದ ನಗರದಲ್ಲಿ 106 ವರ್ಷಗಳ ಮತ್ತೊಂದು ಪಾರಂಪರಿಕ ಕಟ್ಟಡಕ್ಕೆ ಧಕ್ಕೆ, ಮೈಸೂರು: ಸಾಂಸ್ಕೃತಿಕ ನಗರದ ಆಕರ್ಷಣೆಯಾದ ಅರಮನೆ ಕೋಟೆಯ ಗೋಡೆ ಕುಸಿದು ಬಿದ್ದ ಬೆನ್ನಿಗೇ ನಗರ ಇನ್ನೊಂದು ಪಾರಂಪರಿಕ ಕಟ್ಟಡ ಶುಕ್ರವಾರ ಬೆಳಿಗ್ಗೆ ಕುಸಿದ್ದು ಬಿದ್ದಿದೆ. ನಗರದ ಜೆಎಲ್ ಬಿ …
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ೨ ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳ ತಂಡ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಮಾದಾಪಟ್ಟಣದಲ್ಲಿ ಪೊಲೀಸ್ ಅಧಿಕಾರಿ ಮಹೇಶ್ ಮತ್ತು ಬೈಚನಹಳ್ಳಿ ಬಳಿ ಸಣ್ಣ ನೀರಾವರಿ ಇಲಾಖೆ ಅಭಿಯಂತರ ರಫೀಕ್ ಅವರ ಮನೆ ಮೇಲೆ …
ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಕಟ್ಟಡದ ಒತ್ತುವರಿಯಿಂದ ಗ್ರಾಮ ಪಂಚಾಯಿತಿಗೆ …
ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ …
ಮಡಿಕೇರಿ : ದೈವಾರಾಧನೆ ಹಿಂದೂ ಸಂಪ್ರದಾಯವಲ್ಲವೆಂದು ಹೇಳಿಕೆ ನೀಡುವ ಮೂಲಕ ನಟ ಚೇತನ್ ಲಕ್ಷಾಂತರ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಯುವಸೇನೆ ಮಡಿಕೇರಿಯಲ್ಲಿ ದೂರು ದಾಖಲಿಸಿದೆ. …
ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ. ಶಿವಪ್ಪ ಅವರು ತಮ್ಮ ಸ್ಕೂಟರ್ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು …