Mysore
23
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

ಹನೂರು : ಪಟ್ಟಣದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಮೂರ್ತಿರವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪರಶಿವಯ್ಯ ರವರನ್ನು ಕೊಳ್ಳೇಗಾಲ ನಗರಸಭೆ ಸಮುದಾಯ ಸಂಘಟನಾಧಿಕಾರಿ ಯಾಗಿ ವರ್ಗ ಮಾಡಲಾಗಿದ್ದು ,ಸ್ಥಳ ನಿರೀಕ್ಷಣೆಯಲ್ಲಿದ್ದ ಮೂರ್ತಿ ರವರನ್ನು ಹನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯನ್ನಾಗಿ …

ಜನ ಸಂಚಾರಕ್ಕೆ ಅಡಚಣೆ, ನಿರ್ವಹಣೆ ಮರೆತು ಕುಳಿತ ಲೋಕೋಪಯೋಗಿ ಇಲಾಖೆ ಪ್ರಶಾಂತ್ ಎಸ್ ಮೈಸೂರು. ಮೈಸೂರು: ಎರಡು ದಶಕದ ಹಿಂದೆ ರೂಪುಗೊಂಡ ಮೈಸೂರು- ಹ್ಯಾಂಡ್‌ಪೋಸ್ಟ್- ಮಾನಂದವಾಡಿ ರಾಜ್ಯ ಹೆದ್ದಾರಿ ನಿರ್ವಹಣೆ ಕೊರತಯಿಂದ ಹಾಳಾಗಿದ್ದು, ಜನ ತೊಂದರೆ ನಡುವೆ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. …

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಣ ದೊಡ್ಡಿ ಗ್ರಾಮದಲ್ಲಿ ಕರುಪ್ಪಸ್ವಾಮಿ ನೂತನ ದೇವಾಲಯ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಸಂಚಾಲಕ ಜನಧ್ವನಿ ಬಿ.ವೆಂಕಟೇಶ್ ಇಂದು ಭೂಮಿಪೂಜೆ ನೆರವೇರಿಸಿದರು. ಗ್ರಾಮದ ಸ್ಥಳಿಯ ಧಾರ್ಮಿಕ ಸಂಪ್ರದಾಯದಂತೆ ಸಸಿಗೆ ಆರತಿ ಬೆಳಗಿ …

ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಕೆರೆಯ ಏರಿ ಕುಸಿಯುವ ಭೀತಿ ಮೈಸೂರು: ಅತಿಯಾದ ನಗರೀಕರಣದ ಪ್ರಭಾವದಿಂದಾಗಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಅಪಾಯ ಎದುರಿಸುತ್ತಿದೆ. ಹೆಚ್ಚಿನ ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿರುವುದರಿಂದ ಕೆರೆಯ …

ಬೆಂಗಳೂರು : ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಪುನೀತ ಪರ್ವ  ಕಾರ್ಯಕ್ರಮ ನಡೆಯಲಿದ್ದು ಪುನೀತ್  ಮನೆ‌ ಮುಂದೆ ಇರುವ ಗಣಪತಿಗೆ ಪ್ರತಿ‌ ದಿನ ಪೂಜೆ ಮಾಡಲಾಗುತ್ತದೆ. ಪುನೀತ ಪರ್ವ ಕಾರ್ಯಕ್ರಮ ಕ್ಕೆ ಗಣೇಶನ ಆಶೀರ್ವಾದ ಸಿಕ್ಕಿದ್ದು ಯಾವುದೇ ವಿಘ್ನ ಆಗದಂತೆ ಪುನೀತ್ ಮನೆ ಬಳಿ ಇರುವ ಗಣೇಶನ  ಬಲಭಾಗದಿಂದ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಆನಂದ್ ರವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಎಸ್.ಆನಂದ್ ರವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.  

ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿ ನಿವಾಸಿಗಳಿಗೆ ತಪ್ಪದ ಕಿರಿಕಿರಿ; ಕ್ರಮಕ್ಕೆ ಒತ್ತಾಯ ಗುಂಡ್ಲುಪೇಟೆ: ಪಟ್ಟಣದ ೧೬ನೇ ವಾರ್ಡ್‌ನ ಜನತಾ ಕಾಲೋನಿಯ ಕೆಇಬಿ ಹಿಂಭಾಗದಲ್ಲಿ ಮಂಗಗಳ ಗುಂಪು ಮನೆಯ ಮೇಲ್ಚಾವಣಿ ಹಾಳು ಮಾಡುವುದಲ್ಲದೆ, ಕೇಬಲ್ ವೈರ್, ಮನೆಯ ಮೇಲಿಟ್ಟಿರುವ ವಸ್ತುಗಳನ್ನು …

ಚುಟುಕುಮಾಹಿತಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ ನಡುವಿನ ಉದ್ದೇಶಿತ ವ್ಯಾಪಾರ ಒಪ್ಪಂದದ ಮಾತುಕತೆಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿವೆ. ಉಭಯ ದೇಶಗಳು ಶೀಘ್ರದಲ್ಲೇ ಒಪ್ಪಂದವನ್ನು ತಲುಪುವ ನಿರೀಕ್ಷೆಯಿದೆ. ಸಮಾಲೋಚಕರು ಹಲವು ವಿಷಯಗಳನ್ನು ಅಂತಿಮಗೊಳಿಸಿದ್ದಾರೆ ಮತ್ತು ಇನ್ನೂ ಕೆಲವು ಅಂಶಗಳನ್ನು ಅಂತಿಮಗೊಳಿಸಬೇಕಾಗಿದೆ ಎಂದು ವಾಣಿಜ್ಯ …

- ಬಾನಾ ಸುಬ್ರಮಣ್ಯ ಮೊನ್ನೆ ಭಾನುವಾರ ದೂರದರ್ಶನದ ಮಹಾನಿರ್ದೇಶಕ, ಪ್ರಸಾರ ಭಾರತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಯಾಂಕ ಅಗರವಾಲ ಬೆಂಗಳೂರಿನಲ್ಲಿದ್ದರು. ಅಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ರಾಜ್ಯ ಸಚಿವ ಎಲ್.ಮುರುಗನ್‍ ಅವರೂ  ಮೀನುಗಾರಿಕಾ ಇಲಾಖೆಯ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ದೂರದರ್ಶನ …

Stay Connected​
error: Content is protected !!