Mysore
25
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

ಮಂಡ್ಯ : ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಗುಂಡಾಪುರದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಅಂಕನಹಳ್ಳಿ ಗ್ರಾಮದ ಹನುಮೇಗೌಡ ಅವರ ಪುತ್ರ ನಾಗೇಂದ್ರ (27 ವರ್ಷ) ಎಂಬುವವರೇ ಮೃತಪಟ್ಟವರು. …

ಮೈಸೂರು :ತಾವು ಜೆಡಿಎಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶಾಸಕ ಜಿ.ಟಿ.ದೇವೇಗೌಡ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಎದುರು ಭಾವುಕರಾಗಿ‌ ಹೇಳಿದ್ದಾರೆ. ಇಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ …

ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ ನಡೆದಿದೆ. ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಮಂಗಳವಾರ ಮುಂಜಾನೆ ೬.೩೦ರ ಸಮಯದಲ್ಲಿ ತಾಯಿ ಮತ್ತು …

ಮೈಸೂರು: ಮೂರು ವರ್ಷಗಳಿಂದ ಜಾ.ದಳದೊಂದಿಗೆ ಮುನಿಸಿಕೊಂಡು ದೂರವೇ ಉಳಿದಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅದೇ ಪಕ್ಷದಲ್ಲಿ ಉಳಿಯುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಜಿ.ಟಿ.ದೇವೇಗೌಡರನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಸೆಳೆಯಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದವು. ಪಕ್ಷದಲ್ಲೇ ಉಳಿಸಿಕೊಳ್ಳಲು …

ಮಂಡ್ಯ: ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ, ಬ್ರಿಡ್ಜ್ ಗಳು, ಹಲಗೂರು, ಮುತ್ತತ್ತಿ ರಸ್ತೆ,ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು …

ಮಡಿಕೇರಿ: ಅಖಿಲ ಕರ್ನಾಟಕ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಷಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ ಗೆದ್ದಿದ್ದಾರೆ. ವಿದ್ಯಾರ್ಥಿಗಳಾದ ಬಿ.ಎಲ್.ಐಶ್ವರ್ಯಾ ರೈ ೨ ಚಿನ್ನ, …

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಸಕ್ತಿ ಇದ್ದರೆ ಸಿಬಿಐ ಅಥವಾ ಇಡಿಯಿಂದ ಅಕ್ರಮದ ತನಿಖೆ ನಡೆಸಲಿ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಒತ್ತಾಯಿಸಿದರು. …

ಉಕ್ಕಿ ಹರಿಯುವ ನೀರಿನ ಮಧ್ಯೆ 900 ಕುರಿಗಳೊಂದಿಗೆ 10 ಕುರಿಗಾಹಿಗಳು ಬಂಧಿ  ಕೆ.ಆರ್.ಪೇಟೆ: ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿಯ ದ್ವೀಪದಲ್ಲಿ 900 ಕುರಿಗಳೊಂದಿಗೆ  10ಮಂದಿ ಕುರಿಗಾಹಿಗಳು ಅಪಾಯದಲ್ಲಿ ಸಿಲುಕಿದ್ದಾರೆ. ಎರಡು ದಿನಗಳಿಂದ ಆಹಾರವಿಲ್ಲದೆ ಬಳಲುತ್ತಿರುವ …

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ಹೃದಯಾಘಾತದಿಂದ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇವಿಯ ದರ್ಶನಕ್ಕೆ ಬಂದಿದ್ದ ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ ಎಂಬುವರು ಮೃತರಾದವರು. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸಾಮಾನ್ಯ ಸರತಿ …

ಮೈಸೂರು : ನಗರದ  ದಟ್ಟಗಳ್ಳಿಯ ಆದಿತ್ಯ ಸರ್ಕಲ್ ಸಮೀಪ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಲಾರಿಯೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯ ಸಾರ್ವಜನಿಕರು ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Stay Connected​
error: Content is protected !!