ನವದೆಹಲಿ :10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಯುವಕರಿಗೆ ಉದ್ಯೋಗ ನೀಡುವುದರ ಜೊತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ …
ನವದೆಹಲಿ :10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಯುವಕರಿಗೆ ಉದ್ಯೋಗ ನೀಡುವುದರ ಜೊತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ …
ಚಾಮರಾಜನಗರ: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಅ.೨೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮುಖಂಡರಾದ ಮಲ್ಲೇಶ್ ತಿಳಿಸಿದರು. ಬ್ರಿಟಿಷರ ವಿರುದ್ದ ಹೋರಾಡಿದ್ದ ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಕೇವಲ ಕಿತ್ತೂರಿಗೆ ಸೀಮಿತಗೊಳಿಸುವುದು ಬೇಡ ಎಂಬ ಉದ್ದೇಶದಿಂದ …
ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ಮುಖಂಡರು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿ ಭವನದ ಮುಖ್ಯದ್ವಾರದ ಮುಂಭಾಗದಲ್ಲಿ ಜಮಾಯಿಸಿದ್ದ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ದ ಘೋಷಣೆ …
ಚಾಮರಾಜನಗರ : ಚಾಮರಾಜಗರ ಜಿಲ್ಲಾ ಹಾಲು ಉತ್ಪಾದಕರಿಗೆ ಚಾಮುಲ್ ದೀಪಾವಳಿ ಕೊಡುಗೆ ನೀಡಿದ್ದು, ಹಾಲು ಉತ್ಪಾದಕರಿಗೆ ನಾಳೆಯಿಂದ ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಪ್ರತಿ ಲೀಟರ್ ಹಾಲಿಗೆ ರೂ. 26.85 ನೀಡಲಾಗುತಿತ್ತು. ನಾಳೆಯಿಂದ ಲೀಟರ್ ಹಾಲಿಗೆ 28.85 ನೀಡಿ …
ಮೈಸೂರು: ಮೈಸೂರಿನಲ್ಲಿ ಇಎಸ್ಡಿಎಂ ವಲಯದ 230 ಕಂಪನಿಗಳು ಈಗಾಗಲೇ ಸ್ಥಾಪನೆಯಾಗಿದ್ದು, ವರ್ಷಕ್ಕೆ 10,000 ಕೋಟಿ ರೂಪಾಯಿ ವಹಿವಾಟು ನಡೆಸುತ್ತಿವೆ ಎಂದು ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ಹೇಳಿದರು. ನವೆಂಬರ್‌ನಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ಪೂರ್ವಭಾವಿಯಾಗಿ ಏರ್ಪಡಿಸಿದ್ದ ಬಿಗ್ ಟೆಕ್ …
. ಮಂಡ್ಯ : ಮತ್ತೊಮ್ಮೆ ಕ್ರೆಡಿಟ್ ಪಾಲಿಟಿಕ್ಸ್ ಆರಂಭಗೊಂಡಿದೆ. ಲೈಂಗಿಕ ದೌರ್ಜನ್ಯದಿಂದ ಮೃತಪಟ್ಟ ಮಳವಳ್ಳಿಯ ಬಾಲಕಿ ಕುಟುಂಬಕ್ಕೆ ನೆರವು ಕೊಡಿಸುವ ವಿಚಾರದ ಕ್ರೆಡಿಟ್ ತೆಗೆದುಕೊಳ್ಳಲು ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಶಾಸಕ ಅನ್ನದಾನಿ ಅವರ ನಡುವೆ ಕ್ರೆಡಿಟ್ …
ಮೈಸೂರು : ನಗರದೆಲ್ಲೆ ನಡೆಯುತ್ತಿರುವ ಜೆಡಿಎಸ್ ಕಾರ್ಯಗಾರದಲ್ಲಿ ಭಾಗವಹಿಸಿದ ದೇವೇಗೌಡ, ಇದೇ ಸಂದರ್ಭದಲ್ಲಿ ನಗರದ ವಿವಿ ಮೊಹಲ್ಲಾದಲ್ಲಿರುವ ಜಿ.ಟಿ.ದೇವೇಗೌಡ ನಿವಾಸಕ್ಕೆ ಇಂದು(ಅಕ್ಟೋಬರ್ 20) ಅಚ್ಚರಿ ಭೇಟಿ ನೀಡಿದರು. ಈ ಮೂಲಕ ಜಿಟಿಡಿಯನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ದೇವೇಗೌಡ ಈ ಅಸ್ತ್ರ ಪ್ರಯೋಗಿಸಿದ್ದಾರೆ ಎನ್ನಲಾಗಿದೆ. …
ಮಧ್ಯಪ್ರದೇಶ : ಮೊರೆನಾ ಜಿಲ್ಲೆಯ ಬನ್‌ಮೋರ್ ನಗರದಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿದ್ದ ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವಿಗೀಡಾಗಿದ್ದಾರೆ. ಕೆಲವರು ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ ಎಂದು ಶಂಕಿಸಲಾಗಿದೆ. ದೀಪಾವಳಿಗೆ ಮುಂಚಿತವಾಗಿ ಗೋಡೌನ್ ಪಟಾಕಿಗಳಿಂದ ತುಂಬಿದ್ದು, ಸ್ಫೋಟದಲ್ಲಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳನ್ನು ತೆರವುಗೊಳಿಸಲು …
ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳು ಸಜ್ಜಾಗಿದ್ದಾರೆ. ಈಗಾಗಲೇ ಹುರಿಯಾಳುಗಳ ಮೊದಲ ಪಟ್ಟಿ ರಿಲೀಸ್ ಗೆ ತಯಾರಿ ನಡೆದಿದೆ. ಚಾಮುಂಡಿ ಬೆಟ್ಟದಲ್ಲಿ ತಮ್ಮ ಕುಟುಂಬ ಹಾಗೂ ಜೆಡಿಎಸ್ ನಾಯಕರ ಜೊತೆಗೆ ತಾಯಿಯ ದರ್ಶನ ಪಡೆದ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು. 30 - …
ಹನೂರು: ಬುಧವಾರ ಸುರಿದ ಭಾರಿ ಮಳೆಗೆ ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಸಣ್ಣೇಗೌಡನದೊಡ್ಡಿ ಗ್ರಾಮದ ಮಾದಪ್ಪ ಎಂಬವರಿಗೆ ಸೇರಿದ ಮನೆಯ ಗೋಡೆ ಕುಸಿದು ಮನೆಯಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಗೋಡೆ ಕುಸಿದು ಅಪಾರ …