ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ ಕಾಯ್ದುಕೊಳ್ಳಲು ಸರ್ಕಾರ ಜಾರಿಗೆ ತಂದಿರುವ ಬಯೊಮೆಟ್ರಿಕ್ ವ್ಯವಸ್ಥೆಗೆ ಸರ್ವರ್ ಸಮಸ್ಯೆಯಿಂದಾಗಿ ಪಡಿತರಚೀಟಿದಾರರು ಬಿರು ಬೇಸಿಗೆಯ ಬಿಸಿಲಿನಲ್ಲಿ ದಿನವಿಡೀ ನ್ಯಾಯಬೆಲೆ ಅಂಗಡಿಗಳ …









