Mysore
29
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

ಚುಟುಕುಮಾಹಿತಿ ಹಸಿವಿನ ಸೂಚ್ಯಂಕದಲ್ಲಿ ಕುಸಿದಿದ್ದ ಭಾರತ ಪಿಂಚಣಿ ಸೂಚ್ಯಂಕದಲ್ಲೂ ಸುಧಾರಣೆಯಾದಂತಿಲ್ಲ. ೨೦೨೨ರ ಜಾಗತಿಕ ಪಿಂಚಣಿ ಸೂಚ್ಯಂಕದಲ್ಲಿ ಮೌಲ್ಯಮಾಪನ ಮಾಡಿದ ೪೪ ದೇಶಗಳ ಪೈಕಿ ೪೧ನೇ ಸ್ಥಾನದಲ್ಲಿದೆ. ೨೦೨೧ ರಲ್ಲಿ ೪೩ ದೇಶಗಳ ಪೈಕಿ ೪೦ನೇ ಸ್ಥಾನದಲಿತ್ತು ಎಂದು ಮರ್ಸರ್ ಸಿಎಫ್‌ಎಸ್ ಗ್ಲೋಬಲ್ …

ಇಂದು ವಿಶ್ವ ಆಸ್ಟಿಯೊಪೊರೊಸಿಸ್ ದಿನ; ಮೂಳೆಗಳ ಆರೋಗ್ಯದ ಬಗ್ಗೆ ಜಾಗೃತಿ ವಿ. ವಿನೋಲಿಯಾ ರಾಜ್ ಪ್ರಾಂಶುಪಾಲರು ವಿದ್ಯಾವಿಕಾಸ ನರ್ಸಿಂಗ್ ಕಾಲೇಜು, ಮೈಸೂರು ಮಾನವನ ದೇಹದಲ್ಲಿ ೨೦೬ರಿಂದ ೨೧೩ ಮೂಳೆಗಳಿರುತ್ತವೆ. ಇಡೀ ದೇಹ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಈ ಅಸ್ಥಿಪಂಜರ ವ್ಯಕ್ತಿ …

ಅ. ೧೬ರಂದು ವಿಶ್ವ ಅರಿವಳಿಕೆ ಆವಿಷ್ಕಾರ ದಿನ; ಶಸ್ತ್ರ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅನಸ್ತೇಶಿಯಾಲಜಿಸ್ಟ್ - ಡಾ. ವೈದ್ಯನಾಥ್, ಅನಸ್ತೇಶಿಯಾಲಜಿಸ್ಟ್, ಮೈಸೂರು ೧೮೪೬ರ ಅ. ೧೬ರಂದು ಅರಿವಳಿಕೆ ಅಥವಾ ಅನಸ್ತೇಶಿಯವನ್ನು ಎಲ್ಲರಿಗೂ ನೀಡಬಹುದು ಎಂದು ಅಮೆರಿಕದ ಬೋಸ್ಟನ್ನಲ್ಲಿ ಪ್ರಥಮ ಬಾರಿಗೆ …

ಮೈಸೂರು : ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭದ ಹಿನ್ನೆಲೆ ಆದಿಚುಂಚನಗಿರಿ ಮೈಸೂರು ಶಾಖಾಮಠಕ್ಕೆ ಇಂದು ಸಚಿವ ಡಾ.  ಅಶ್ವತ್ಥನಾರಾಯಣ  ಅವರು ಭೇಟಿ ನೀಡಿ ಸೋಮೇಶ್ವರ ನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಳಿಕ ಸ್ವಾಮೀಜಿ ಸೇರಿದಂತೆ ಪ್ರಮುಖ ಮುಖಂಡರುಗಳನ್ನು …

ಮೈಸೂರು : ನಗರದ ಮೇಟಗಳ್ಳಿ ಹಳೇ ಗ್ರಾಮದ ರಾಜ ಕಾಲುವೆ ಒತ್ತುವರಿಯಾಗಿದ್ದು. ಇದರಿಂದಾಗಿ ಸಮೀಪದ ಕಾರ್ಖಾನೆಗಳಿಂದ ಬರುವ ರಾಸಾಯನಿಕ ನೀರು ಕಾಲುವೆಯಲ್ಲಿ ತುಂಬುತ್ತಿರುವ ಪರಿಣಾಮ ಇಲ್ಲಿ (ಲಿಂಗಪ್ಪ ದೇವಸ್ಥಾನದ ಮೋರಿ) ನೀರು ಬಿಡಲಾಗಿದೆ. ಇದರಿಂದಾಗಿ ಇಲ್ಲಿ ವಾಸಿಸುತ್ತಿರುವ ಸ್ಥಳೀಯರು ದಿನನಿತ್ಯ ಉಸಿರಾಟದ …

ಮೈಸೂರು : ನಗರದ ಶಕ್ತಿ ಧಾಮದಲ್ಲಿ ಕಲಿಸು ಫೌಂಡೇಶನ್ ವತಿಯಿಂದ 75ನೇ ಗ್ರಂಥಾಲಯ ಉದ್ಘಾಟನಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಚಿತ್ರರಂಗದ ಖ್ಯಾತ ನಟ ಡಾ. ಶಿವರಾಜಕುಮಾರ್, ಗೀತಾ ಶಿವರಾಜಕುಮಾರ್ ಸೇರಿದಂತೆ ಕಲಿಸು ಫೌಂಡೇಶನ್ …

ಪಿರಿಯಾಪಟ್ಟಣ : ತಂಬಾಕು ಬೆಲೆ ದಿಢೀರ್ ಕುಸಿತದಿಂದ ಆಕ್ರೋಶಗೊಂಡ ರೈತರು ಉತ್ತಮ ಬೆಲೆ ನೀಡುವಂತೆ ಆಗ್ರಹಿಸಿ ತಾಲ್ಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯನ್ನು ಸ್ಥಗಿತಗೊಳಿಸಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ …

ಮೈಸೂರು: ಮೈವಿವಿ ಶಿಕ್ಷಣ ವಿಭಾಗ ಹಾಗೂ ಸ್ಟೋಟ್ಸ್ ಪೆವಿಲಿಯನ್ ವತಿಯಿಂದ ಇಂದು   2022-23ನೇ ಸಾಲಿನ ಮೈಸೂರು ವಿವಿ ಸಂಯೋಜಿತ ಹಾಗೂ ಘಟಕ ಕಾಲೇಜುಗಳ ಪ್ರತಿನಿಧಿಗಳ ವಾರ್ಷಿಕ ಸಭೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ  ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ …

ಚಾಮರಾಜನಗರ: ಭಗವದ್ಗೀತೆಯನ್ನು ಶಿಕ್ಷಣದಲ್ಲಿ ಅಳವಡಿಸಬೇಕೆಂಬ ಬೇಡಿಕೆ ಹಿಂದಿನಿಂದಲೂ ಇದೆ. ಅದನ್ನು ಬೇಗ ಈಡೇರಿಸಬೇಕು ಎಂದು ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಒತ್ತಾಯಿಸಿದರು. ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬುಧವಾರ ಸಂಜೆ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಮತ್ತು …

ಮೈಸೂರು: ಅಂಚೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು. 18 ರಿಂದ 25 ವರ್ಷದೊಳಗಿನವರು ವಾರ್ಷಿಕವಾಗಿ 399 ರೂಗಳನ್ನು  ಪಾವತಿ  ಮಾಡಿದರೆ, 10ಲಕ್ಷ ರೂಪಾಯಿಗಳ ಅಪಘಾತ ವಿಮೆ ಅನುಕೂಲವನ್ನುಪಡೆಯಬಹುದಾಗಿದೆ. ಈ ಮೂಲಕ ಅಂಚೆ ಇಲಾಖೆಯು ಆಕಸ್ಮಿಕ ಅವಘಡಗಳಿಗೆ ತುತ್ತಾಗುವ ಜನಸಾಮಾನ್ಯರಿಗೆ ನೆರವು …

Stay Connected​
error: Content is protected !!