Mysore
26
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಮೈಸೂರು : ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ತಿರುಚಲು ಅವಕಾಶವಿಲ್ಲ. …

ಬೆಂಗಳೂರು : ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಸದೆ 250 ಕೋಟಿ ರೂ. ಮೊತ್ತದ ಬಿಲ್​ ಪಾವತಿ ಮಾಡಿದ ಆರೋಪದ ಮೇಲೆ ಆರ್​ಆರ್​ ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿವಿಸಿಸಿ ವಿಭಾಗದ ಮುಖ್ಯ …

ಪಣಜಿ : ಶಾಲಾ ಪಠ್ಯಪುಸ್ತಕಗಳಿಂದ ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್‌ ಅವರ ಪಠ್ಯವನ್ನು ಕೈಬಿಡುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ ಎಂದು ಸಾವರ್ಕರ್‌ ಮೊಮ್ಮಗ ರಂಜಿತ್‌ ಸಾವರ್ಕರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರಂಜಿತ್‌ ‘ಪಠ್ಯದಿಂದ ಸಾವರ್ಕರ್‌ ಅಧ್ಯಾಯಗಳನ್ನು ಅಳಿಸಿಹಾಕುವ ಮೂಲಕ …

ಬೆಂಗಳೂರು: ವಿದ್ಯಾರ್ಥಿಗಳು, ಪೋಷಕರಿಗೆ ಬಿಗ್ ಶಾಕ್ ಎನ್ನುವಂತೆ ಎಂಜಿನಿಯರಿಂಗ್ ಸೀಟುಗಳ ಶುಲ್ಕದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಗುರುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಫಲಿತಾಂಶ ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ಈ ವರ್ಷದಿಂದಲೇ ಪೂರ್ವಾನ್ವಯ ವಾಗುವಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ …

ಬೆಂಗಳೂರು: ಭಾರತೀಯ ಆಹಾರ ನಿಗಮ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟೆಂಟ್‌ ಪತ್ರ ತೋರಿಸಿ ಎಂದು ಸವಾಲು ಹಾಕಿದ್ದ ಬಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಅವರು ನೀಡಿದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಮಿಟ್ಟೆಂಟ್ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ …

ಬೆಂಗಳೂರು: ಮದ್ಯದ ದರವನ್ನು ಹೆಚ್ಚಳ ಮಾಡುವ ಪ್ರಸ್ತಾಪ ನಮ್ಮ ಇಲಾಖೆಯ ಮುಂದಿಲ್ಲ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮದ್ಯದ ದರ ಹೆಚ್ಚಳದ ಬಗ್ಗೆ ಮಾಹಿತಿ ಇಲ್ಲ. ಇದುವರೆಗೂ ದರ ಹೆಚ್ಚಳ ಮಾಡಲಾಗಿಲ್ಲ. ಈ …

ಬೆಂಗಳೂರು: ರಾಜ್ಯ ಸರಕಾರ ಶುಕ್ರವಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುಲೈ ಮುಹಿಲನ್ ಎಂಪಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ, ಜಿಲ್ಲಾಧಿಕಾರಿಯಾಗಿದ್ದ ರವಿ ಕುಮಾರ್ ಎಂ.ಆರ್. ಅವರ ಸ್ಥಾನವನ್ನು ಬದಲಾಯಿಸಲಾಗಿದೆ. ಮುಲೈ ಮುಹಿಲನ್ ಎಂಪಿ …

ಮೈಸೂರು : ಸಿದ್ದರಾಮಯ್ಯ ಅವರು ನನ್ನನ್ನು ಎಳಸು ಎಂದರು ಬೇಜಾರಿಲ್ಲ. ನಾನು ಕೇಳಿದ ಪ್ರಶ್ನೆಗಳಿಗೇಕೆ ಉತ್ತರ ನೀಡುತ್ತಿಲ್ಲ. ನೀವು ಬುದ್ದಿವಂತರಿದ್ದೀರಿ, ರಾಜ್ಯದ ಹಣಕಾಸು ವ್ಯವಸ್ಥೆ ತಿಳಿದಿರುವ ನೀವು ಹೇಗೆ ಗ್ಯಾರಂಟಿ ಘೋಷಣೆ ಮಾಡಿದ್ರಿ? 59 ಸಾವಿರ ಕೋಟಿ ರೂ. ಅನ್ನು ಎಲ್ಲಿಂದ ತರುತ್ತೀರಿ …

'ಆದಿಪುರುಷ್‌' ಸಿನಿಮಾವು 7000 ಪರದೆಗಳಲ್ಲಿ ಅದ್ದೂರಿಯಾಗಿ ರಿಲೀಸ್ ಆಗಿದೆ. ಈ ಹಿಂದೆ ಈ ಸಿನಿಮಾವು ಕೆಲ ವಿವಾದಗಳನ್ನು ಎದುರಿಸಿತ್ತು. ಈಗ ಈ ಸಿನಿಮಾ ವಿಚಾರವಾಗಿ ನೇಪಾಳದಲ್ಲಿ ಆಕ್ಷೇಪ ವ್ಯಕ್ತವಾಗಿದೆ. 'ಆದಿಪುರುಷ್‌' ಸಿನಿಮಾದಲ್ಲಿ ಸೀತೆಯ ಕುರಿತಂತೆ ಇರುವ ಡೈಲಾಗ್‌ವೊಂದು ನೇಪಾಳದಲ್ಲಿನ ಜನರ ಆಕ್ರೋಶಕ್ಕೆ …

ಎಜ್‌ಬಾಸ್ಟನ್‌: ಬಹುನಿರೀಕ್ಷಿತ 2023ರ ಆ್ಯಶಸ್‌ ಸರಣಿ ಜೂ. 16ರಿಂದ ಆರಂಭವಾಗಲಿದ್ದು ಇಂಗ್ಲೆಂಡ್‌ ತಂಡವು ಎಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡವನ್ನು ಎದುರಿಸಲಿದೆ. ವಿಶ್ವದ ಬಲಿಷ್ಠ ತಂಡಗಳಾಗಿರುವ ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯ ತಂಡದ ಆಟಗಾರರು ಮುಂದಿನ ಒಂದೂವರೆ ತಿಂಗಳು ಭರ್ಜರಿ ಆಟದ …

Stay Connected​
error: Content is protected !!