Mysore
29
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

ಮಂಡ್ಯ: ಮಳವಳ್ಳಿಯಲ್ಲಿ ಟ್ಯೂಶನ್ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದ ಶಿಕ್ಷಕನೇ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ  ಬೆನ್ನಲ್ಲೇ ಎಚ್ಚೆತ್ತುಕೊಂಡ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಾದ್ಯಂತ ಇರುವ ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ತಕ್ಷಣವೇ ಜಾರಿಗೆ ಬರುವಂತೆ …

ಮಂಡ್ಯ : ಕಳೆದ ವಾರದಂದು ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಜಿಲ್ಲೆಯ ಮಳವಳ್ಳಿಯ ತಾಲ್ಲೂಕಿನ ಬಾಲಕಿಯ ಮನೆಗೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಇಂಥಾ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅಪರಾಧಿಗೆ …

ಬೆಂಗಳೂರು: ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶದಲ್ಲೂ ಭರ್ಜರಿ ಸದ್ದು ಮಾಡುತ್ತಿರುವ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರಕ್ಕೆ ನಟ ಚೇತನ್ ಅಹಿಂಸಾ ಮಾಡಿರುವ ಟ್ವೀಟ್ ಭಾರೀ ವಿವಾದವನ್ನು ಸೃಷ್ಟಿಸಿದೆ. ಕಾಂತಾರ ಚಿತ್ರದ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿಲ್ಲ …

ನವದೆಹಲಿ : ಟಿಕೆಟ್ ಗೆ ಕಾಸಿಲ್ಲದಿದ್ದರೂ ರೈಲಿನಲ್ಲಿ ಪ್ರಯಾಣಿಸುವ ಅವಕಾಶವನ್ನು ರೈಲ್ವೆ ಇಲಾಖೆ ನೀಡಿದೆ. ಆದರೆ, ನೀವು ಕ್ಯಾಷ್ ಇ ಪಾವತಿ ಆಯ್ಕೆ ಬಳಸಿ ಐಆರ್ ಟಿಸಿ ಆ್ಯಪ್ ನಲ್ಲಿ ಟಿಕೆಟ್ ಕಾಯ್ದಿರಿಸಬೇಕು, ಆದರೆ ಹಣವನ್ನು ಆಗಲೇ ಪಾವತಿಸಬೇಕಿಲ್ಲ, ಬದಲಿಗೆ ನಂತರ …

ಮಂಡ್ಯ : ಕಳೆದ ವಾರದಂದು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ ಇಂದು ಜಮೀರ್‌ ಅಹಮ್ಮದ್‌ ಅವರು ಭೇಟಿ ನೀಡಿ, ಕೊಲೆಯಾದ ಬಾಲಕಿಯ ತಂದೆ ತಾಯಿಗಳಿಗೆ ಸಾಂತ್ಬನ ಹೇಳಿದರು. ನಳಿಕ ಮಾನವೀಯ ಹಿನ್ನೆಲೆ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗು ಉದ್ದೇಶದಿಂದ 5 ಲಕ್ಷ ರೂಪಾಯಿಗಳ …

ಮಂಡ್ಯ: ಕಳೆದ ವಾರದಂದು ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಸಂಸದೆ ಸುಮಲತಾ ಇಂದು ಮೃತ ಬಾಲಕಿ ಮನೆಗೆ …

ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ  ಅವರು ದೇಶದ ಕೆಲವು ಭಾಗಗಳಿಂದ ಒಮಿಕ್ರಾನ್‌ನ ಹೊಸ ತಳಿ ಪ್ರಕರಣಗಳ ಪತ್ತೆಯ ಮಧ್ಯೆ ಕೋವಿಡ್‌ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವುದು ಮತ್ತು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿ ಅನುಸರಿಸುವುದನ್ನು ಮುಂದುವರಿಸಬೇಕು …

ಕರ್ನಾಟಕ 320 ಕಿಮೀ ಉದ್ದದ ಕರಾವಳಿ ತೀರ ಹೊಂದಿದೆ. ಆ ಮೂಲಕ ಸಮುದ್ರದ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ. ಅದರಂತೆ 5.65 ಲಕ್ಷ ಹೆಕ್ಟೇರಿನಷ್ಟು ವಿವಿಧ ಒಳನಾಡು ಜಲಸಂಪನ್ಮೂಲಗಳೂ ಇದ್ದು ಒಳನಾಡು ಮೀನುಗಾರಿಕೆ ಹೆಚ್ಚಿನ ಅವಕಾಶವೂ ಇದೆ. ಮೊನ್ನೆ ಮೊನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ …

ಆನ್‌ಲೈನ್‌ನಲ್ಲಿಯೇ ಸೇವೆ ನೀಡಲು ಮುಂದಾದ ಮಹಾನಗರಪಾಲಿಕೆ ವ್ಯಾಪಾರ-ವ್ಯವಹಾರ ಮಾಡುವವರಿಗೆ ಉದ್ದಿಮೆ ರಹದಾರಿ (ಟ್ರೇಡ್ ಲೈಸೆನ್ಸ್) ಕಡ್ಡಾಯ. ಆದರೆ ಇದನ್ನು ಹೊಂದಿದ ಮೇಲೆ ಕಾಲ ಕಾಲಕ್ಕೆ ನವೀಕರಣ ಮಾಡಿಕೊಳ್ಳಲು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಬಾಗಿಲು ತಟ್ಟಬೇಕಿತ್ತು. ಆದರೆ ಮೈಸೂರು ಮಹಾನಗರ ಪಾಲಿಗೆ ನೂತನ …

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪರ-ವಿರೋಧ ಚರ್ಚೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಕೊಟ್ಟ ಉತ್ತರ ದೇಶಾದ್ಯಂತ ಚರ್ಚೆಯಾಗುತ್ತಿದೆ. ರೂಪಾಯಿ ಮೌಲ್ಯದ ಬಗ್ಗೆ ಎತ್ತಿದ್ದ ಪ್ರಶ್ನೆಗೆ ‘ರೂಪಾಯಿ ಕುಸಿಯುತ್ತಿಲ್ಲ; ಡಾಲರ್ ಬಲಗೊಳ್ಳುತ್ತಿದೆ’ ಎಂಬಂತಹ ಹೇಳಿಕೆ ಕೊಟ್ಟು …

Stay Connected​
error: Content is protected !!