Mysore
27
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ನವದೆಹಲಿ: ಜೂನ್‌ 21ರಿಂದ 24ರವರಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಅಮೆರಿಕ ಪ್ರವಾಸಕ್ಕೆ ಸಿದ್ಧತೆ ನಡುವೆಯೇ, ಅಮೆರಿಕದಿಂದ ಅತ್ಯಾಧುನಿಕ 'ಪ್ರೆಡೇಟರ್‌ ಡ್ರೋನ್‌'(ಎಂಕ್ಯೂ-9ಬಿ) ಖರೀದಿಸುವ ಒಪ್ಪಂದಕ್ಕೆ ರಕ್ಷಣಾ ಇಲಾಖೆ ಗುರುವಾರ ಹಸಿರು ನಿಶಾನೆ ತೋರಿದೆ. ಭದ್ರತೆ ಕುರಿತಾದ ಸಂಪುಟ ಸಮಿತಿ (ಸಿಸಿಎಸ್‌) …

ನವದೆಹಲಿ: ಸತತ ನಾಲ್ಕನೇ ತಿಂಗಳು ಭಾರತದ ರಫ್ತು ವಹಿವಾಟು ಶೇ. 10.3ರಷ್ಟು ಕುಸಿತ ಕಂಡಿದ್ದು, ಮೇ ತಿಂಗಳಲ್ಲಿ 34.98 ಬಿಲಿಯನ್‌ ಡಾಲರ್‌ ಮೌಲ್ಯದ ರಫ್ತು ದಾಖಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿರುವ ಅಂಕಿ - ಅಂಶಗಳು ತಿಳಿಸಿವೆ. ಇದರಿಂದ …

ಜಮ್ಮು-ಕಾಶ್ಮೀರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆ ಯೋಧರು ಮತ್ತು ಪೊಲೀಸರ ಜಂಟಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ …

ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ. ಎಎನ್‌ಐ ಜೊತೆ ಮಾತನಾಡಿದ ಸಿಂಗ್, 'ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. …

 ತೆಲುಗು ಚಿತ್ರ ‘ಬಾಹುಬಲಿ’ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಿತು. ದಕ್ಷಿಣ ಭಾರತೀಯ ಭಾಷೆಗಳ ಚಿತ್ರಗಳ ಬಗ್ಗೆ ಅಸಡ್ಡೆ ತೋರುತ್ತಿದ್ದವರ ಕಣ್ಣು ತೆರೆಸಿದ ಚಿತ್ರವೂ ಆಯಿತು. ಭಾರತೀಯ ಚಿತ್ರರಂಗ ಎಂದರೆ, ಬಾಲಿವುಡ್ ಯಾ ಹಿಂದಿ ಚಿತ್ರರಂಗ ಎಂದೇ ಬಿಂಬಿಸುತ್ತಿದ್ದ ಮಂದಿಗೆ ಹಾಗಲ್ಲ’ ಎಂದು ಹೇಳುವುದೂ ಆಯಿತು. ಅದರ …

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಮತೀಯ ಹಿಂಸಾಚಾರದ ಬಗ್ಗೆ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದ್ವೇಷದ ರಾಜಕಾರಣವು ಈಶಾನ್ಯ ರಾಜ್ಯವನ್ನು ಸುಟ್ಟುಹಾಕಿದೆ ಮತ್ತು ಹಲವಾರು ಜನರನ್ನು ಬಲಿತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ. “ಈ ‘ನಫ್ರತ್ ಕಾ ಬಜಾರ್’ ಅನ್ನು …

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಲಂಡನ್ ನ ದಿ ಓವಲ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡ ಬೆನ್ನಲ್ಲೇ ಯುವ ಆಟಗಾರರಿಗೆ ಮಣೆ ಹಾಕಿರುವ ಬಿಸಿಸಿಐ ತಂಡವನ್ನು ಬಲಿಷ್ಠಗೊಳಿಸಿ ಆ ಮೂಲಕ ಟ್ರೋಫಿ …

ನವದೆಹಲಿ: ಮುಂಬರುವ ಅಮರನಾಥ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳನ್ನು ನಿಷೇಧಿಸಲಾಗಿದ್ದು, ಯಾತ್ರಾರ್ಥಿಗಳು ದಿನಕ್ಕೆ ಕನಿಷ್ಠ 5 ಕಿಲೋಮೀಟರ್ ನಡೆದುಕೊಂಡು ದೈಹಿಕ ಕ್ಷಮತೆ ಸಾಧಿಸುವಂತೆ ಸೂಚಿಸಲಾಗಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ ಗುರುವಾರ ಹೊರಡಿಸಿರುವ ಆರೋಗ್ಯ ಸಲಹೆಯಲ್ಲಿ ತಿಳಿಸಿದೆ. …

ನವದೆಹಲಿ: ಸಮಷ್ಟಿಯಾಗಿ ಸೃಜನಶೀಲತೆಯಿಂದ ರೂಪಿಸಿದ್ದ ಪಠ್ಯಪುಸ್ತಕಗಳ ಸ್ವರೂಪವೇ ಬದಲಾಗಿದೆ. ಹೀಗಾಗಿ ನಮ್ಮ ಹೆಸರುಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡಬೇಕು ಎಂದು 33 ಮಂದಿ ಶಿಕ್ಷಣ ತಜ್ಞರು ಗುರುವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದಾರೆ. ರಾಜಕೀಯ ಚಿಂತಕರಾದ ಯೋಗೇಂದ್ರ ಯಾದವ್‌ ಮತ್ತು ಸುಹಾಸ್‌ ಫಾಲ್‌ಸಿಕರ್‌ ಅವರು ಇಂತಹುದೇ …

ಬೆಂಗಳೂರು : ಅನ್ನಭಾಗ್ಯ ಯೋಜನೆಯ ಅಕ್ಕಿ ರಾಜಕೀಯ ಹಾದಿರಂಪ-ಬೀದಿರಂಪವಾಗಿದ್ದು, ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಚರ್ಚೆಗಳು ನಡೆಯುತ್ತಿವೆ. ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ರಾಜ್ಯಗಳ …

Stay Connected​
error: Content is protected !!