Mysore
28
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

 ಮೈಸೂರು : ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಡಿ ದೇವರಾಜ ಅರಸು ರಸ್ತೆ ವಿನೋಬ ರಸ್ತೆ ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು …

ನ್ಯಾಯಬೆಲೆ ಅಂಗಡಿ ಶೆಟರ್ ಮುರಿದು ನುಗ್ಗಿ ರಾಗಿ ತಿಂದು ಬಿಸಾಡಿದ ಗಜಗಳು ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನುಗನಹಳ್ಳಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಮೇಲೆ ಕಾಡಾನೆ ಹಿಂಡು ಏಕಾಏಕಿ ದಾಳಿ ನಡೆಸಿ ಅಂಗಡಿ ಬಾಗಿಲು ಮುರಿದು ರಾಗಿ ತಿಂದು …

ಮೈಸೂರು: ಸರ್ಕಾರ ಸಗಟು ರೂಪದಲ್ಲಿ ಪುಸ್ತಕಗಳನ್ನು ಖರೀದಿ ವಾಡಿದರೂ ೨೦೧೯, ೨೦೨೦ರ ಅವಧಿಯಲ್ಲಿ ಖರೀದಿಸಿದ ಪುಸ್ತಕಗಳ ಹಣವನ್ನು ಬಿಡುಗಡೆ ವಾಡಿಲ್ಲ ಎಂದು ಸಂವಹನ ಪ್ರಕಾಶನದ ಪ್ರಕಾಶಕ ಡಿ.ಎನ್.ಲೋಕಪ್ಪ ಬೇಸರಿಸಿದರು. ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂವಹನ ಪ್ರಕಾಶನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, …

ಮಡಿಕೇರಿ: ದಬ್ಬಡ್ಕ ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಲು ಸಹಿತ ಬಂಧಿಸಿದ್ದಾರೆ.  ದಬ್ಬಡ್ಕ ಗ್ರಾಮ ನಿವಾಸಿಗಳಾದ ಕೃಷ್ಣಪ್ಪ(47) ಹಾಗೂ ಪುರುಷೋತ್ತಮ ಕೆ.ಎಸ್.(48) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿAದ …

ಮಾಜಿ ಪ್ರಧಾನಿ ಹೆಚ್.ದಿಂದೇವೆಗೌಡರ ಉಪಸ್ಥಿತಿ ಬೆಂಗಳೂರು/ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ ಅಂಶಗಳ ಅಜೆಂಡಾ ಇಟ್ಟುಕೊಂಡು ಜಾತ್ಯತೀತ ಜನತಾದಳ ಪಕ್ಷವು ಮೈಸೂರಿನಲ್ಲಿ ಎರಡು ದಿನಗಳ (ಅಕ್ಟೋಬರ್ …

ಚಾಮರಾಜನಗರ: ಜಮೀನಿನಲ್ಲಿ ಕಳಚಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು(55) ಮೃತಪಟ್ಟ ರೈತ. ಎಂದಿನಂತೆ ಜಮೀನಿಗೆ ಹೋಗಿದ್ದರು. ಸೋಮವಾರ ರಾತ್ರಿ 7.45ಗಂಟೆಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅನುಮಾನಗೊಂಡು ಅವರ ಅಳಿಯ …

ಬೈಲಕುಪ್ಪೆ: ಸಮೀಪದ ದೊಡ್ಡ ಕಮರವಳ್ಳಿ ಸಮೀಪ ಕಾವೇರಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ದೇಹಕ್ಕೆ ಸುವಾರು 45 ವರ್ಷವಿರಬಹುದು ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರ ಮಾಹಿತಿ ಮೇರೆಗೆ ಬೈಲಕುಪ್ಪೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್‌ಐಗಳಾದ …

ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಬಿಳಿಗೆರೆ ಗ್ರಾಮದ ಅನ್ವೇಷಣಾ ಪದವಿಪೂರ್ವ ಕಾಲೇಜಿನಲ್ಲಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವಸಂಸ್ಥೆ ಘೋಷಿಸಿರುವ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಿಸಲಾಯಿತು. ಕೃಷಿ ಮಾರಾಟ ಇಲಾಖೆಯ ಹೆಚ್ಚುವರಿ ನಿವೃತ್ತ ನಿರ್ದೇಶಕ ಹಾಗೂ ಅನ್ವೇಷಣಾ ಕಾಲೇಜಿನ ಸಂಸ್ಥೆಯ …

ಚಾಮರಾಜನಗರ: ಉಳುಮೆ ಮಾಡುತ್ತಿದ್ದಾಗ ಟ್ರಾಕ್ಟರ್ ಮುಗುಚಿಕೊಂಡು ವ್ಯಕ್ತಿಯೋರ್ವ ಮೃತಪಟ್ಟಿರುವ ಧಾರುಣ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಕೊತ್ತಲವಾಡಿ ಗ್ರಾಮದ ಶಿವಕುಮಾರ್ (೩೦) ಮೃತಪಟ್ಟ ದುರ್ದೈವಿ. ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ತಕ್ಷಣವೇ ಚಿಕಿತ್ಸೆಗಾಗಿ ತೆರಕಣಾಂಬಿ ಪ್ರಾಥಮಿಕ …

4 ಅಂಗಡಿಗಳಲ್ಲಿ ಸರಣಿ ಕಳವು ಕೊಳ್ಳೇಗಾಲ: ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪ ರಸ್ತೆುಂಲ್ಲಿರುವ ಆದ್ವಿಕ್ ಪ್ರಾವಿಷನ್ ಸ್ಟೋರ್, ಮಂಜುನಾಥ್ ಪ್ರಾವಿಷನ್ ಸ್ಟೋರ್, ನಿತ್ಯೋತ್ಸವ ಪ್ರಾವಿಷನ್ ಸ್ಟೋರ್ ಹಾಗೂ ಹೇರ್ ಕಟಿಂಗ್ ಷಾಪ್ ಸೇರಿದಂತೆ ಒಟ್ಟು 4 ಅಂಗಡಿಗಳಲ್ಲಿ ಬೀಗ ಮುರಿದು ಸರಣಿ …

Stay Connected​
error: Content is protected !!