Mysore
28
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

4 ಅಂಗಡಿಗಳಲ್ಲಿ ಸರಣಿ ಕಳವು ಕೊಳ್ಳೇಗಾಲ: ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪ ರಸ್ತೆುಂಲ್ಲಿರುವ ಆದ್ವಿಕ್ ಪ್ರಾವಿಷನ್ ಸ್ಟೋರ್, ಮಂಜುನಾಥ್ ಪ್ರಾವಿಷನ್ ಸ್ಟೋರ್, ನಿತ್ಯೋತ್ಸವ ಪ್ರಾವಿಷನ್ ಸ್ಟೋರ್ ಹಾಗೂ ಹೇರ್ ಕಟಿಂಗ್ ಷಾಪ್ ಸೇರಿದಂತೆ ಒಟ್ಟು 4 ಅಂಗಡಿಗಳಲ್ಲಿ ಬೀಗ ಮುರಿದು ಸರಣಿ …

ಹಾಸನ:  ಆರ್‌ಎಸ್‌ಎಸ್‌ಗೂ 'ಭಾರತ ಐಕ್ಯತಾ ಯಾತ್ರೆಗೂ  ಏನು ಸಂಬಂಧ, ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ರೆ ಮುಸ್ಲಿಮರ ಓಟು ನಮಗೆ ಬರುತ್ತೆ ಎಂಬ ದುರಾಸೆಯಿಂದ ಕಾಂಗ್ರೆಸ್ ಮುಖಂಡರು ಬಿಜೆಪಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದರು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್  …

ಸೋಮವಾರಪೇಟೆ: ಸರ್ಕಾರಿ ಶಾಲೆಗಳನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಹೇಳಿದರು. ಚೌಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ 74 ವಿದ್ಯಾರ್ಥಿಗಳಿಗೆ ಸ್ವಂತ ಖರ್ಚಿನಲ್ಲಿ ಸಮವಸ್ತ್ರಗಳನ್ನು ವಿತರಿಸಿ ಅವರು ಮಾತನಾಡಿದರು. …

ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು. ಶಿಬಿರದಲ್ಲಿ ಕೃಷಿ ಡೀನ್ ಡಾ.ಎಸ್.ಎಸ್.ಪ್ರಕಾಶ್, ಶಿಬಿರದ ಸಂಯೋಜಕ ಡಾ.ವಿ.ಡಿ.ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಪಶು ವೈದ್ಯ ಡಾ.ವಿ.ಎಸ್.ಲೋಕೇಶ್ …

ಸೋಮವಾರಪೇಟೆ: ತಾಲ್ಲೂಕಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 12ನೇ ವರ್ಷದ ಕಾವೇರಿ ತೀರ್ಥ ವಿತರಣಾ ಸವಾರಂಭ ಮಂಗಳವಾರ ನಡೆಯಿತು. ಸಂಘದ ಕಚೇರಿ ಆವರಣದಲ್ಲಿರುವ ಕಾವೇರಿ ವಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಮತ್ತು ಸಂಘದ ಸದಸ್ಯರಿಗೆ …

ಚಾಮರಾಜನಗರ:- ವಾಹನಗಳನ್ನು ಚೆಕ್ ಪೋಸ್ಟ್‌  ಸಿಬ್ಬಂದಿ ತಡೆಗಟ್ಟುವುದು ಸಾಮಾನ್ಯ. ಆದರೆ, ತಮಿಳುನಾಡು ಮತ್ತು ಕರ್ನಾಟಕ ಗಡಿಯಾದ ಚಾಮರಾಜನಗರ ಗಡಿ ಭಾಗವಾದ ಹಾಸನೂರಿನಲ್ಲಿ ಗಜಪಡೆ ಗಡಿಯನ್ನು ಬಂದ್ ಮಾಡಿದ ಘಟನೆ ನಡೆದಿದೆ. ಸುಮಾರು8-10 ಆನೆಗಳ ಹಿಂಡುಚೆಕ್ ಪೋಸ್ಟ್‌  ಬಳಿ ಬೀಡು ಬಿಟ್ಟು ಅತ್ತಿತ್ತಜರುಗದ …

ಮಳವಳ್ಳಿ: ಟ್ಯೂಷನ್‌ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್‌ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ, ಬಾಲಕಿಯ ಮೇಲೆ ಕೃತ್ಯ ಎಸಗಿದ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ …

ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್ ಅನ್ನು ವಶಪಡಿಸಿಕೊಂಡ ಖಾಸಗಿ ಕಂಪನಿಯವರು ನಂತರ ಆತನ ಮೇಲೆ ಚೆಕ್ ಬೌನ್ಸ್ ಕೇಸ್ …

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ೧೯೮೩ ರ ವಿಶ್ವಕಪ್ ವಿಜೇತ ತಂಡದ ಹೀರೊ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ೩೬ ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ …

ಮೈಸೂರು: ದಲಿತ ನಾಯಕ ಮತ್ತು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗುತ್ತಿದೆ. ಇನ್ನು ಒಂದೂವರೆ ವರ್ಷಕ್ಕೆ …

Stay Connected​
error: Content is protected !!