Mysore
27
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು: ಕರ್ನಾಟಕದಲ್ಲಿ ತಲೆಮರೆಸಿಕೊಂಡಿದ್ದ ನಿಜಾಮಾಬಾದ್ ಭಯೋತ್ಪಾದನೆ ಸಂಚಿನಲ್ಲಿ ಭಾಗಿಯಾಗಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬುಧವಾರ ತಿಳಿಸಿದೆ. ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆ ಸ್ಥಾಪಿಸುವ ಉದ್ದೇಶದೊಂದಿಗೆ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸಲು ಮತ್ತು ನಿರ್ವಹಿಸಲು ಯುವಕರನ್ನು …

ನವದೆಹಲಿ: ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಸ್ಥಾನಕ್ಕೆ ಜುಲೈ 6 ರಂದು ಕೊನೆಗೂ ಚುನಾವಣೆ ನಡೆಸಲು ನಿರ್ದರಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ …

ನವದೆಹಲಿ: ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ …

ರಾಯಚೂರು : ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರ ಮೇಲೆ‌ ಜೆಸಿಬಿ ಹರಿದು ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದಿರುವ ಈ ಘಟನೆಗೆ ಜಿಲ್ಲೆ …

ಮುಂಬೈ: ನಟಿ ರಿಯಾ ಚಕ್ರವರ್ತಿ ಬುಧವಾರ ಮಾಜಿ ಗೆಳೆಯ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಮೂರನೇ ಪುಣ್ಯತಿಥಿಯಂದು ಅವರ ಥ್ರೋಬ್ಯಾಕ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ ಮತ್ತು ಬಾಲಿವುಡ್ ತಾರೆ ಇನ್ನೂ ಇದ್ದಾರೆ ಎಂದು ಹೇಳಿಕೊಂಡಿದ್ದಾರೆ. 34 ವರ್ಷದ ರಜಪೂತ್ ಅವರು ಜೂನ್ 14, …

ತಿರುವನಂತಪುರಂ: ಈ ಬಾರಿ ಅಕ್ಟೋಬರ್‌-ನವೆಂಬರ್‌ ನಲ್ಲಿ ಭಾರತ ಏಕದಿನ ವಿಶ್ವಕಪ್‌ನ ಆತಿಥ್ಯ ವಹಿಸಲಿದೆ. ಬಿಸಿಸಿಐ ಏಕಾಂಗಿಯಾಗಿ ಕೂಟವನ್ನು ಆಯೋಜಿಸುತ್ತಿರುವುದರಿಂದ ಕೂಟ ಅತ್ಯಂತ ಮಹತ್ವ ಪಡೆದು ಕೊಂಡಿದೆ. ಇಂತಹ ಹೊತ್ತಿನಲ್ಲಿ ಕೇರಳದ ಕ್ರಿಕೆಟ್‌ ಅಭಿಮಾನಿಗಳಿಗೆ ಅತ್ಯಂತ ಸಂತೋಷದ ಸುದ್ದಿ ಲಭಿಸಿದೆ. ತಿರುವನಂತಪುರಂ ಗ್ರೀನ್‌ …

ಮಹಾರಾಷ್ಟ್ರ : ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಅನುಮಾನದ ಮೇರೆಗೆ ಗೋ ರಕ್ಷಕರು ದಾಳಿ ನಡೆಸಿದ ವೇಳೆ 23 ವರ್ಷ ವಯಸ್ಸಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ 6 ಮಂದಿಯನ್ನು ಪೊಲೀಸರು …

ಲಂಡನ್: ಭಾರತ ಟೆಸ್ಟ್ ತಂಡವು ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋಲನುಭವಿಸಿದೆ. ಈ ಬಾರಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸೋತ ರೋಹಿತ್ ಪಡೆ ಮತ್ತೆ ಟ್ರೋಫಿಯಿಂದ ವಂಚಿತವಾಯಿತು. ಪಂದ್ಯದ ಪ್ರದರ್ಶನದ ಬಗ್ಗೆ ಮಾಜಿ …

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ಅವರಿಗೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಲು ಸಲಹೆ ನೀಡಲಾಗಿದ್ದು, ವೈದ್ಯರು ಅವರ ಹೃದಯದಲ್ಲಿ ಮೂರು ಬ್ಲಾಕ್ ಗಳನ್ನು …

ಸಿದ್ದಾಪುರ : ಮಹಿಳೆಯೊಬ್ಬರು ಮಂಗಳವಾರ ಆಟೋದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಸಿದ್ದಾಪುರ ಸಮೀಪದ ನಡಿಕೇರಿಯಂಡ ತೋಟದ ಕಾರ್ಮಿಕ ಪ್ರಶಾಂತ್ ಎಂಬವರ ಪತ್ನಿ ತುಳಸಿ (28) ಎಂಬವರೆ ಆಟೋದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ. ಪ್ರಶಾಂತ್ ಅವರ …

Stay Connected​
error: Content is protected !!