ದಾವಣಗೆರೆ: ಡೆಂಟಲ್ ಕಾಲೇಜು ರೋಡ್‌ನಲ್ಲಿರುವ ದಾವಣಗೆರೆಯ ಪ್ರಸಿದ್ಧ ಬೆಣ್ಣೆ ದೋಸೆ ಹೋಟೆಲ್ ʻಗುರು ಕೊಟ್ಟುರೇಶ್ವರʼದಲ್ಲಿ ಮೋಹಕ ತಾರೆ ರಮ್ಯಾ ದಾವಣಗೆರೆ ಬೆಣ್ಣೆ ದೋಸೆ ಸವಿಸಿದ್ದಾರೆ. ಸೆಲ್ಪಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿನ್ನೆ ದಾವಣಗೆರೆಯಲ್ಲಿ ನಡೆದ ಹೆಡ್ ಬುಷ್ …










