Mysore
25
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು : ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ, ಕನ್ನಡಿಗ. ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿರುವ ಕೆ.ಎಲ್‌.ರಾಹುಲ್ ವಿದ್ಯಾರ್ಥಿಯೊಬ್ಬನಿಗೆ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಹಾಲಿಂಗಪುರದ ಅಮೃತ ಮಾವಿನಕಟ್ಟಿ ಎಂಬ ಸಾಮಾನ್ಯ ಯುವಕ ಮೊನ್ನೆಯಷ್ಟೇ ಪಿಯುಸಿ ಕಾಮರ್ಸ್​​ ವಿಷಯದಲ್ಲಿ …

ಮೈಸೂರು : ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಘಟನೆ ನಡೆದಿದ್ದು, ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ …

ವಿಜಯಪುರ : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್ ಚಲಾಯಿಸಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸುಮಾರು 5 …

ಮುಂಬೈ: ಇನ್ಸ್‌ಸ್ಟಾಗ್ರಾಮ್‌ನಿಂದ ತಾತ್ಕಾಲಿಕವಾಗಿ ನಿರ್ಗಮಿಸುತ್ತಿರುವುದಾಗಿ ಬಾಲಿವುಡ್‌ ನಟಿ ಕಾಜೋಲ್‌ ಘೋಷಿಸಿದ್ದಾರೆ. “ಸಾಮಾಜಿಕ ಜಾಲತಾಣದಿಂದ ಬ್ರೇಕ್‌ ಪಡೆಯುತ್ತಿದ್ದೇನೆ. ಜೀವನದಲ್ಲಿ ಕಠಿಣವಾದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದೇನೆ’ ಎಂದು ಕಾಜೋಲ್‌ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಿಂದ ದೂರ ಸರಿಯುವ ನಿರ್ಧಾರದ ಹಿಂದಿನ ಕಾರಣವನ್ನು ಅವರು ಬಹಿರಂಗಪಡಿಸಿಲ್ಲ. …

ಜೈಪುರ: ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಹೊಸ ಪಕ್ಷ ಸ್ಥಾಪಿಸುವ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಧ್ವನಿ ದುರ್ಬಲವಾಗಿಲ್ಲ, ನಾನು ಹಿಂದೆ …

ಪ್ಯಾರಿಸ್‌: ಪೋಲೆಂಡ್‌ನ‌ ಇಗಾ ಸ್ವಿಯಾಟೆಕ್‌ “ಪ್ಯಾರಿಸ್‌ ರಾಣಿ'”ಪಟ್ಟದಲ್ಲಿ ಮುಂದುವರಿದಿದ್ದಾರೆ. ಹಾಲಿ ಚಾಂಪಿಯನ್‌ ಆಗಿರುವ ಅವರು ಶನಿವಾರದ ಪ್ರಶಸ್ತಿ ಕಾಳಗದಲ್ಲಿ ಜೆಕ್‌ ಆಟಗಾರ್ತಿ ಕ್ಯಾರೋಲಿನಾ ಮುಕ್ಸೋವಾ ಅವರ ಆಟವನ್ನು 6-2, 5-7, 6-4 ಅಂತರದಿಂದ ಮುಗಿಸಿದರು. ಮೊದಲ ಸೆಟ್‌ನ್ನು ಸುಲಭದಲ್ಲಿ ವಶಪಡಿಸಿಕೊಂಡ ಸ್ವಿಯಾಟೆಕ್‌, …

ಕಕಮಿಗಹರಾ: ನಾಲ್ಕು ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿದ ಭಾರತವು ತನ್ನ ಚೊಚ್ಚಲ ವನಿತಾ ಜೂನಿಯರ್ ಹಾಕಿ ಏಷ್ಯಾಕಪ್ ಅನ್ನು ಭಾನುವಾರ ಮುಡಿಗೇರಿಸಿಕೊಂಡಿತು. ಮೊದಲ ಕ್ವಾರ್ಟರ್‌ನ ನಂತರ, ಭಾರತವು 22 ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಅನ್ನು ಮೂಲಕ ಗೋಲು …

ಲಂಡನ್: ಟೀಮ್ ಇಂಡಿಯಾ ಟ್ರೋಫಿ ಗೆಲುವಿನ ಕನಸು ಮತ್ತೆ ಭಗ್ನವಾಗಿದೆ. ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯ ಎರಡನೇ ಆವೃತ್ತಿಯಲ್ಲೂ ಫೈನಲ್‌ ತಲುಪಿದ್ದ ಭಾರತ ತಂಡ ಮತ್ತೆ ಮುಗ್ಗರಿಸಿದೆ. ಮೊದಲ ಆವೃತ್ತಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು 8 ವಿಕೆಟ್‌ ಸೋಲುಂಡಿದ್ದ ಭಾರತ …

ವಿಶ್ವಕಪ್‌ಗಾಗಿ ಪಾಕಿಸ್ತಾನ ತಂಡ ಅಕ್ಟೋಬರ್‌ ನಲ್ಲಿ ಭಾರತಕ್ಕೆ ಪ್ರಯಾಣಿಸಲಿದೆ ಎಂದು ವರದಿ ಹೇಳಿದೆ. ನವೆಂಬರ್‌ನಲ್ಲಿ ನಡೆಯಲಿರುವ ಪಂದ್ಯಾವಳಿಗಾಗಿ ಭಾರತಕ್ಕೆ ಬರಲು ಸಿದ್ದರಾಗಿದ್ದಾರೆ. ಈ ವಿವಾದದ ಪರಿಹಾರದ ನಂತರ, ವಿಶ್ವಕಪ್‌ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಏಷ್ಯಾಕಪ್ 2023 ಟೂರ್ನಿಯ ಪಂದ್ಯಗಳು ಪಾಕಿಸ್ತಾನದಲ್ಲಿ …

ಲಂಡನ್‌: ಭಾರತ ತಂಡದ ಯುವ ಆರಂಭಿಕ ಶುಭಮನ್ ಗಿಲ್‌ ಅವರಿಗೆ ವಿವಾದಾತ್ಮಕ ಔಟ್‌ ನೀಡಿದ ಮೂರನೇ ಅಂಪೈರ್‌ ವಿರುದ್ಧ ಮಾಜಿ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಕಿಡಿ ಕಾರಿದ್ದಾರೆ. 19 ಎಸೆತಗಳಲ್ಲಿ 18 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದ ಶುಭಮನ್ ಗಿಲ್‌ ಮೂರನೇ …

Stay Connected​
error: Content is protected !!