Mysore
17
clear sky

Social Media

ಸೋಮವಾರ, 19 ಜನವರಿ 2026
Light
Dark

Archives

HomeNo breadcrumbs

ಟಿ20 ವಿಶ್ವಕಪ್ : ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಅಭಿಯಾನ ಭಾನುವಾರದಿಂದ ಆರಂಭವಾಗಿದ್ದು, ಅರ್ಹತಾ ಸುತ್ತಿನಲ್ಲೇ ಕೆಲವು ರೋಚಕ ಪಲಿತಾಂಶಗಳು ಹೊರಬಿದ್ದಿವೆ. ಇದರೊಂದಿಗೆ ಐಸಿಸಿ ಕೂಡ ತನ್ನ ನಿಯಮಗಳಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೊರೊನಾ ಸೋಂಕಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಗೊಳಿಸಿದೆ. …

ಹನೂರು: ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಅಂತಹ ಮಹನೀಯರ ಜಯಂತಿ ಆಚರಣೆ ಮಾಡುತ್ತಿರುವ ನಾವೇ ಅದೃಷ್ಟವಂತರು ಎಂದು ಬಿಜೆಪಿ ಒಬಿಸಿ ಜಿಲ್ಲಾ ಸಂಚಾಲಕ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು. ತಾಲೂಕಿನ ಚಂಗವಾಡಿ ಗ್ರಾಮದಲ್ಲಿ ನಾಯಕ ಜನಾಂಗದ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಯುವಕರ ಸಂಘದ …

ಹನೂರು: ತಾಲೂಕಿನ ದೊಡ್ಡಿಂದವಾಡಿ ಗ್ರಾಮದ ಮಠದ ಬಳಿಯ ಹಾಲ್ಕೆರೆ ಕೋಡಿ ಬಿದ್ದು ಅಂಗನವಾಡಿ ಎರಡನೇ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಅಂಗನವಾಡಿಯಲ್ಲಿದ್ದ ಆಹಾರ ಪದಾರ್ಥಗಳು ನೀರು ಪಾಲಾಗಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿಯವರು ಅಂಗನವಾಡಿ ಒಳಗೆ ತುಂಬಿದ ನೀರನ್ನು ತೆರವುಗೊಳಿಸುತ್ತಿದ್ದಾರೆ. ಕೋಡಿ …

ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ ೧೫ ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (೮೩) ಸೋಮವಾರ ನಸುಕಿನಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ, ಅವರ ಅಂತ್ಯಕ್ರಿಯೆ ಸೋಮವಾರ …

ಆಂದೋಲನ ಸಂದರ್ಶನದಲ್ಲಿ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೆ.ಎ.ಪ್ರಸನ್ನ ವಾಹಿತಿ ಸಂದರ್ಶನ: ನವೀನ್ ಡಿಸೋಜ ಮಡಿಕೇರಿ: ಇತ್ತೀಚೆಗೆ ಮಡಿಕೇರಿ ನಗರದ ಹೊರವಲಯದಲ್ಲಿ ಉದ್ಘಾಟನೆಗೊಂಡಿರುವ ಗೋಶಾಲೆಗೆ ಶೀಘ್ರದಲ್ಲಿಯೇ ಜಾನುವಾರುಗಳನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ …

೨೦೨೮ರ ಹೊತ್ತಿಗೆ ಭಾರತವು ಅಮೆರಿಕಾ ಮತ್ತು ಚೀನಾ ನಂತರ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಸಾಧ್ಯತೆಯಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ತನ್ನ ಜಾಗತಿಕ ಆರ್ಥಿಕ ಮುನ್ನೋಟದಲ್ಲಿ ತಿಳಿಸಿದೆ. ಎರಡು ವರ್ಷಗಳ ಹಿಂದೆ ಜರ್ಮನಿ ಮತ್ತು ಜಪಾನ್ ಅನ್ನು ಹಿಂದಿಕ್ಕಿದ ಭಾರತ …

- ಆರ್.ಟಿ.ವಿಠ್ಠಲಮೂರ್ತಿ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಹಿರಿಯ ನಾಯಕ ಬಿ.ಎಲ್.ಶಂಕರ್ ಆಡಿರುವ ಒಂದು ಮಾತು ವ್ಯವಸ್ಥೆಯ ಕುರೂಪವನ್ನು ಮತ್ತೆ ನೆನಪಿಸಿದೆ. ಕಳೆದ ವಾರ ನಡೆದ ಜೆಪಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಿ.ಎಲ್.ಶಂಕರ್ ಅವರು ನೇರವಾಗಿಯೇ ರಾಜಕಾರಣ ತಲುಪಿರುವ ಸ್ಥಿತಿಯ ಬಗ್ಗೆ …

- ಡಿ.ವಿ. ರಾಜಶೇಖರ ಶಿಕ್ಷಣ, ವಾಣಿಜ್ಯ, ಉದ್ಯೋಗ, ತಂತ್ರಜ್ಞಾನ ಮುಂತಾದ ವಿಷಯಗಳಲ್ಲಿ ಬ್ರಿಟನ್- ಭಾರತ ಉಭಯ ದೇಶಗಳ ಗಡಿಯನ್ನು ಮುಕ್ತಗೊಳಿಸುವ ಉದ್ದೇಶದ ಮುಕ್ತ ವಾಣಿಜ್ಯ ಒಪ್ಪಂದ ಸಿದ್ದವಾಗಿದೆ. ಈ ದೀಪಾವಳಿ ಸಂದರ್ಭದಲ್ಲಿ ಉಭಯ ದೇಶಗಳ ಪ್ರಧಾನಿಗಳು ಸಹಿ ಹಾಕಬೇಕಿತ್ತು. ಆದರೆ ಈ …

ಮೈಸೂರು: ದೇಶದಲ್ಲಿ‌ ಭ್ರಷ್ಟಾಚಾರ ಹೆಚ್ಚಿರುವ ಕಾರಣ, ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ದೇಶದಲ್ಲಿ ಸಾಕಷ್ಟು ಸಂಪತ್ತಿದ್ದರೂ, ಪರಸ್ಪರ ಕಚ್ಚಾಟದಿಂದ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದು ಲಯನ್ಸ್‌ ಕ್ಲಬ್‌ನ ಪಿಎಂಜೆಎಫ್‌ ಡಾ.ನಾಗರಾಜು.ವಿ.ಬೈರಿ ತಿಳಿಸಿದರು. ನಗರದ ದಿ‌ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಂಸ್ಥೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಲಯನ್ಸ್‌ ಸಂಸ್ಥೆಗಳ …

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ‘ಡಾಲಿ’ ಧನಂಜಯ್‌ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಅಧಿಕೃತ ಟ್ರೈಲರ್‌ ಭಾನುವಾರ ಬಿಡುಗಡೆಯಾಗಿದೆ. https://youtu.be/qHmDliCG61U ‘ಹೆಡ್‌ ಬುಷ್‌’ ಸಿನಿಮಾ ಪತ್ರಕರ್ತ ಅಗ್ನಿ ಶ್ರೀಧರ್‌ ಅವರ ಆತ್ಮಕಥೆ ‘ದಾದಾಗಿರಿಯ ಆ ದಿನಗಳು’ ಕೃತಿಯನ್ನು ಆಧರಿಸಿದ್ದಾಗಿದೆ. ಬೆಂಗಳೂರಿನ …

Stay Connected​
error: Content is protected !!