ಹನೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂತರ್ ರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದಲ್ಲಿ ಹಲವಾರು ಕಡೆ ಗುಡ್ಡ ಕುಸಿತ ದಿಂದಾಗಿ ಸಂಚಾರ ಸ್ಥಗಿತಗೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ರಾಮಾಪುರದಿಂದ ಬರಗೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ …










