ಪಣಜಿ : ದಕ್ಷಿಣ ಗೋವಾ ಜಿಲ್ಲಾಡಳಿವು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ 60 ದಿನಗಳ ಕಾಲ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿದೆ. ಮುಂದಿನ 60 ದಿನಗಳ ಕಾಲ ಜಿಲ್ಲೆಯ ವ್ಯಾಪ್ತಿಯೊಗಳಗೆ ಪ್ರವೇಶಿಸದಂತೆ ಮುತಾಲಿಕ್‌ಗೆ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ಪ್ರಖರ …
ಪಣಜಿ : ದಕ್ಷಿಣ ಗೋವಾ ಜಿಲ್ಲಾಡಳಿವು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ 60 ದಿನಗಳ ಕಾಲ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿದೆ. ಮುಂದಿನ 60 ದಿನಗಳ ಕಾಲ ಜಿಲ್ಲೆಯ ವ್ಯಾಪ್ತಿಯೊಗಳಗೆ ಪ್ರವೇಶಿಸದಂತೆ ಮುತಾಲಿಕ್‌ಗೆ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ಪ್ರಖರ …
ಮೈಸೂರು: ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ಮಾತ್ರ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ. ಡಿಸಿ, ಎಸ್‌ಪಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಕಡ್ಡಾಯವಾಗಿ ಫೀಲ್ಡ್ ವರ್ಕ್ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ …
ಮುಂಬೈ: ಭಾರತೀಯ ಚಿತ್ರರಂಗದ ದಿಗ್ಗಜ ನಟರಾದ ಅಮಿತಾಬ್ ಬಚ್ಚನ್ ಮತ್ತು ರಜನೀಕಾಂತ್ ಬರೋಬ್ಬರಿ 32 ವರ್ಷಗಳ ಬಳಿಕ ಸಿನೆಮಾವೊಂದಕ್ಕೆ ಜೊತೆಯಾಗಲಿದ್ದಾರೆ. ಒಂದು ಕಾಲದಲ್ಲಿ ʻಹಮ್ʼ, ʻಅಂಧಾ ಕಾನೂನ್ʼ, ʻಗೆರಾಫ್ತಾರ್ʼ ಮೊದಲಾದ ಹಿಟ್ ಸಿನೆಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಈ ಜೋಡಿ ಮತ್ತೊಮ್ಮೆ ಒಂದಾಗಲಿದ್ದಾರೆ. …
ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ದ ಆಸ್ಟ್ರೇಲಿಯಾ ಹಿಡಿತ ಸಾಧಿಸಿದೆ. ಎರಡು ದಿನಗಳ ಆಟ ಬಾಕಿಯಿದ್ದು, ಪ್ಯಾಟ್ ಕಮಿನ್ಸ್ ಬಳಗವು 296 ರನ್ ಮುನ್ನಡೆ ಸಾಧಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡವು 296 ರನ್ …
ಲಂಡನ್: ಇಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯ ಶನಿವಾರ ನಾಲ್ಕನೇ ದಿನದ ಆಟದಲ್ಲಿ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿ ಎರಡನೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು,ಭಾರತಕ್ಕೆ 444 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ. ಬೃಹತ್ ಗುರಿ ಬೆನ್ನಟ್ಟಿದ ಭಾರತ …
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಂಬತ್ತು ವರ್ಷಗಳಲ್ಲಿ ಭಾರತದ ಸಾಲವು ಸುಮಾರು ಮೂರು ಪಟ್ಟು 155 ಲಕ್ಷ ಕೋಟಿ ರೂ.ಗೆ ಏರಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿ, ಆರ್ಥಿಕ ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಲು ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ …
ನವದೆಹಲಿ: ಪ್ರಧಾನಿ ಮೋದಿ ಪದವಿ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಗುಜರಾತ್ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಪ್ರಧಾನಿ ಪದವಿ ಲಭ್ಯವಿಲ್ಲ ಎಂದು ಕೇಜ್ರಿವಾಲ್ ತಮ್ಮ ಮರುಪರಿಶೀಲನಾ ಅರ್ಜಿಯಲ್ಲಿ ಹೇಳಿದ್ದಾರೆ. ಕೇಜ್ರಿವಾಲ್ ಅವರ ಮರುಪರಿಶೀಲನಾ …
ಬೆಂಗಳೂರು: ದೇವಾಸ್ ಮಲ್ಟಿಮೀಡಿಯಾ ಪ್ರೈ.ಲಿ.ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಮಚಂದ್ರನ್ ವಿಶ್ವನಾಥನ್‌ರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಣೆ ಮಾಡಿದೆ. ಸೆಕ್ಷನ್ 12(2)ರ ಅಡಿ ರಾಮಚಂದ್ರನ್ ಆಸ್ತಿ ಜಪ್ತಿ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಪ್ರಕರಣದ …
ಐಲ್ಯಾಂಡ್ : ಕ್ಯಾಸಿಯಸ್ ಎಂಬ ಹೆಸರಿನ ಈ ದೈತ್ಯ ಮೊಸಳೆ ಆಸ್ಟ್ರೇಲಿಯಾದ ಕ್ವೀನ್ಸ್ಲ್ಯಾಂಡ್ನ ಗ್ರೀನ್ ಐಲ್ಯಾಂಡ್ನಲ್ಲಿರುವ ಮರೀನ್ಲ್ಯಾಂಡ್ ಕ್ರೊಕೊಡೈಲ್ ಪಾರ್ಕ್ನಲ್ಲಿ ವಾಸವಾಗಿದೆ 18 ಅಡಿ ಉದ್ದದ ಈ ದೈತ್ಯ ಎರಡು ದಿನಗಳ ಹಿಂದೆ 120ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ಇದಕ್ಕೆ …
ಮೈಸೂರು: ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಬೃಹತ್ ಕೃತಜ್ಞತಾ ಸಮರ್ಪಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. …