ಮಂಡ್ಯ : ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾರ್ಯಕ್ರಮದಿಂದ ವಾಪಸ್ ಹೋಗುವಾಗ ರಸ್ತೆ ಅಪಘಾತದಲ್ಲಿ ಇಬ್ಬರು ಬಾಲಕರು ಗಾಯಗೊಂಡಿದ್ದು, ಆಸ್ಪತ್ರೆಗೆ ತೆರಳಲು ಆಂಬ್ಯುಲೆನ್ಸ್‌ಗಾಗಿ ಕಾಯುತ್ತಿದ್ದರು. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಲಾ ಶಿಕ್ಷಣ ಮತ್ತು …










