Mysore
27
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಬೃಹತ್ ಕೃತಜ್ಞತಾ ಸಮರ್ಪಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. …

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾದರೂ ಗ್ಯಾರಂಟಿ ಅಂಶಗಳನ್ನು ಪೂರ್ಣವಾಗಿ ಸಮರ್ಪಕವಾಗಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಸಮಯ ಕೊಟ್ಟು ನೋಡೋಣ. ಅದಾದ್ಮೇಲೆ ನಾವು ಕಾರ್ಯಪ್ರವೃತ್ತರಾಗುತ್ತೇವೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, …

ಮೈಸೂರು : ಕೃಷಿ ಪರಿಕರಗಳ ಮಾರಾಟಗಾರರು ರೈತ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಅಲ್ಲದೇ, ಮಾರಾಟಗಾರರು ನಿಗದಿಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತಹವರ ಲೈಸನ್ಸ್‌ ರದ್ದು ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕಿ ಡಾ.ಎಚ್‌.ಬಿ.ಮಧುಲತಾ ಎಚ್ಚರಿಕೆ ನೀಡಿದರು. ಕರ್ಜನ್‌ ಪಾರ್ಕ್‌ನಲ್ಲಿ …

  ಭಿಕ್ಷುಕರು ಕೈಯೊಡ್ಡಿ ಬೇಡುವುದು, ಜನ ಅವರಿಗೆ ಭಿಕ್ಷೆ ನೀಡುವುದು ಭಾರತದ ಮೂಲೆ ಮೂಲೆಗಳಲ್ಲೂ ಕಾಣಬರುವ ಒಂದು ಸಾಮಾನ್ಯ ದೃಶ್ಯ. ಭಾರತದಲ್ಲಿ ಸುಮಾರು ನಾಲ್ಕು ಲಕ್ಷದಷ್ಟಿರುವ ಭಿಕ್ಷುಕರು ಪ್ರತಿ ವರ್ಷ ಸುಮಾರು 34,000 ಕೋಟಿ ರೂಪಾಯಿಯ ಭಿಕ್ಷೆ ಪಡೆಯುತ್ತಾರೆ ಎಂದು ಒಂದು ಅಂಕಿಅಂಶ ಹೇಳುತ್ತದೆ. ಹೀಗೆ ಭಿಕ್ಷೆ ನೀಡುವಾಗ …

ಚೆಟ್ಟಳ್ಳಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಮಾನ್ವಿ ವಿಧಾನಪರಿಷತ್ ಕ್ಷೇತ್ರದ ಮಾಜಿ ಸದಸ್ಯ, ಎನ್.ಎಸ್ ಬೋಸರಾಜ್ ಅವರನ್ನು ನೇಮಕ ಮಾಡಲಾಗಿದ್ದು, ಬೋಸರಾಜ್ ನೇಮಕ ಅಚ್ಚರಿಯನ್ನುಂಟುಮಾಡಿದೆ. ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಪಶುಸಂಗೋಪನೆ ಮತ್ತು …

ಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಸರಳ ರೀತಿಯಲ್ಲಿ ಜನರಿಗೆ ತಲುಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆಗೆ ಅರ್ಹರಾಗಿರುವ ಮಹಿಳೆಯರಿಗೆ ಸರ್ಕಾರ ಬಿಗ್‌ ರಿಲೀಫ್‌ ನೀಡಿದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರು ಯಾವುದೇ ಚಿಂತೆ ಮಾಡಬೇಕಿಲ್ಲ. ಗಂಟೆಗಟ್ಟಲೇ …

ಬಳ್ಳಾರಿ : ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಿನ್ನೆ ಮಗುವೊಂದು ಮೆಂಥೋಪ್ಲಸ್ ಡಬ್ಬಿ ನುಂಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ. ಕಂಪ್ಲಿ ಪಟ್ಟಣದ 5ನೇ ವಾರ್ಡ್ ಇಂದಿರಾನಗರದ ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ ಮಗು ಜನಿಸಿತ್ತು. …

ನವದೆಹಲಿ : 'ಬಿಪೊರ್‌ಜೋಯ್‌' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ …

ಚಾಮರಾಜನಗರ : ಶಾಲಾ ಕಟ್ಟಡ ಕಾಮಗಾರಿ ಮಾಡಿದ್ದ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ (ಎಇ) ಮಧುಸೂದನ್ …

Stay Connected​
error: Content is protected !!