ಪ್ರಶಾಂತ್ ಎಸ್ ಮೈಸೂರು ಎಚ್ ಡಿ ಕೋಟೆ : ಮಳೆಯ ಆರ್ಭಟದಿಂದ ಪಟ್ಟಣದ ವಡ್ಡರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನೆನ್ನೆ ಸುರಿದ ಬಾರಿ ಮಳೆಯಿಂದ ಹೆಬ್ಬಾಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ …
ಪ್ರಶಾಂತ್ ಎಸ್ ಮೈಸೂರು ಎಚ್ ಡಿ ಕೋಟೆ : ಮಳೆಯ ಆರ್ಭಟದಿಂದ ಪಟ್ಟಣದ ವಡ್ಡರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನೆನ್ನೆ ಸುರಿದ ಬಾರಿ ಮಳೆಯಿಂದ ಹೆಬ್ಬಾಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ …
ಗುಂಡ್ಲುಪೇಟೆ : ಬೇಗೂರಿನ ಆರ್ಯ ಈಡಿಗ ಸಮುದಾಯ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮ ಜಯಂತೋತ್ಸವವನ್ನು ಸರಳವಾಗಿ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಗ್ರಾಮದ ಆರ್ಯ ಈಡಿಗ ಜನಾಂಗದ ಮುಖಂಡರಾದ ಶ್ರೀಯುತ ಸುರೇಶ ಮತ್ತು ನರಸಿಂಹೆ ಗೌಡ , ಮಂಜು, ಚಂದ್ರು, …
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಖ್ಯಾಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ವಿಷ್ಣು ಹೆಬ್ಬಾರ್ (76) ಶನಿವಾರ ಅನಾರೋಗ್ಯದಿಂದ ಟಿ.ಕೆ.ಲೇಔಟ್ ನ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ನಗರದಲ್ಲಿರುವ ಚಿತ್ಪಾವನ ಬ್ರಾಹ್ಮಣರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅವರ …
ಕಾಮಗಾರಿ ಸ್ಥಳದಲ್ಲೇ ಹೂತ ವಾಹನಗಳು; ತಮಿಳುನಾಡು ಸಂಪರ್ಕಿಸುವ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ ಚಾಮರಾಜನಗರ: ನಗರ ಹೊರವಲಯದ ಸೋಮವಾರಪೇಟೆ ಮೂಲಕ ತಮಿಳುನಾಡಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯುತ್ತಿದ್ದ ಚರಂಡಿ ನೀರು ತಪ್ಪಿಸಲು ೨ ದಿನಗಳ ಹಿಂದೆಯಷ್ಟೇ ಅಳವಡಿಸಿದ್ದ ಸಿಮೆಂಟ್ ಪೈಪ್ ಜೋಡಣೆ …
ಹನೂರು: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ. ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಹೂಗ್ಯಂ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ …
ಈ ಬಾರಿ ವಿಶ್ವಕಪ್‌ನಲ್ಲಿ ೧೬ ತಂಡಗಳು ಭಾಗಿ; ನ.೧೩ರಂದು ಫೈನಲ್ ಪಂದ್ಯಾವಳಿ ಮೈಸೂರು: ಭರಪೂರ ಮನೋರಂಜನೆಯ ಆಗರ ಎಂದೇ ಖ್ಯಾತಿ ಗಳಿಸಿರುವ ಟಿ-೨೦ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಇಂದಿನಿಂದ ಆಸ್ಟ್ರೇಲಿಯಾದಲ್ಲಿ ಪ್ರಾರಂಭವಾಗಲಿದೆ. ನ.೧೩ರಂದು ನಡೆಯಲಿರುವ ಫೈನಲ್ ಪಂದ್ಯವನ್ನು ಸೇರಿಸಿಕೊಂಡು ಒಟ್ಟು ೪೫ …
ಶಿವಪ್ರಸಾದ್ ಜಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷದಲ್ಲಿ ಇದ್ದೇವೆ. ಸ್ವಾತಂತ್ರ್ಯ ಚಳವಳಿಯ ಕಾವಿಗೆ ಬೆದರಿದ ಬ್ರಿಟಿಷರು ನಮ್ಮ ದೇಶ ಬಿಟ್ಟು ಹೋಗಿದ್ದು ಇತಿಹಾಸ. ಆದರೆ, ಅವರ ಚಾಳಿಯೊಂದು ಈಗಲೂ ನಮ್ಮನ್ನು ಆಳುತ್ತಿದೆ? ಅದರಲ್ಲಿಯೂ ವಿಶೇಷವಾಗಿ ಪ್ರಸ್ತುತ ಆಡಳಿತಗಾರರು ಅದನ್ನು ಚಾಚೂತಪ್ಪದೆ ಅನುಸರಿಸುತ್ತಿದ್ದಾರೆ …
- ಡಿ.ಉಮಾಪತಿ ಪಕ್ಷದಿಂದ ಪಕ್ಷಕ್ಕೆ ಜಿಗಿದು ಮುಖ್ಯಮಂತ್ರಿಯಾಗಲು ಬಿಜೆಪಿಯಿಂದ ಹಿಡಿದು ಬಿಎಸ್ ಪಿಯ ತನಕ ನೆರವು ಪಡೆಯದ ರಾಜಕೀಯ ಪಕ್ಷಗಳೇ ಇಲ್ಲ! ಲೋಹಿಯಾ, ಚರಣಸಿಂಗ್ ಹಾಗೂ ಜೇಪಿಯವರಲ್ಲಿ ಭರವಸೆ ಹುಟ್ಟಿಸಿ, ಕಾಂಗ್ರೆಸ್ ವಿರೋಧಿ ರಂಗವನ್ನು ಕಟ್ಟಿದ ಪ್ರಮುಖರಲ್ಲಿ ಮುಖ್ಯರು ಮುಲಾಯಂಸಿಂಗ್. 1962ರ …
ವಾರೆ ನೋಟ ಸೂಚ್ಯಂಕಗಳ ಸಮಾವೇಶದಲ್ಲಿ ‘ಹಸಿವು’! ನಾರ್ತ್ ಬ್ಲಾಕ್ ನಲ್ಲಿರುವ ವಿತ್ತ ಸಚಿವರ ಕಚೇರಿಯಲ್ಲಿ ಸೂಚ್ಯಂಕಗಳ ಸಮಾವೇಶ ನಡೆದಿತ್ತು. ದೇಶದ ಆರ್ಥಿ‘ಕತೆ’ಯ ವೈಭವವನ್ನು ಬಿಂಬಿಸುವ ಹಲವು ಸೂಚ್ಯಂಕಗಳು ಹೆಮ್ಮೆಯಿಂದ ಎದೆಯುಬ್ಬಿಸಿಕೊಂಡು ಬಂದಿದ್ದವು. ಈ ಎಲ್ಲಾ ಸೂಚ್ಯಂಕಗಳ ನಡುವೆ ಒಂದು ಸೂಚ್ಯಂಕ ಯಾಕೋ …
ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲು ಸಂಚು ರೂಪಿಸಿದ ಆರೋಪದಡಿ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ ಮುಸ್ತಫಾ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಬೆಟ್ಟಗೇರಿ ಅಬ್ದುಲ್ಲಾ ಬಂಧಿತರು. ಇಡೀ ದೇಶವನ್ನೇ …